ಆ.15ರಂದು ನೆಲ್ಯಾಡಿ ಪೇಟೆ ಅಂಗನವಾಡಿಯಲ್ಲಿ ನೂತನ ಧ್ವಜಸ್ತಂಭ ಉದ್ಘಾಟನೆ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ ನೂತನ ಧ್ವಜಸ್ತಂಭ ಉದ್ಘಾಟನೆ ಹಾಗೂ ಧ್ವಜಾರೋಹಣ ಕಾರ್ಯಕ್ರಮವು ಶುಕ್ರವಾರದಂದು ಅದ್ಧೂರಿಯಾಗಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಸ್ಥಳೀಯರು ಹಾಗೂ ಪೋಷಕರು ಸೇರಿದಂತೆ ಎಲ್ಲರೂ ಹಾಜರಾಗುವಂತೆ ನೆಲ್ಯಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಇಕ್ಬಾಲ್ ಮನವಿ ಮಾಡಿದ್ದಾರೆ.

  •  

Leave a Reply

error: Content is protected !!