




ಮಂಗಳೂರು: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಮಾ.19ರ ಮುಸ್ಸಂಜೆ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಮಸ್ಜಿದ್ ಝೀನತ್ ಭಕ್ಷ್ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





