Rain: ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜೂ.12ರಂದು ರಜೆ

ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಯಾಗುವ ಜೊತೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ( ಜೂ.12) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಸಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಸೋಮವಾರದಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಅವಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಅಂಗನವಾಡಿ ಸಹಿತ ಪ್ರೌಢಶಾಲೆಯವರೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

  •  

Leave a Reply

error: Content is protected !!