
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪುತ್ತೂರು ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಶಾಸ್ತ್ರ ಸಂಘದ ಕಾರ್ಯದರ್ಶಿಯಾಗಿ ಎರಡು ಬಾರಿ ಕರ್ತವ್ಯ ನಿರ್ವಹಿಸಿದ, ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನ ಸಮಾಜಶಾಸ್ತ್ರ ಉಪನ್ಯಾಸಕ ಮಧು ಎ.ಜೆ ಅವರನ್ನು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ.










