ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡೆಮ್ಮೆ: ಸವಾರರು ಗಂಭೀರ

ಶೇರ್ ಮಾಡಿ

ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಂಭೀರ ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ.

ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು. ಗಾಯಾಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

  •  

Leave a Reply

error: Content is protected !!