






ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಂಗಳೂರಿನ ತಿರುಮಲ ಎಂಟರ್ಪ್ರೈಸಸ್ನ ಮಾಲಕ ಹಾಗೂ ಯುವ ಉದ್ಯಮಿ ತಿರುಮಲೇಶ್ವರ ಗೌಡ ಬಿಜೇರು ಅವರು ಎರಡು ಜೊತೆ ಸಮವಸ್ತ್ರಗಳನ್ನು ಕೊಡುಗೆಯಾಗಿ ನೀಡಿದರು.
ಶಾಲೆಯ ಮಕ್ಕಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕೊಡುಗೆಯನ್ನು ನೀಡಲಾಗಿದೆ. ತಿರುಮಲೇಶ್ವರ ಗೌಡ ಅವರು ನೇರ್ಲ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದು, ತಾವು ವಿದ್ಯಾಭ್ಯಾಸ ಮಾಡಿದ ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಸಂತ ಬಿಜೇರು, ಉಪಾಧ್ಯಕ್ಷೆ ನಂದಾ ಪಾದೆ, ಶಿಕ್ಷಕಿಯರಾದ ಆಥಿರಾ, ಸೌಮ್ಯ, ಅಮೃತ, ಪೌರ್ಣಮಿ ಹಾಗೂ ಜೋಮಿಷಾ, ಎಸ್ಡಿಎಂಸಿ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.ಮೆಚ್ಚುಗೆ ವ್ಯಕ್ತಪಡಿಸಿದರು.





ಕಾಡಾನೆ ಹಾವಳಿ: ಆ.14ರಂದು ಸಂತ್ರಸ್ತ ಕೃಷಿಕರ ಮಹತ್ವದ ಸಭೆ
ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ; ಮುಂದಿನ ಹೋರಾಟದ ರೂಪುರೇಷೆ, ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ...
ಇಚ್ಲಂಪಾಡಿ: ನೇರ್ಲ ಶಾಲಾ ಎಲ್ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ಕೊಡುಗೆ
ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಂಗಳೂರಿನ ತಿರುಮಲ ಎಂಟರ್ಪ್ರೈಸಸ್ನ ಮಾಲಕ ಹಾಗೂ ಯುವ ಉದ್ಯಮಿ ...
ಸುಬ್ರಹ್ಮಣ್ಯ : ರೋಟರಿ ಕ್ಲಬ್ ವತಿಯಿಂದ ಬೊಬ್ಬೆಕೇರಿ ಶಾಲೆಗೆ ಕೊಡುಗೆ
ಸುಬ್ರಮಣ್ಯ : ರೋಟರಿ ಕ್ಲಬ್ ಸುಬ್ರಮಣ್ಯ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಬ್ಬೆಕೇರಿಗೆ ವಿದ್ಯಾರ್ಥಿಗಳ ಪಾಠ ಪ್ರವಚನಕ್ಕೆ ಅನುಕೂಲವಾಗುವಂತೆ ಟೇಬಲ್ ...
ನೆಲ್ಯಾಡಿ : ಬಂಟರ ಸಂಘದಿಂದ ‘ಆಟಿಡೊಂಜಿ ಬಂಟೆರೆ ಸೇರಿಗೆ’, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
ಧಾರ್ಮಿಕವಾಗಿಯೂ ಬಂಟ ಸಮಾಜ ಬಲಿಷ್ಠವಾಗಬೇಕು; ಶ್ರೀ ಡಾ| ವಿದ್ಯಾವಾಚಸ್ಪತಿ ವಿಶ್ವಸಂತೋಷ ಭಾರತಿ ಶ್ರೀ ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ತಾಲೂಕು ಬಂಟರ ಸಂಘ ...
ನಿಡ್ಲೆ : ತೋಟಕ್ಕೆ ನುಗ್ಗಿದ ಕಾಡಾನೆ; ಬಾಳೆ, ಅಡಿಕೆ ಗಿಡಗಳಿಗೆ ಹಾನಿ
ಕೊಕ್ಕಡ: ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಮಂಗಳವಾರದಂದು ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ನೆಡಿಲು ಗ್ರಾಮದ ನಾರಾಯಣ ...
ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟ:ಅಪಾಯದಿಂದ ಪಾರು
ರಾಮಕುಂಜ: ಫಿಡ್ಜ್ ಏಕಾಏಕಿ ಸ್ಪೋಟಗೊಂಡು ಅಡುಗೆ ಕೋಣೆಯಲ್ಲಿದ್ದ ಸೊತ್ತುಗಳು ಸುಟ್ಟುಹೋದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಆ.11ರಂದು ಮಧ್ಯಾಹ್ನ 3ಗಂಟೆ ವೇಳೆಗೆ ನಡೆದಿದೆ ...
ಭೀಕರ ಅಪಘಾತ : ಓರ್ವ ಸಾವು ಮತ್ತೋರ್ವ ಗಂಭೀರ
ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ರಸ್ತೆಯ ನೀರಚಿಲುಮೆ ಬಳಿ ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿ, ಬೈಕ್ ಸವಾರ ಸಾವನ್ನಪ್ಪಿ, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ...
ನೆಲ್ಯಾಡಿ: ಆರೋಗ್ಯ ಜಾಗೃತಿಯೊಂದಿಗೆ ನೆಲ್ಯಾಡಿ ಶಿವಳ್ಳಿ ಸಂಪದದ ಆಟಿ ಸಂಭ್ರಮ
ಔಷಧೀಯ ಗುಣದ ಸಾಂಪ್ರದಾಯಿಕ ತಿಂಡಿ-ತಿನಿಸುಗಳ ಪ್ರದರ್ಶನ; ಸಾಧಕರಿಗೆ ಸನ್ಮಾನ ನೆಲ್ಯಾಡಿ: ಶಿವಳ್ಳಿ ಸಂಪದದ ವತಿಯಿಂದ 12ನೇ ವರ್ಷದ ಆಟಿ ಸಂಭ್ರಮವನ್ನು ಆರೋಗ್ಯ ಜಾಗೃತಿ ಕಾರ್ಯಕ್ರಮವಾಗಿ ಹಾರ್ಪಳ ಶ್ರೀ ...
ಇಚ್ಲಂಪಾಡಿ: ‘ಆಟಿಡೊಂಜಿ ದಿನ’ ಆಚರಣೆ
ಇಚ್ಲಂಪಾಡಿ: ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪೋಷಕರು ತಮ್ಮ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ತಯಾರಿಸಿದ ವಿವಿಧ ...
ನೆಲ್ಯಾಡಿ: ಕಾಡಾನೆಗಳ ಕಾಟಕ್ಕೆ ನಲುಗಿದ ಬೆಳ್ತಂಗಡಿ; ರೈತರ ಬೆವರಿನ ಬೆಳೆ ರಾತ್ರಿ ಬೆಳಗಾಗುವಷ್ಟರಲ್ಲಿ ನಾಶ!
ಮೂರು–ನಾಲ್ಕು ವರ್ಷಗಳಿಂದ ಉಲ್ಬಣಿಸಿದ ಮಾನವ–ವನ್ಯಜೀವಿ ಸಂಘರ್ಷ; ಆರು ಜೀವಹಾನಿ, ನಿರಂತರ ಬೆಳೆ ನಾಶ, ಶಾಶ್ವತ ಪರಿಹಾರಕ್ಕೆ ರಾಜ್ಯ ಸರಕಾರದ ವಿಶೇಷ ಕಾರ್ಯಯೋಜನೆ ಅಗತ್ಯ ನೆಲ್ಯಾಡಿ: ದಕ್ಷಿಣ ಕನ್ನಡ ...
ಕಡಬ: ಪೌಷ್ಟಿಕ ಆಹಾರದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ಇದರ ಸಬಳೂರು ರಾಣಿ ಅಬ್ಬಕ್ಕ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಪೌಷ್ಟಿಕ ಆಹಾರದ ...
ನೆಲ್ಯಾಡಿ: ರಬ್ಬರ್ ಬೆಳೆಗಾರರ ಸಹಕಾರ ಸಂಘಕ್ಕೆ ₹14.21 ಲಕ್ಷ ನಿವ್ವಳ ಲಾಭ
₹30.79 ಕೋಟಿ ವ್ಯವಹಾರ; ಸದಸ್ಯರಿಗೆ ಶೇ.12ರಷ್ಟು ಲಾಭಾಂಶ, ರಬ್ಬರ್ ಪೂರೈಕೆದಾರರಿಗೆ ಕೆ.ಜಿ.ಗೆ ₹1 ಬೋನಸ್ ನೆಲ್ಯಾಡಿ: ಪುತ್ತೂರು ತಾಲ್ಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ...
ಕಳೆಂಜ–ಸಿಬಂತಿಯಲ್ಲಿ ಕಾಡಾನೆಗಳ ಹಾವಳಿ; ಪ್ರತಿದಿನ ಕೃಷಿ ತೋಟಗಳೇ ಟಾರ್ಗೆಟ್!
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆಂಜ ಗ್ರಾಮದ ಪಿಲ್ಯಡ್ಕ, ಬರಮೇಲು ಹಾಗೂ ಕೊಕ್ಕಡ ಗ್ರಾಮದ ಸಿಬ್ಬಂತಿ ಪ್ರದೇಶಗಳಲ್ಲಿ ಕಾಡಾನೆಗಳು ...
ಉಡುಪಿ : ಉದ್ಯಮಿ ಹತ್ಯೆ ಪ್ರಕರಣ ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್ಗಳ ಬಂಧನ
ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲು ಹಣಕಾಸು ವಿಚಾರದಲ್ಲಿನ ವೈಮನಸ್ಸೇ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇದೇ ...
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8.ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ...
ರೆಂಜಿಲಾಡಿ: ಸ್ಯಾಂತೋಮ್ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗೆ 4 ಚಿನ್ನ, 1 ಬೆಳ್ಳಿ ಪದಕ
ಕಡಬ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ...
ಗ್ರಾ.ಪಂ.ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದು, ...
ನೆಲ್ಯಾಡಿ : ತುಳು ಸಂಸ್ಕೃತಿಯ ಸೊಬಗು ಸಾರಿದ ‘ಆಟಿ ಡೊಂಜಿ ದಿನ’ ಸಂಭ್ರಮ
ನೆಲ್ಯಾಡಿ: ಆಲಂತಾಯ ಎಸ್ಡಿಎಂಸಿ, ಪೂರ್ವ ವಿದ್ಯಾರ್ಥಿ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಆಲಂತಾಯ ಒಕ್ಕೂಟ ಹಾಗೂ ...
ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ
ನೆಲ್ಯಾಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಡಬ ತಾಲೂಕು ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಟ್ರಸ್ಟ್ ...
ಗೋಳಿತಟ್ಟು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
ನೆಲ್ಯಾಡಿ: ಗೋಳಿತಟ್ಟು ಸರ್ಕಾರಿ ಶಾಲೆಯಲ್ಲಿ 2027-28ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನಾ ಸಭೆಯು ನಡೆಯಿತು. ಸಭೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ ಕುದ್ಕೋಳಿ, ಉಪಾಧ್ಯಕ್ಷರಾಗಿ ಹಸೀನಾ ಪರ್ವಿಂತಾಜ್, ...
ಇಚ್ಲಂಪಾಡಿ: ಮಳೆಗೆ ಕೊಚ್ಚಿಹೋದ ರಸ್ತೆ ಗ್ರಾಮಸ್ಥರೇ ಶ್ರಮದಾನದಿಂದ ತಾತ್ಕಾಲಿಕ ದುರಸ್ತಿ; ಶಾಶ್ವತ ಕಾಮಗಾರಿಗೆ ಆಗ್ರಹ
ನೆಲ್ಯಾಡಿ: ಭಾರಿ ಮಳೆಯಿಂದ ಹದಗೆಟ್ಟು ಸಂಚಾರಕ್ಕೆ ಅಸಾಧ್ಯವಾಗಿದ್ದ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನೀರಬೈಲು ಎಸ್ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗ್ರಾಮಸ್ಥರೇ ಶ್ರಮದಾನ ಹಾಗೂ ಸ್ವಂತ ...
ಕಡಬ: ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ
ಇಲಾಖೆಗಳು ಫುಟ್ಬಾಲ್ನಂತೆ ಗೋಲ್ ಪಾಸ್ ಮಾಡಬೇಡಿ; ಸಮಸ್ಯೆಗೆ ಗೋಲ್ ಹೊಡೆಯುವಂತೆ ಪರಿಹಾರ ನೀಡಿ – ಜನರ ಸಮಸ್ಯೆಗೆ ತ್ವರಿತ ಸ್ಪಂದನೆಗೆ ಕಟ್ಟುನಿಟ್ಟಿನ ಸೂಚನೆ ಕಡಬ: ಪ್ರಾಕೃತಿಕ ವಿಕೋಪದಿಂದ ...
ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ 44ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ 44ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಅರ್ಚಕ ಅಶ್ವಥ್ ನಾರಾಯಣ್ ಭಟ್ ...
ಶಿರಾಡಿ: ಟ್ಯಾಂಕರ್–ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ, ನಿರ್ವಾಹಕ ಸೇರಿ ಮೂವರಿಗೆ ಗಾಯ
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಬರ್ಚಿನಹಳ್ಳ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದ ಟ್ಯಾಂಕರ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ ಬಸ್ ...
ದರ್ಬೆತಡ್ಕ : ಕಾಡಾನೆ ಅಟ್ಟಹಾಸ ಅಡಿಕೆ, ಬಾಳೆ, ತೆಂಗಿನ ತೋಟ ಧ್ವಂಸ; ರೈತರಲ್ಲಿ ಆತಂಕ
ಕೊಕ್ಕಡ :ಹತ್ಯಡ್ಕ ಗ್ರಾಮದ ಪಾರ್ಪಿಕಲ್ಲು ಸಮೀಪದ ದರ್ಬೆತಡ್ಕದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ಧ್ವಂಸಗೊಳಿಸಿ ಅಪಾರ ಹಾನಿ ಉಂಟುಮಾಡಿದ ...
ಇಚ್ಲಂಪಾಡಿ : ಪರಿಸರ ಜಾಗೃತಿ: ಅರಣ್ಯ ಇಲಾಖೆ–ಸೀನಿಯರ್ ಚೇಂಬರ್ ಸಹಯೋಗದಲ್ಲಿ ಗಿಡ ನೆಡುವ ಅಭಿಯಾನ
ಇಚ್ಲಂಪಾಡಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಿ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ...
ಆಟಿ ಮಳೆಯ ಸಂಭ್ರಮಕ್ಕೆ ಜೀವ ತುಂಬುವ ಆಟಿ ಕಳೆಂಜ
ಮನೆ ಮನೆಗೆ ಕುಣಿದು ಬಂದು ರೋಗ-ರುಜಿನ ದೂರ ಮಾಡುವ ನಂಬಿಕೆ; ಕರಾವಳಿಯ ಜನಪದ ಸಂಸ್ಕೃತಿಯ ಜೀವಂತ ಪರಂಪರೆ ನೆಲ್ಯಾಡಿ: ಕರಾವಳಿಯಲ್ಲಿ ಆಷಾಢ ಮಾಸ ಕಾಲಿಟ್ಟರೆ ಸಾಕು ಪ್ರಕೃತಿಯೇ ...
ಕಡಬ : ಸಿ.ಎ. ಬ್ಯಾಂಕ್ ದಾಖಲೆಯ ಸಾಧನೆ: 4.50 ಕೋಟಿ ರೂ. ನಿವ್ವಳ ಲಾಭ; ಆ. 8ರಂದು ವಾರ್ಷಿಕ ಮಹಾಸಭೆ
ಕಡಬ: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2025-26ನೇ ಸಾಲಿನಲ್ಲಿ ದಾಖಲೆಯ 4.50 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಗ್ರಾಮೀಣ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ...
ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ: ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಸಮಾಜದಲ್ಲಿ ವೈಮನಸ್ಸು ಸೃಷ್ಟಿಸುವ ಉದ್ದೇಶದಿಂದ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ...
ಕುಂತೂರು: ಮೃತ ಕೃಷಿ ಕಾರ್ಮಿಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಚೆಕ್
ಕಡಬ: ಕುಂತೂರು ಗ್ರಾಮದ ಗುತ್ತುಪಾಲು ಪ್ರದೇಶದಲ್ಲಿ ಅಡಿಕೆ ಮರ ಬಿದ್ದು ಮೃತಪಟ್ಟ ಕೃಷಿ ಕೂಲಿ ಕಾರ್ಮಿಕ ಯಾದವ ಗೌಡ (66) ಅವರ ನಿವಾಸಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ...
ಶಿಶಿಲ: ನೂತನ ಮಳೆ ಮಾಪನ ಯಂತ್ರ ಅಳವಡಿಕೆ
ಶಿಶಿಲ: ಕಳೆದ ಎರಡು ವರ್ಷಗಳಿಂದ ಶಿಶಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಮಾಪನ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ರೈತರು ಎದುರಿಸುತ್ತಿದ್ದ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆತಿದೆ. ಕೃಷಿ ...
ಅರಸಿನಮಕ್ಕಿ: ಉಚ್ಚಿಕಟ್ಟ ಡ್ಯಾಂನಲ್ಲಿ ಮರಮುಟ್ಟು ಸಿಲುಕಿ ರಸ್ತೆ ಜಲಾವೃತ: ಸಂಪರ್ಕ ಕಡಿತ; ತುರ್ತು ದುರಸ್ತಿಯಿಂದ ಸಂಚಾರ ಪುನರಾರಂಭ
ಕೊಕ್ಕಡ : ನಿರಂತರ ಭಾರೀ ಮಳೆಯ ಪರಿಣಾಮ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ಯಡ್ಕ ಸಮೀಪದ ಉಚ್ಚಿಕಟ್ಟದಲ್ಲಿ ಸಣ್ಣ ನೀರಾವರಿ ಇಲಾಖೆಯು ನಿರ್ಮಿಸಿರುವ ಡ್ಯಾಂನಲ್ಲಿ ಮರಮುಟ್ಟುಗಳು ಸಿಲುಕಿಕೊಂಡ ...
ನೆಲ್ಯಾಡಿ: ಧಾರಾಕಾರ ಮಳೆಗೆ ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ನೆಲ್ಯಾಡಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಮಳೆಯ ...
ಭಾರಿ ಮಳೆ ಮುನ್ನೆಚ್ಚರಿಕೆ: ದ.ಕ.ದ ಹಲವು ತಾಲೂಕುಗಳಲ್ಲಿ ಆ.4ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮುಂದಿನ ದಿನಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ...
ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ; ಆರ್ಥಿಕ ನೆರವು
ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾಗಿ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಅವರ ನಿವಾಸಕ್ಕೆ ಧಾರ್ಮಿಕ ಹಾಗೂ ಯುವ ಮುಖಂಡರಾದ ಕಿರಣ್ ...
ಪೆರಿಯಶಾಂತಿ: ಗುಡ್ಡ ಕುಸಿತ; ರಸ್ತೆಗೆ ಮರ ಉರುಳಿ ಕೆಲಕಾಲ ಸಂಚಾರ ಅಸ್ತವ್ಯಸ್ತ
ನೆಲ್ಯಾಡಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಡಬ ತಾಲೂಕಿನ ಪೆರಿಯಶಾಂತಿ ಸಮೀಪ ಭಾನುವಾರದಂದು ಗುಡ್ಡ ಕುಸಿದು, ಅದರೊಂದಿಗೆ ದೊಡ್ಡ ಗಾತ್ರದ ಮರವೊಂದು ರಸ್ತೆಗೆ ...
ದ.ಕ. ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.3ರಂದು ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ...
ಕೌಕ್ರಾಡಿ: ಕೃಷಿ ಸ್ವಉದ್ಯೋಗ ತರಬೇತಿ
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.), ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದಲ್ಲಿ ಭಾನುವಾರ ಕೃಷಿ ಸ್ವಉದ್ಯೋಗ ತರಬೇತಿ ಕಾರ್ಯಕ್ರಮ ...
ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ
ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಉಪ್ಪಿನಂಗಡಿ ...
ರೆಖ್ಯಾ : ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ರೂ.5 ಲಕ್ಷ ಪರಿಹಾರ ಹಸ್ತಾಂತರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮುಚ್ಚಿರಡ್ಕ ಸಮೀಪ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕೃಷಿ ಕಾರ್ಮಿಕ ಬಾಲಕೃಷ್ಣ ಗೌಡ ಅವರ ನಿವಾಸಕ್ಕೆ ಶಾಸಕ ಹರೀಶ್ ಪೂಂಜ ಅವರು ...
ರೆಖ್ಯ: ಕಾಡಾನೆ ದಾಳಿಗೆ ಕಾರ್ಮಿಕ ಬಾಲಕೃಷ್ಣ ಗೌಡ ಬಲಿ; ಮೃತದೇಹ ಪತ್ತೆ, ಸ್ಥಳದಲ್ಲಿ ಅಧಿಕಾರಿಗಳ ಪರಿಶೀಲನೆ
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಬಲಿಯಾದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ...
ರೆಖ್ಯ: ಕಾಡಾನೆ ದಾಳಿ; ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ
ರೈನ್ಕೋಟ್ ಮತ್ತು ಆನೆಯ ಹೆಜ್ಜೆ ಗುರುತು ಕಂಡು ಅನುಮಾನ – ಹುಡುಕಾಟದ ವೇಳೆ ಕಣಿಯಲ್ಲಿ ಮೃತದೇಹ ಪತ್ತೆ ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ...
ನೆಲ್ಯಾಡಿ: ಧಾರಾಕಾರ ಮಳೆಗೆ: ಗುಂಡ್ಯಹೊಳೆ ಪ್ರವಾಹ, ಕೃಷಿಭೂಮಿ ಜಲಾವೃತ
ನೆಲ್ಯಾಡಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತೋಡು, ಹಳ್ಳ-ತೊರೆಗಳು ಹಾಗೂ ಕುಮಾರಧಾರಾ ಮತ್ತು ಗುಂಡ್ಯಹೊಳೆಗಳು ತುಂಬಿ ಹರಿಯುತ್ತಿದ್ದು, ಗುಂಡ್ಯಹೊಳೆಯಲ್ಲಿ ಪ್ರವಾಹ ...
ಶಿಶಿಲ: ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನದ ಹೊರಾಂಗಣ ಜಲಾವೃತ
ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ...
ರಸ್ತೆಗೆ ಉರುಳಿದ ಬೃಹತ್ ಮರ: ಒಂದೂವರೆ ಗಂಟೆಗೂ ಅಧಿಕ ಸಂಚಾರ ಸ್ಥಗಿತ
ನೆಲ್ಯಾಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ಸಂಪರ್ಕಿಸುವ ಕೌಕ್ರಾಡಿ ಗ್ರಾಮದ ದಡ್ಡಲಪಳಿಕೆ ಎಂಬಲ್ಲಿ ಶನಿವಾರ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಪರಿಣಾಮ ಸುಮಾರು ಒಂದೂವರೆ ...
ನೆಲ್ಯಾಡಿ: 38 ವರ್ಷಗಳ ಸೇವೆಗೆ ಗೌರವ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್ಗೆ ಭಾವಪೂರ್ಣ ಬೀಳ್ಕೊಡುಗೆ
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 38 ವರ್ಷಗಳ ಕಾಲ ಗುಮಾಸ್ತರಾಗಿ ಹಾಗೂ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಜು.31ರಂದು ನಿವೃತ್ತರಾದ ರತ್ನಾಕರ ...
ಇಚ್ಲಂಪಾಡಿ: ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಡೆಯಾಜ್ಞೆ
ನೆಲ್ಯಾಡಿ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ್ ಹೋಟೆಲ್ ಬಂದ್ ಮಾಡುವುದಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಪುತ್ತೂರು ಸಿವಿಲ್ ನ್ಯಾಯಾಲಯ ಜು.28ರಂದು ಆದೇಶಿಸಿದೆ. ಅಕ್ಷಯ್ ...
ನೆಲ್ಯಾಡಿ: ಮರಬಿದ್ದು ಮನೆಗೆ ಹಾನಿ
ನೆಲ್ಯಾಡಿ: ಭಾರೀ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿಯಾದ ಘಟನೆ ಜು.31ರಂದು ಮಧ್ಯಾಹ್ನ ನೆಲ್ಯಾಡಿ ಗ್ರಾಮದ ರಾಮನಗರದಲ್ಲಿ ನಡೆದಿದೆ. ರಾಮನಗರ ನಿವಾಸಿ ಮಂಚ ಮುಗೇರ ಎಂಬವರ ...
ಶಿಶಿಲ: ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳ ತೆರವು
ಕೊಕ್ಕಡ: ವಿಪರೀತ ಮಳೆಯ ಪರಿಣಾಮವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಕಿಂಡಿ ಅಣೆಕಟ್ಟಿನಲ್ಲಿ ದೊಡ್ಡ ಗಾತ್ರದ ಮರದ ದಿಮ್ಮಿಗಳು ಹಾಗೂ ಕೊಂಬೆಗಳು ಸಿಕ್ಕಿಹಾಕಿಕೊಂಡು ನೀರಿನ ಹರಿವಿಗೆ ...
ಸಂಪರ್ಕಗಳ ಜಗತ್ತಿನಲ್ಲಿ ಕಳೆದುಹೋಗುತ್ತಿರುವ ಸಂಬಂಧಗಳು; ಡಿಜಿಟಲ್ ಯುಗದಲ್ಲಿ ಆತ್ಮೀಯತೆಯ ಹುಡುಕಾಟ
✍🏻 ಡಾ.ಎ.ಜಯಕುಮಾರ ಶೆಟ್ಟಿ, ಉಜಿರೆ ಡಿಜಿಟಲ್ ಯುಗದಲ್ಲಿ ಸಾವಿರಾರು ಸಂಪರ್ಕಗಳಿದ್ದರೂ ನಿಜವಾದ ಆತ್ಮೀಯ ಸಂಬಂಧಗಳು ಮತ್ತು ಆಪ್ತ ಸ್ನೇಹಿತರ ಕೊರತೆ ಹೆಚ್ಚುತ್ತಿರುವುದು ಸಮಾಜದ ದೊಡ್ಡ ಸವಾಲಾಗಿ ಪರಿಣಮಿಸಿದೆ ...
ಭಾರೀ ಮಳೆ ಮುನ್ಸೂಚನೆ: ದ.ಕ.ಜಿಲ್ಲೆಯಲ್ಲಿ ಆ.1ರಂದು ಶಾಲೆ-ಪಿಯು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ...
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮ
ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪಾಲಕರ ವಾರ್ಷಿಕ ಮಹಾಸಭೆ ಹಾಗೂ ಪುನಶ್ಚೇತನ ಕಾರ್ಯಕ್ರಮವು ಶುಕ್ರವಾರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸ್ಥಾಪಕ ...
ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು
ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರದಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಅಡಿಕೆಮರವೊಂದು ಮುರಿದು ...
ಬೆಳ್ತಂಗಡಿ: ಗಾಂಜಾ ಮಾರಾಟ ಜಾಲದ ಮೇಲೆ ಪೊಲೀಸ್ ದಾಳಿ: ಓರ್ವನ ಬಂಧನ, ಮತ್ತೋರ್ವ ಪರಾರಿ
ಬೆಳ್ತಂಗಡಿ: ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿ, ಮತ್ತೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ...
ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ 400 ಲೀಟರ್ ಡೀಸೆಲ್ ಕಳವು – ಹೆದ್ದಾರಿಯಲ್ಲಿ ಕಳ್ಳತನಕ್ಕೆ ಚಾಲಕರ ಆತಂಕ
ನೆಲ್ಯಾಡಿ: ನೆಲ್ಯಾಡಿ ನಿವಾಸಿ ಸಾದಿಕ್ ಅವರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಲಾರಿಯಲ್ಲಿ ಸರಕು ಸಾಗಿಸುತ್ತಿದ್ದು, ರಾತ್ರಿ ಸುಮಾರು 3 ಗಂಟೆಯ ವೇಳೆಗೆ ತಮ್ಮ ಲಾರಿಯನ್ನು ರಾಷ್ಟ್ರೀಯ ...
ನೆಲ್ಯಾಡಿ: ಯು-ಟರ್ನ್, ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ
ಎನ್ಎಚ್-75 ನೆಲ್ಯಾಡಿ ಚತುಷ್ಪಥ ಕಾಮಗಾರಿ ಅವೈಜ್ಞಾನಿಕ; 5 ಸಾವಿರ ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ – 10 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಎಚ್ಚರಿಕೆ ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ–75ರಲ್ಲಿ ...
ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣ; ಹತ್ಯೆಗೆ ಬಳಸಿದ್ದ ತಲವಾರು ಉಪ್ಪಿನಂಗಡಿಯಿಂದ ಖರೀದಿಸಿದ್ದು..!!!
ಉಪ್ಪಿನಂಗಡಿ: 14 ದಿನಗಳ ಹಿಂದೆ ಜುಲೈ 16ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ...
ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ನೆಲ್ಯಾಡಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಹಿಮಾನಿ ಆಯ್ಕೆ
ನೆಲ್ಯಾಡಿ: ಬಜತ್ತೂರಿನಲ್ಲಿ ಶುಕ್ರವಾರ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ವಿದ್ಯಾರ್ಥಿನಿ ಹಿಮಾನಿ ಅವರು ಅತ್ಯುತ್ತಮ ಪ್ರದರ್ಶನ ...
ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ ಕಾರ್ಯಕ್ರಮ ಭಾನುವಾರ ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಂಬರುವ ವಲಯ ಮಟ್ಟದ ಚಟುವಟಿಕೆಗಳು, ...
ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ
ಕಡಬ: ಕುತೂಹಲಗಳೇ ಹಲವು ಸಂಶೋಧನೆಗಳಿಗೆ ಕಾರಣವಾಗಿದೆ ಎನ್ನುವುದು ನಮಗೆಲ್ಲಾ ತಿಳಿದ ಸಂಗತಿಯಾಗಿದೆ. ಅದೇ ರೀತಿ ಮಕ್ಕಳು ಎಳೆವೆಯಲ್ಲಿಯೇ ವೈಜ್ಞಾನಿಕತೆಯ ಬಗ್ಗೆ ಆಸಕ್ತಿ ಅಗತ್ಯ ತೆಳೆಯುವುದರಿಂದ ಅದು ಭವಿಷ್ಯದಲ್ಲಿ ...
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಉಪನ್ಯಾಸ
ದಾಸ ಸಾಹಿತ್ಯದ ಸಂದೇಶಗಳು ಆಧುನಿಕ ಕಾಲಘಟ್ಟಕ್ಕೂ ಪ್ರಸ್ತುತ: ಗಣೇಶ ಶೆಂಡ್ಯೆ ಕಡಬ: ದಾಸ ಸಾಹಿತ್ಯ ಎನ್ನುವುದು ಜೀವನ ಮೌಲ್ಯಗಳ ಗಣಿಯಾಗಿದೆ. ವರ್ಷಾನುಗಟ್ಟಳೆ ಹಿಂದೆ ರಚಿಸಲ್ಪಟ್ಟ ಈ ಮೌಲ್ಯಯುತ ...
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ
ಕನ್ನಡ ಸಾಹಿತ್ಯ, ಜೈನಧರ್ಮ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಅಪಾರ ಕೊಡುಗೆ; ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಉಜಿರೆ: ಕನ್ನಡ ಸಾಹಿತ್ಯ, ಸಂಶೋಧನೆ ಹಾಗೂ ಶಿಲಾಶಾಸನ ಅಧ್ಯಯನ ಕ್ಷೇತ್ರದಲ್ಲಿ ...
ಮುಂಡಾಜೆ: ಗ್ರಾಮ ಸಭೆ ಪೂರ್ವಭಾವಿ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಕ್ರೋಶ ಅಧಿಕಾರಿಗಳ ಹಾಜರಿಗೆ ಆಗ್ರಹ
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್ ನ ಗ್ರಾಮ ಸಭೆಗೆ ಪೂರ್ವಭಾವಿಯಾಗಿ ನಡೆದ ವಾರ್ಡ್ ಸಭೆಯಲ್ಲಿ ಮೂಲಸೌಕರ್ಯಗಳ ಕೊರತೆ, ರಸ್ತೆ ಅಭಿವೃದ್ಧಿ, ...
ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ
ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ...
ನೆಲ್ಯಾಡಿ: ಎಸ್ಟಿಜಿ ನರ್ಸಿಂಗ್ ಕಾಲೇಜಿನಿಂದ ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ
ನೆಲ್ಯಾಡಿ: ವಿಶ್ವ ಹೆಪಟೈಟಿಸ್ ದಿನ ಹಾಗೂ ವಿಶ್ವ ಒಆರ್ಎಸ್ ದಿನದ ಅಂಗವಾಗಿ ಎಸ್ಟಿಜಿ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಎಸ್ಟಿಜಿ ನರ್ಸಿಂಗ್ ಕಾಲೇಜಿನ ವತಿಯಿಂದ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ...
₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ: ಮಂಗಳೂರು ನಗರ ಪೊಲೀಸರಿಂದ
ಮಂಗಳೂರು: ಮಾದಕ ವಸ್ತುಗಳ ಜಾಲದ ವಿರುದ್ಧ ಸಮರ ಸಾರಿರುವ ಮಂಗಳೂರು ನಗರ ಪೊಲೀಸರು ಬುಧವಾರ ಸುಮಾರು ₹82 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವೈಜ್ಞಾನಿಕ ಹಾಗೂ ...
ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯ ಮೈರಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಮಗು ಸೇರಿದಂತೆ ...
ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಬಂಟ್ವಾಳ: ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ...
ಇಚ್ಲಂಪಾಡಿ: ಶಾಖೆಯಲ್ಲಿ ಶೀಘ್ರ ಬ್ಯಾಂಕಿಂಗ್ ಸೇವೆ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಾಲೋಚನಾ ಸಭೆ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಇಚ್ಲಂಪಾಡಿ ಶಾಖೆಯನ್ನು ಪೂರ್ಣ ಪ್ರಮಾಣದ ಬ್ಯಾಂಕ್ ಶಾಖೆಯಾಗಿ ಅಭಿವೃದ್ಧಿಪಡಿಸಿ, ಸ್ಥಳೀಯ ಜನರಿಗೆ ಸಮಗ್ರ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ಕುರಿತು ...
ಎನ್ಎಚ್-75 ಚತುಷ್ಪಥ ಕಾಮಗಾರಿಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ: ನೆಲ್ಯಾಡಿಯಲ್ಲಿ ಅಧಿಕಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ತಾಕೀತು
ನೆಲ್ಯಾಡಿ : ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆದಿಂದ ಬಿ.ಸಿ.ರೋಡಿನವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿ ಅಂತಿಮ ಹಂತ ತಲುಪಿರುವ ನಡುವೆಯೇ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರದ ...
ಶಿಶಿಲ: ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ವೃದ್ಧನ ರಕ್ಷಣೆ; ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಮಯೋಚಿತ ಕಾರ್ಯಾಚರಣೆ
ಶಿಶಿಲ: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿದ್ದ ಕಪಿಲಾ ನದಿಯ ಮಧ್ಯೆ ಸಿಲುಕಿದ್ದ ಸುಮಾರು 72 ವರ್ಷದ ಶಿಶಿಲ ಗ್ರಾಮದ ಕೊಳಂಬೆ ನಿವಾಸಿ ಬಾಲಪ್ಪ (72) ...
ಪುತ್ತೂರು: ತಾಲೂಕು ಶಿವಳ್ಳಿ ಸಂಪದಕ್ಕೆ ನೂತನ ಸಾರಥ್ಯ: ಸತೀಶ್.ಕೆ.ಎಸ್., ಅಧ್ಯಕ್ಷರಾಗಿ, ಬಾಲಚಂದ್ರ ಮುಚ್ಚಿಂತ್ತಾಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ
ನೆಲ್ಯಾಡಿ: ಪುತ್ತೂರು ತಾಲೂಕು ಶಿವಳ್ಳಿ ಸಂಪದದ 2026–28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಭಾನುವಾರ ಪುತ್ತೂರಿನ ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ಸಭಾಭವನದಲ್ಲಿ ತಾಲೂಕು ಸಂಪದದ ಅಧ್ಯಕ್ಷ ...
ನೆಲ್ಯಾಡಿ:ರಾಮನಗರ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ದ್ವಿತೀಯ ಪ್ರಶಸ್ತಿ
ನೆಲ್ಯಾಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ವತಿಯಿಂದ 2025–26ನೇ ಸಾಲಿನ ತಾಲೂಕುವಾರು ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಲಾದ ವಾರ್ಷಿಕ ...
ಸುಬ್ರಹ್ಮಣ್ಯ : ಇನ್ನರ್ ವೀಲ್ ಕ್ಲಬ್ ನಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಸುಬ್ರಮಣ್ಯ: ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರಯೋಧರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಗೆ ನಮನಗಳನ್ನು ಸಲ್ಲಿಸುತ್ತಾ ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ...
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ವಿಶೇಷ ಸಭೆಯು ಕಡಬದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ...
“ಡಿವೈಡರ್ ಕೊಡಿ… ಇಲ್ಲವೇ ಹೋರಾಟ ಎದುರಿಸಿ!” – ಸರ್ಕಾರಕ್ಕೆ ಸಾರ್ವಜನಿಕರ ಖಡಕ್ ಎಚ್ಚರಿಕೆ
ಎನ್ಎಚ್-75 ಕಾಮಗಾರಿ ವಿರುದ್ಧ ಜನರ ಆಕ್ರೋಶ; ಕೆಎನ್ಆರ್ ಕಾಮಗಾರಿ ಸ್ಥಗಿತಗೊಳಿಸಿ ಬೃಹತ್ ಪ್ರತಿಭಟನೆ ಸಾವಿರಾರು ವಿದ್ಯಾರ್ಥಿಗಳು, ಗ್ರಾಮಸ್ಥರು ನಿತ್ಯ ಪರದಾಟ – ಸಂಪರ್ಕ ರಸ್ತೆ, ಡಿವೈಡರ್ ನಿರ್ಮಿಸದಿದ್ದರೆ ...
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ
ಮಂಡ್ಯ: ಇತ್ತೀಚೆಗಷ್ಟೇ ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ...
ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ;NEET ಬೇಡ, ನಮ್ಮ CET ಬೇಕು; ಸಹಿ ಅಭಿಯಾನ!
ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ...
ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಎಂಡಿಎಂಎ ವಶ: ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ವಿರುದ್ಧವೂ ಪ್ರಕರಣ ದಾಖಲು
ಬೆಳ್ತಂಗಡಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪ ಐದೂವರೆ ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡ ಬಹುಕೋಟಿ ಮಾದಕ ಜಾಲ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರೋಟರಿ ಕ್ಲಬ್ನಿಂದ ಬೃಹತ್ ಸ್ವಚ್ಛತಾ ಅಭಿಯಾನ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಸ್ವಚ್ಛ ಹಾಗೂ ಪರಿಸರ ಸ್ನೇಹಿಯಾಗಿ ಉಳಿಸುವ ಉದ್ದೇಶದಿಂದ ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ (ರಿ.) ...
ನೆಲ್ಯಾಡಿ: ಮೆಸ್ಕಾಂ ಕಚೇರಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸ್ವೀಕಾರ ಸಾರ್ವಜನಿಕರಿಗೆ ವಿಶೇಷ ಸೌಲಭ್ಯ
ನೆಲ್ಯಾಡಿ: ಗೃಹ ಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸಲು ಬಯಸುವ ಸಾರ್ವಜನಿಕರ ಅನುಕೂಲಕ್ಕಾಗಿ ನೆಲ್ಯಾಡಿ ಮೆಸ್ಕಾಂ ಕಚೇರಿಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ...
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ 75ನೇ ಸಂಭ್ರಮಾಚರಣೆಗೆ ಸಿದ್ಧತೆ; ಸೆ.6ರಂದು ಪೂರ್ವ ವಿದ್ಯಾರ್ಥಿಗಳ ಮೆಗಾ ಗೆಟ್-ಟುಗೆದರ್
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನ 75ನೇ ವರ್ಷದ ಸಂಭ್ರಮಾಚರಣೆಯ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಸಮಿತಿಯ ಸಭೆಯು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ದಿನಕರ್ ಅವರ ಉಪಸ್ಥಿತಿಯಲ್ಲಿ ...
ಮಂಗಳೂರು: ಲಾಲ್ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ
ಮಂಗಳೂರು: ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸುಮಾರು 1:45ರ ವೇಳೆಗೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ...
Dharmendra Pradhan: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ...
Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್; ಎಸ್ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಎಸ್ಬಿಐ ಫೌಂಡೇಶನ್ 2026 ರ ಎಸ್ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ (SBI Asha Scholarship ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್ಟಿಎಯಿಂದ 47 ಅಧಿಕಾರಿಗಳ ವಜಾ
ನವದೆಹಲಿ: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ...
ಕಡಬದಲ್ಲಿ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕಾರಿನ ಕೀ! ನಾಲ್ಕು ಗಂಟೆಗಳ ಹುಡುಕಾಟ; ಸಂತೆಕಟ್ಟೆಯಲ್ಲಿ ಕುತೂಹಲದ ದೃಶ್ಯ, ವೈರಲ್ ಆಯ್ತು ವೀಡಿಯೊ!
ಕಡಬ: ಪ್ರೇಮಿಗಳ ನಡುವಿನ ಸಣ್ಣ ಮಾತಿನ ಚಕಮಕಿ ಅನಿರೀಕ್ಷಿತ ತಿರುವು ಪಡೆದು ಕಾರಿನ ಕೀ ಚರಂಡಿಗೆ ಎಸೆಯಲ್ಪಟ್ಟ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ಕೀಗಾಗಿ ಹುಡುಕಾಟ ...
ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.25ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ...
Join Indian Army: ಭಾರತೀಯ ಸೇನೆಯಲ್ಲಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ
ಎಂಜಿನಿಯರಿಂಗ್ (B.E/B.Tech) ಪದವಿ ಪಡೆದಿರುವ ಅಥವಾ ಅಂತಿಮ ವರ್ಷದ ವ್ಯಾಸಂಗದಲ್ಲಿರುವ ಯುವಕರಿಗೆ ಭಾರತೀಯ ಸೇನೆ (Indian Army) ಉತ್ತಮ ಉದ್ಯೋಗಾವಕಾಶವನ್ನು ಘೋಷಿಸಿದೆ. ಶಾರ್ಟ್ ಸರ್ವಿಸ್ ಕಮಿಷನ್ (SSC-Tech) ...
ಗೊಲ್ಲ ಸಮಾಜ ಸಂಘದ ಕಾರ್ಯಾಲಯ ಉದ್ಘಾಟನೆ
ಮಾನ್ಯ: ಗೊಲ್ಲ ಸಮಾಜ ಸಂಘ ಮಾನ್ಯ ಇದರ ನೂತನ ಕಾರ್ಯಾಲಯವನ್ನು ಸಂಘದ ಅಧ್ಯಕ್ಷ ನವೀನ್ ಚಂದ್ರ ಮಾಸ್ತರ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಾಲಯವನ್ನು ಉದ್ಘಾಟಿಸಿ, ಸಂಘದ ...
ಕೊಕ್ಕಡ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಉರುಳಿದ ಮರ; ಬೈಕ್ ಸವಾರ ಅದೃಷ್ಟವಶಾತ್ ಪಾರು
ಕೊಕ್ಕಡ: ಅರಸಿನಮಕ್ಕಿ–ಶಿಶಿಲ ರಸ್ತೆಯ ಬರ್ಗುಳ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಉರುಳಿಬಿದ್ದ ಪರಿಣಾಮ ಬೈಕ್ ಜಖಂಗೊಂಡಿದ್ದು, ಸವಾರ ಅದೃಷ್ಟವಶಾತ್ ...
ದ..ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.24(ಇಂದು) ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ...
ಕಡಬ: ಪೋಕ್ಸೊ ಆರೋಪದಡಿ ಕಡಬದ ಯುವಕನ ಬಂಧನ
ಸುಳ್ಯ: ಠಾಣಾ ವ್ಯಾಪ್ತಿಯಿಂದ ಮೇ 7ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಮಂಗಳೂರಿಗೆ ಕೆಲಸಕ್ಕಾಗಿ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ ಆಕೆ ಮನೆಗೆ ಹಿಂತಿರುಗದೇ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ...
ಶಿಬಾಜೆ: ಕಲ್ಲು ತೂರಾಟ, ಜೀವಬೆದರಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ನಿವಾಸಿ ಎಲಿಯಮ್ಮ ತೋಮಸ್ (60) ಅವರ ದೂರಿನ ಮೇರೆಗೆ ಮನೋಜ್ ಎನ್.ಕೆ. ಮತ್ತು ರಾಜು ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ...
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ
ನೆಲ್ಯಾಡಿ: ಇಲ್ಲಿನ ಸೂರ್ಯನಗರದಲ್ಲಿರುವ ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆಯಿತು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ...
ಪಿಜಕಳ: ಆರೋಗ್ಯ ತಪಾಸಣಾ ಶಿಬಿರ, ಶಾಲಾ ಕೈತೋಟ ಉದ್ಘಾಟನೆ
ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸಬೇಕು:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕೃಷಿಯ ಬಗ್ಗೆ ಆಸಕ್ತಿ ವಹಿಸದಿರುವುದು ವಿಷಾದದ ಸಂಗತಿಯಾಗಿದೆ. ಶಿಕ್ಷಣದ ಜೊತೆಗೆ ...
ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಐದು ಬ್ಯಾಟರಿಗಳ ವಶ
ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಕೇರಳದ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ಬಂಧಿಸಿ ಕಳವುಗೈದ ...
ಸೊಸೆ ಸಾವಿನ ಪ್ರಕರಣ: ಮಾವ, ಅತ್ತೆ ಹಾಗೂ ನಾದಿನಿ ಬಂಧನ
ಸುಳ್ಯ: ಕೌಟುಂಬಿಕ ಕಿರುಕುಳದ ಹಿನ್ನೆಲೆ ವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣಾ ಪೊಲೀಸರು ಮೃತೆಯ ಮಾವ, ಅತ್ತೆ ಹಾಗೂ ನಾದಿನಿಯನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ...
ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ...
ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ಬಾಲಕಿ ಸಾವು, ಇಬ್ಬರು ಗಂಭೀರ
ಬಂಟ್ವಾಳ: ಶಾಲಾ ಮಕ್ಕಳನ್ನು ಮನೆಗಳಿಗೆ ಬಿಡಲು ತೆರಳುತ್ತಿದ್ದ ವೇಳೆ ಬೃಹತ್ ಮರವೊಂದು ಶಾಲಾ ಬಸ್ ಮೇಲೆ ಉರುಳಿಬಿದ್ದ ಪರಿಣಾಮ 6 ವರ್ಷದ ಬಾಲಕಿ ಸಾವನ್ನಪ್ಪಿ, ಇಬ್ಬರು ಮಕ್ಕಳು ...




































































































