

ಕೊಕ್ಕಡ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನೇತ್ರಾಳ ನಿವಾಸಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಚೇತನ್ ದಾಮಲೆ(39) ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಜೂ.13ರಂದು ನಿಧನ ಹೊಂದಿದರು.
ಉತ್ತಮ ಕ್ರಿಕೆಟ್ ಪಟುವಾಗಿದ್ದ ಅವರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ ಇದ್ದಾರೆ.










