ಕೊಕ್ಕಡ ಗ್ರಾಮಲೆಕ್ಕಿಗ ರೂಪೇಶ್ ಮೆದುಳಿನ ರಕ್ತಸ್ರಾವದಿಂದ ನಿಧನ

ಶೇರ್ ಮಾಡಿ

ನೇಸರ ಮಾ27: ಕಳೆದ ಕೆಲವು ದಿನಗಳಿಂದ ಮೆದುಳಿನ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರಾಮಲೆಕ್ಕಿಗ ರೂಪೇಶ್ (38) ಇಂದು (ಮಾರ್ಚ್ 27,)ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಪಟ್ರಮೆ, ಶಿಶಿಲ, ಶಿಬಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಲೆಕ್ಕಿಗರ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತಾಲೂಕಿನ ಲಾಯಿಲ ಗ್ರಾಮದಲ್ಲಿ ವಾಸಿಸುತ್ತಿರುವ ರೂಪೇಶ್ ಮಾರ್ಚ್ 18ರಂದು ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.

ವೀಕ್ಷಿಸಿ Subscribers ಮಾಡಿ

Leave a Reply

error: Content is protected !!