ನಾಳೆ(ಆ. 18) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ಶೇರ್ ಮಾಡಿ

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗೆ ನಾಳೆ(ಅ.18ರಂದು) ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ ನೀಡಿದ್ದಾರೆ

  •  

Leave a Reply

error: Content is protected !!