ಕುವೆಟ್ಟು: ಓಡಿಲ್ನಾಳ ಗ್ರಾಮದ ಕುಮುಂಜ ಎಂಬಲ್ಲಿ ವಿದ್ಯುತ್ ಅವಘಡದಿಂದ ಸಹಾಯಕ ಪವರ್ಮ್ಯಾನ್ ವಿಜೇಶ್ ಜೈನ್ ಮೃತಪಟ್ಟ ಘಟನೆ ಇಂದು (ಮೇ 30)ರಂದು ನಡೆದಿದೆ.
ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಮೃತರ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ