






ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯ ಶಾಲಾ ಆವರಣದ ಭದ್ರತೆ ಹಾಗೂ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹಳೆ ವಿದ್ಯಾರ್ಥಿನಿ ಕುಮಾರಿ ಆದಿರಾ ಉದಯಕುಮಾರ್ ಕುಂಞಿಮಾರು ಅವರು ಸ್ವಯಂಪ್ರೇರಿತರಾಗಿ ನೂತನ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿ ಅಳವಡಿಸಿಕೊಟ್ಟಿದ್ದಾರೆ.
ಶಾಲಾ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನೂತನ ಸಿಸಿಟಿವಿ ಉಪಕರಣಗಳನ್ನು ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಶಾಲೆಯ ಆವರಣ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ವ್ಯವಸ್ಥೆ ಅಳವಡಿಸಿರುವುದು ಶಾಲೆಯ ಭದ್ರತೆಗೆ ಮತ್ತಷ್ಟು ಬಲ ನೀಡಲಿದೆ.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವಸಂತ ಬಿಜೇರು ಹಾಗೂ ಸದಸ್ಯರು, ಶಾಲೆಯ ಮುಖ್ಯಶಿಕ್ಷಕ ಡಾ. ಗಿರೀಶ್ ಎಚ್.ಎಂ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲೆಯ ಅಗತ್ಯವನ್ನು ಮನಗಂಡು ಅಮೂಲ್ಯವಾದ ಸಿಸಿಟಿವಿ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿದ ಕುಮಾರಿ ಆದಿರಾ ಉದಯಕುಮಾರ್ ಕುಂಞಿಮಾರು ಹಾಗೂ ಅವರ ಕುಟುಂಬದವರಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.





ಇಚ್ಲಂಪಾಡಿ:36 ವರ್ಷಗಳ ಸೇವೆಯ ಬಳಿಕ ಅಂಗನವಾಡಿ ಕಾರ್ಯಕರ್ತೆ ಶಾಲಿ ಕೆ.ಕೆ. ನಿವೃತ್ತಿ
ಪುದುವೆಟ್ಟು: ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ; 7ನೇ ಕರಡು ಅಧಿಸೂಚನೆ ವಿರೋಧಿಸಿ ಆಕ್ಷೇಪಣಾ ಪತ್ರ ಸಲ್ಲಿಕೆ
ಶಿಶಿಲ: ಚಂದ್ರಪುರ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆ
ನೆಲ್ಯಾಡಿ: ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ
ಸ್ಕೂಟರ್‌ಗೆ ಬೈಕ್ ಡಿಕ್ಕಿ: ನೆಲ್ಯಾಡಿಯ ಮಹಿಳೆಗೆ ಗಾಯ
ನೆಲ್ಯಾಡಿ: ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶೌರ್ಯ ಸ್ವಯಂಸೇವಕರಿಂದ ಸ್ವಚ್ಛತಾ ಶ್ರಮದಾನ
ಶಿರಾಡಿ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ -ಮನವಿ ಸಲ್ಲಿಕೆ
ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ನುಡಿನಮನ ಕಾರ್ಯಕ್ರಮ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪೋಕ್ಸ್ ಪ್ರಕರಣದ ಆರೋಪಿ ಕಾಪಿನಬಾಗಿಲು ರಮೇಶನ ಬಂಧನ; 14 ದಿನ ನ್ಯಾಯಾಂಗ ಬಂಧನ
ಸೆ.12ರಂದು ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಮಹಾಸಭೆ – ವಿಕಲಚೇತನರಿಗಾಗಿ ‘ಆಸರೆ’ ಕಾರ್ಯಕ್ರಮ
ಪುದುವೆಟ್ಟು: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ನೆಲ್ಯಾಡಿ: ವ್ಯಸನ ಮುಕ್ತ ಭಾರತ: ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
ಕಡಬ: ಸುಸ್ಥಿರ ಸಮಾಜಕ್ಕಾಗಿ ಹೆಜ್ಜೆ; ನಿವೃತ್ತ ಸೈನಿಕರು ಮತ್ತು ಜೇಸಿ ಸದಸ್ಯರಿಂದ ಕಾಲ್ನಡಿಗೆ ಜಾಥಾ
ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ
ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ
ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ತೆನೆ ಹಬ್ಬ
ಕೌಕ್ರಾಡಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮನವಿ
ನೆಲ್ಯಾಡಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ
ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗೋಳಿತ್ತೊಟ್ಟು ಗ್ರಾಮಸ್ಥರ ಪ್ರತಿಭಟನೆ
ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗೆ ಮುಂಬಡ್ತಿ, ವರ್ಗಾವಣೆ
ನಾಳೆ ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ
ಗೋಳಿತ್ತೊಟ್ಟು: ಅನಾರೋಗ್ಯದಿಂದ 2ನೇ ತರಗತಿ ಬಾಲಕ ನಿಧನ
ಉಪ್ಪಿನಂಗಡಿ: ದ್ವಿತೀಯ ದರ್ಜೆ ಸಹಾಯಕಿ ಉಷಾಕಿರಣ ಅವರಿಗೆ ಬೀಳ್ಕೊಡುಗೆ
ನೆಲ್ಯಾಡಿ ಜೆಸಿ ಸಪ್ತಾಹಕ್ಕೆ ಚಾಲನೆ; ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಣೆ
ಬಜತ್ತೂರು ಶೌರ್ಯ ತಂಡದ ಮಾನವೀಯ ಸೇವೆ; ಬಡಮಹಿಳೆಗೆ ನೂತನ ಮನೆ ಹಸ್ತಾಂತರ
ಕಾಂಚನ ಶಾಲೆಯ ಹ್ಯಾಂಡ್‌ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಮಹಾಸಭೆ: 1.69ಕೋಟಿ ಲಾಭ 13% ಡಿವಿಡೆಂಟ್
ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 75ರ ಸಂಭ್ರಮ
ಪ್ಲಾಟಿಂಗ್‌ಗೆ ವಿಳಂಬ, ಅಂಗನವಾಡಿ ಮೀಸಲು ಜಾಗ ಒತ್ತುವರಿ!
ಗುರುವಿನ ಮಾರ್ಗದರ್ಶನವೇ ಯಶಸ್ಸಿನ ಮೆಟ್ಟಿಲು: ಶಿವಾನಂದ ಆಚಾರ್ಯ
ನೆಲ್ಯಾಡಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಂತ ಜಾರ್ಜ್ ಶಾಲೆಯ ತೋಮಸ್ ಎಂ.ಐ. ಆಯ್ಕೆ
ಇಚ್ಲಂಪಾಡಿ 14ನೇ ವರ್ಷದ ಶ್ರೀ ಗಣೇಶೋತ್ಸವ: ಸಡಗರದ ಸಿದ್ಧತೆ
ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ: ಹೆದ್ದಾರಿ ಬದಿ ಡೀಸೆಲ್ ಕಳವು ನಡೆಸುತ್ತಿದ್ದ ಬೃಹತ್ ಜಾಲ ಪತ್ತೆ, ಇಬ್ಬರ ಬಂಧನ
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನ ದಿನಾಚರಣೆ
ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ: ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ
ಕೊಕ್ಕಡ: ಆನೆ ಹಾವಳಿ ತಡೆಗೆ ಸೌತಡ್ಕ ಮಹಾಗಣಪತಿ ದೇವರಿಗೆ ಅರಣ್ಯ ಇಲಾಖೆಯಿಂದ ರಂಗಪೂಜೆ
ಕಡಬ ತಾಲೂಕು ಭಜನಾ ಪರಿಷತ್ ಸಭೆ
ನೆಲ್ಯಾಡಿ, ಶಿರಾಡಿ, ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ದಾಳಿದಾಖಲೆಗಳ ಪರಿಶೀಲನೆ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ನೆಲ್ಯಾಡಿ ಸಹಕಾರ ಸಂಘ ₹698.72 ಕೋಟಿ ವ್ಯವಹಾರ; ₹11.93 ಕೋಟಿ ನಿವ್ವಳ ಲಾಭ
ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಓಣಂ ಹಾಗೂ ಈದ್ ಮಿಲಾದ್ ಆಚರಣೆ
ನೆಲ್ಯಾಡಿ: ಬೆಥನಿ ಐಟಿಐನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ನೆಲ್ಯಾಡಿ: ಪಿಎಂಶ್ರೀ ಸ್ಕೂಲ್ ವಿದ್ಯಾರ್ಥಿಗಳ ಖೋ-ಖೋ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ನೆಲ್ಯಾಡಿ: ಶಾಲೆಯಲ್ಲಿ ಕೈತೋಟ ನಿರ್ಮಾಣ, ಸ್ವಚ್ಛತಾ ಶ್ರಮದಾನ
ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ
ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ
ನೆಲ್ಯಾಡಿಯಲ್ಲಿ ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ 137ನೇ ಸಂಚಿಕೆ ವೀಕ್ಷಣೆ
ನೆಲ್ಯಾಡಿ: ಆ.30ರಂದು ಶ್ರೀ ಶಬರೀಶ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ
ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ
ನೆಲ್ಯಾಡಿ: 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ
ಕೊಕ್ಕಡ: ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ
ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ನಾಳೆ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ
ಆ.28ರಂದು ನೆಲ್ಯಾಡಿಯಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ
ಸೌಜನ್ಯಾ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ
ಇಚ್ಲಂಪಾಡಿ: ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ
ನಿಡ್ಲೆ: ಕಾಡಾನೆ ದಾಳಿ; ಅಪಾರ ಕೃಷಿ ನಾಶ
ಆ.27ರಂದು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳ ಶಿಲಾನ್ಯಾಸ
ಸುಬ್ರಹ್ಮಣ್ಯ: ಆದಿ ಸುಬ್ರಹ್ಮಣ್ಯ ದೇವಳಕ್ಕೆ ಪ್ರವೇಶಿಸಿದ ನೆರೆ ನೀರು
ಆಟಿದ ಪೊಲಬು ಮಾಜಂದಿ ನೆಂಪು: ನೆಲ್ಯಾಡಿಯಲ್ಲಿ ತುಳುನಾಡಿನ ಸಂಸ್ಕೃತಿಯ ಸೊಗಡು
ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.25ರಂದು ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಶೇಕಡ 100 ಸಾಲ ವಸೂಲಾತಿ; ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ
ನೆಲ್ಯಾಡಿ: ಜೇಸಿ ವಿಶ್ವನಾಥ ಶೆಟ್ಟಿಗೆ ಪ್ರತಿಷ್ಠಿತ ‘ಸಾಧನಶ್ರೀ’ ಪ್ರಶಸ್ತಿ
ಕೆ.ಎನ್.ಎಸ್.ಎಸ್. ನೆಲ್ಯಾಡಿ ಕರಯೋಗಂ ವತಿಯಿಂದ ಓಣಂ ಸಂಭ್ರಮಾಚರಣೆ
ವಾಹನ ಡಿಕ್ಕಿ: ಕೊಲೆ ಯತ್ನ ಆರೋಪಿಗೆ ನ್ಯಾಯಾಂಗ ಬಂಧನ
ಪೆರಿಯಶಾಂತಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಪಲ್ಟಿ
ಇಚ್ಲಂಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ
ಗೋಳಿತ್ತೊಟ್ಟು: ಗ್ರಾ.ಪಂ.ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
ನೇರ್ಲ–ಇಚ್ಲಂಪಾಡಿ ಸರಕಾರಿ ಶಾಲೆಗೆ ಸಿಸಿಟಿವಿ ಕೊಡುಗೆ
ಕಲ್ಲಂತಡ್ಕ ಹಿಂದೂ ರುದ್ರಭೂಮಿ ಸ್ವಚ್ಛತಾ ಕಾರ್ಯ
ನೆಲ್ಯಾಡಿ: ಬೈಕ್ ಕಳ್ಳತನ: ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ
ಹತ್ಯಡ್ಕ: ಪ್ಯಾಕ್ಸ್‌ಗೆ ಸತತ 6ನೇ ಬಾರಿ ಪ್ರೋತ್ಸಾಹಕ ಪ್ರಶಸ್ತಿ
ಕೊಕ್ಕಡ: ₹5 ಲಕ್ಷ ವೆಚ್ಚದಲ್ಲಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಸೌತಡ್ಕ ಕ್ಷೇತ್ರಕ್ಕೆ ರೂಫಿಂಗ್ ಟ್ರಾಲಿ ಕೊಡುಗೆ
ಸೆ.5ರಂದು ಅರಸಿನಮಕ್ಕಿಯಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ರಿಕ್ಷಾ ಚಾಲಕನ ಬಂಧನ
ಕಡಬ: ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ
ಗುಂಡ್ಯ: ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಉರುಳಿಬಿದ್ದ ಮರ; ಸಹಪ್ರಯಾಣಿಕ ಗಂಭೀರ
ಆ.23ರಂದು ಇಚಿಲಂಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ಜಾಗ ಒತ್ತುವರಿ: ಗಡಿ ಗುರುತಿಸಿ ಶಾಲೆಗೆ ಹಸ್ತಾಂತರಿಸಲು ಆಗ್ರಹ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ₹1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ರೆಖ್ಯಾ ಗ್ರಾಮದ 800 ಎಕರೆ ಭೂಮಿ ಕಂದಾಯ ಇಲಾಖೆಗೆ ಸೇರ್ಪಡೆ: ಸಕ್ರಮೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸಚಿವರಿಗೆ ಹರೀಶ್ ಪೂಂಜ ಮನವಿ
ನೆಲ್ಯಾಡಿ: ವಲಯ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಮಂಗಳೂರು ವಿಭಾಗದ ಓಣಂ ಹಬ್ಬದ ಆಚರಣೆ
ನೆಲ್ಯಾಡಿ: ಪೇಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ
ನೆಲ್ಯಾಡಿ: ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ
ಗೋಳಿತೊಟ್ಟು ಶಾಲೆಯಲ್ಲಿ ಆಟಿದೊಂಜಿ ದಿನ
ನೆಲ್ಯಾಡಿ : ಜೇಸಿಐನಿಂದ ಸಾರ್ವಜನಿಕ ಕ್ರೀಡೋತ್ಸವ – 2026
ಕೊಕ್ಕಡ: ಜೆಸಿಐ ಕಪಿಲಾ ಘಟಕದ ಸಾಮಾನ್ಯ ಸಭೆ
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘದಿಂದ ಆಟಿಡೊಂಜಿ ದಿನ
ದೊಂತಿಲ : ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಕೆ.ಎನ್.ಎಸ್.ಎಸ್ ನೆಲ್ಯಾಡಿ:ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ
ಶಾಂತಿನಗರ : ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ
ಕೊಣಾಲು : ಸ್ವಚ್ಛತಾ ಕಾರ್ಯಕ್ರಮ
ಅರಸಿನಮಕ್ಕಿ: ನವಶಕ್ತಿ ಆಟೋ ಚಾಲಕರ ಸಂಘದಿಂದ ವಿದ್ಯಾರ್ಥಿಗಳಿಗೆ ಪೆನ್ನು, ಸಿಹಿ ವಿತರಣೆ
ಕೊಕ್ಕಡ : ದರ್ಭೇತಡ್ಕ ಪರಶುರಾಮ ವನದಲ್ಲಿ ಸ್ವಾತಂತ್ರ್ಯೋತ್ಸವ



































































































