


ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ 7ನೇ ತರಗತಿ ವಿದ್ಯಾರ್ಥಿ ಶ್ರೀತಿಕ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಈ ಸಾಧನೆಗೆ ಸಂಸ್ಥೆಯ ಸಂಚಾಲಕರಾದ ಫಾ. ಸಾಮ್ಯುವೆಲ್ ಚಾರ್ಜ್, ಫಾ. ಜೈಸನ್ ಸೈಮನ್, ಪ್ರಾಂಶುಪಾಲ ಫಾ. ವರ್ಗೀಸ್ ಕೈಪನಡ್ಕ, ಉಪಪ್ರಾಂಶುಪಾಲ ಜೋಸ್ ಎಂ.ಜೆ, ಮುಖ್ಯಶಿಕ್ಷಕ ಜಾರ್ಜ್ ಕೆ. ತೋಮಸ್ ಅವರು ಅಭಿನಂದನೆ ಸಲ್ಲಿಸಿದರು.










