ರೆಖ್ಯ: ಪರಕ್ಕಳ ಶಾಂತ ಭಟ್ ಹೃದಯಾಘಾತದಿಂದ ನಿಧನ

ಶೇರ್ ಮಾಡಿ

 

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಪರಕ್ಕಳ ನಿವಾಸಿ ಶಾಂತ ಭಟ್(44) ಅವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.

ಮೃತರು ಪತಿ ಶ್ಯಾಮ್ ಭಟ್ ಹಾಗೂ ಇಬ್ಬರು ಪುತ್ರಿಯರಾದ ಶ್ರದ್ಧಾ ಹಾಗೂ ಶೃತಿ ಅವರನ್ನು ಅಗಲಿದ್ದಾರೆ

 

Leave a Reply

error: Content is protected !!