ಕಡಬ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಘದ ಚುನಾವಣೆ

ಶೇರ್ ಮಾಡಿ

ಕಡಬ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಮತಯಂತ್ರದ ಮೂಲಕ ನಡೆಯಿತು.

ವಿದ್ಯಾರ್ಥಿಗಳಿಗೆ ಮತಯಂತ್ರದ ಮಹತ್ವದ ಬಗ್ಗೆ ವಿವರಿಸಲಾಯಿತು. ಚುನಾವಣೆಯಲ್ಲಿ ಶಾಲಾ ನಾಯಕನಾಗಿ ಹರ್ಷಿತ್ 10ನೇ ತರಗತಿ ಮತ್ತು ಉಪನಾಯಕನಾಗಿ ಸಾರ್ಥಕ್ ಮಣಿಲ 9ನೇ ತರಗತಿ ಇವರು ಆಯ್ಕೆಗೊಂಡರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

  •  

Leave a Reply

error: Content is protected !!