






ವೇಣೂರು: ಶಾಲೆಗೆ ತೆರಳಲು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಹಾಕಿ ಬಳಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಿಕ್ಷಾ ಚಾಲಕನೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಆರೋಪಿಯಾಗಿದ್ದಾನೆ. ಸಂತ್ರಸ್ತ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳಿ ಮನೆಗೆ ವಾಪಸ್ ಬರುತ್ತಿದ್ದಳು. ಈ ವೇಳೆ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಇದನ್ನು ಬಾಲಕಿ ಪ್ರತಿರೋಧಿಸಿದಾಗ ಆರೋಪಿ ಜೀವ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಘಟನೆ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ.
ಆ.13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಮನೆಗೆ ಬಂದು ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಬಾಲಕಿ ಆ.15ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 4(2), 8, 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಆ.15ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.





ನ.30ರಂದು ಬೆಳೆ ವಿಮೆ ಹಣ ಪಾವತಿಗೆ ಆಗ್ರಹಿಸಿ ಕಡಬ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ
ಕಡಬ: ಜ.1ರಿಂದ ಮೂರು ದಿನಗಳ ರಾಜ್ಯಮಟ್ಟದ ಒಕ್ಕಲಿಗ ಕೃಷಿ ಉತ್ಸವ–2027
ಕೊಕ್ಕಡ: ವಿಠೋಬ ರಕುಮಾಯಿ ದೇವಸ್ಥಾನದಲ್ಲಿ ವಿಶೇಷ ದೀಪೋತ್ಸವ; ನೂತನ ಛಾವಣಿ ಲೋಕಾರ್ಪಣೆ
ಕೊಕ್ಕಡ: ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಡಿಪಿಆರ್ ಸಲ್ಲಿಸಲು ಸೂಚನೆ: ಕೋಟ ಶ್ರೀನಿವಾಸ ಪೂಜಾರಿ
ಉಜಿರೆ: ಎಸ್ಡಿಎಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಜೀವನ ಸಂಸ್ಕಾರ ನೀಡುವ ಕೇಂದ್ರಗಳು: ರಾಜೇಂದ್ರ ಭಟ್
ನ.27ರಿಂದ ನೆಲ್ಯಾಡಿಯಲ್ಲಿ ಸ್ಕೌಟ್ಸ್–ಗೈಡ್ಸ್ ಮೇಳ, ಕಬ್–ಬುಲ್ಬುಲ್ ಉತ್ಸವ ಹಾಗೂ ಬೆಳ್ಳಿ ಹಬ್ಬ
ಪುದುವೆಟ್ಟು: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ
ಉಜಿರೆ: ಎಸ್ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಗತಿ ಪರಿಶೀಲನಾ ತಂಡ ಭೇಟಿ
ಕೌಕ್ರಾಡಿ: ಒಕ್ಕೂಟದ ತ್ರೈಮಾಸಿಕ ಸಭೆ, ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡರಿಗೆ ಸನ್ಮಾನ
ಉಜಿರೆ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ
ಉಜಿರೆ: ಎಸ್ಡಿಎಂ ಕಾಲೇಜಿನಲ್ಲಿ ‘ಫುಡ್ ಆ್ಯಂಡ್ ಫ್ಲೀ ಫಿಯೆಸ್ಟಾ’ ಆಹಾರ ಮತ್ತು ಉದ್ಯೋಗ ಮೇಳ
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿಗೆ ಅನುದಾನ ಕೋರಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಮನವಿ
ನೆಲ್ಯಾಡಿ: ಮೆಲಿಷ ಮಸ್ಕರೇನಸ್ಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ
ಉಜಿರೆ:ರೋಟರಿಯ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಗೆ ಡಾ.ಜಯಕುಮಾರ್ ಶೆಟ್ಟಿ ಆಯ್ಕೆ
ನೆಲ್ಯಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ
ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ
ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ
ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ
ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ
ನೆಲ್ಯಾಡಿ: ಮಕ್ಕಳಿಗೆ ಕುಣಿತ ಭಜನೆ ತರಬೇತಿ ಆರಂಭ
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ
ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ
ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್ಬಾಲ್ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ
ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ
ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ
ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ
ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ
ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ
ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ
ಪುದುವೆಟ್ಟುವಿನಲ್ಲಿ ಕಾಂಗ್ರೆಸ್ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
ಕೊಕ್ಕಡ: ಕುಟುಂಬ ಸಮೇತರಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ
ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ
ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ
ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ
ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್ಗೆ ಸನ್ಮಾನ
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ದಂಪತಿ ಭೇಟಿ
ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ
ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!
ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ
ಉದನೆ: ದುಶ್ಚಟಗಳಿಗೆ ಗುಡ್ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ
ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ
ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ
ಕಡಬ: ಬಿಜೆಪಿಯ ಪ್ರತಿಭಟನೆ ರಾಜಕೀಯ ಗಿಮಿಕ್, ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ
ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ಯಾಡಿ ನಿಧನ
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ
ಸ್ಪಂದನ ಚಾರಿಟೇಬಲ್ ಟ್ರಸ್ಟ್ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು
ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ
ಮಾಣಿ ಜಂಕ್ಷನ್ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!
ನೆಲ್ಯಾಡಿಯಲ್ಲಿ ಬೈಕ್ಗಳ ಮುಖಾಮುಖಿ ಡಿಕ್ಕಿ: ಸವಾರ ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!
ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ
ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ
ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ
ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ
ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!
ಪ್ರೇಮಿಯನ್ನೇ ಕೊಲ್ಲಲು ಯತ್ನಿಸಿದ ಕೊಣಾಜೆಯ ಯುವಕ ಪ್ರಸಾದ್!
ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್ಗೆ ಶಿಲಾನ್ಯಾಸ
ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು
ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ
ಲಾವತ್ತಡ್ಕ: ಕಾರು ಪಲ್ಟಿ; 76 ವರ್ಷದ ವೃದ್ಧ ಸಾವು
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ
ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು
ನೆಲ್ಯಾಡಿ: ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು
ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ
ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ
ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ
ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ
₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ
ವೈದ್ಯ ಲೋಕದ ಮಹತ್ಸಾಧನೆ: ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ
ಇಚ್ಲಂಪಾಡಿ: ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ವಿಶ್ವನಾಥ ಗೌಡ ಕೊರಮೇರು ನಿಧನ
ಕಡಬ : ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ವೈಷ್ಣವಿ ರಾಜ್ಯಮಟ್ಟಕ್ಕೆ
ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ
ನೆಲ್ಯಾಡಿ: ಗ್ರಿಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ
ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ
ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ
ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ
ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ
ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ
ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ
ಧರ್ಮಸ್ಥಳ: ಸೌಜನ್ಯ ಪ್ರಕರಣದ ಮರುತನಿಖೆ: ಮೃತದೇಹ ಪತ್ತೆಯಾದ ಸ್ಥಳಕ್ಕೆ ಎಸ್ಐಟಿ ಭೇಟಿ
ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ನೆಲ್ಯಾಡಿ: ವಿದ್ಯಾನಗರದಲ್ಲಿ ಯು-ಟರ್ನ್ ನಿರ್ಮಾಣಕ್ಕೆ ಆಗ್ರಹ: ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಅಧಿಕಾರಿಯನ್ನು ಭೇಟಿಯಾದ ಹೋರಾಟ ಸಮಿತಿ




































































































