ಧರ್ಮಸ್ಥಳ ಪ್ರಕರಣ: ಅನಾಮಿಕ ಮುಸುಕುಧಾರಿಯ ಅಸಲಿ ಮುಖ, ಫೋಟೊ ಬಹಿರಂಗ!

ಶೇರ್ ಮಾಡಿ

ಮಂಗಳೂರು: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ. ಎಸ್​ಐಟಿ ಅಧಿಕಾರಿಗಳು ಮಾಸ್ಕ್​​​ಮ್ಯಾನ್​​ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ.

ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿ ಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ. ಸದ್ಯ ಆತ ಎಸ್​​ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

  •  

Leave a Reply

error: Content is protected !!