ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

ಶೇರ್ ಮಾಡಿ
ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ(H.D Deve Gowda) ಸಹೋದರಿ (ತಂಗಿ) ಜವರಮ್ಮ(88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಾ.19ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

One thought on “ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Leave a Reply

error: Content is protected !!