ಸುಬ್ರಹ್ಮಣ್ಯ : ಕೆ ಎಸ್ ಎಸ್ ಕಾಲೇಜಿನಲ್ಲಿ International Taxation ಹಾಗೂ Double Taxation ಕುರಿತು ಮಾಹಿತಿ ಕಾರ್ಯಗಾರ

ಶೇರ್ ಮಾಡಿ

ನೇಸರ ಮಾ.18: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಖಾತ್ರಿ ಕೋಶ ಹಾಗೂ ವಾಣಿಜ್ಯ ಮತ್ತು ಉದ್ಯಮಾಡಳಿತ ಘಟಕದಿಂದ ತೃತೀಯ ಬಿಕಾಂ ವಿದ್ಯಾರ್ಥಿಗಳಿಗೆ ದಿನಾಂಕ 16/03/2022 ರಂದು ಕಾಲೇಜಿನ ಹಳೆ ವಿದ್ಯಾರ್ಥಿ ಲಕ್ಷ್ಮೀನಾರಾಯಣ ಹೊಳ್ಳ ಇವರು international taxation, double taxation Relief ಹಾಗೂ Anti avoidance measures ಕುರಿತು ಮಾಹಿತಿಯನ್ನು ನೀಡಿದರು.
ಈ ಕಾರ್ಯಗಾರದಲ್ಲಿ ಪ್ರಾಂಶುಪಾಲರಾದ ಡಾ.ಗೋವಿಂದ ಎನ್ ಎಸ್, ವಾಣಿಜ್ಯ ಹಾಗೂ ಉದ್ಯಮಾಡಳಿತ ಘಟಕದ ಮುಖ್ಯಸ್ಥರಾದ ಶ್ರೀಮತಿ ಲತಾ ಬಿ ಟಿ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶಿವಪ್ರಸಾದ್ ಇವರು ಉಪಸ್ಥಿತರಿದ್ದರು.

ವೀಕ್ಷಿಸಿ Subscribers ಮಾಡಿ

Leave a Reply

error: Content is protected !!