







ಕೊಕ್ಕಡ: ಕರಾವಳಿ ಕೊಂಕಣಿ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಮೊಂತಿ ಫೆಸ್ತ್ (ತೆನೆ ಹಬ್ಬ)ವನ್ನು ಸೆ. 8ರಂದು ಕೊಕ್ಕಡ ಸಂತ ಜೋನರ ದೇವಾಲಯದಲ್ಲಿ ಸಾಂಪ್ರದಾಯಿಕ ಆಚರಣೆಗಳೊಂದಿಗೆ ಆಚರಿಸಲಾಯಿತು.
ಸಂತ ಜೋನರ ದೇವಾಲಯದಲ್ಲಿ ಧರ್ಮಗುರು ವಂ.ಅನಿಲ್ ಪ್ರಕಾಶ್ ಡಿಸಿಲ್ವ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಿ ಹೊಸ ಬೆಳೆಯ ಸಂಕೇತವಾಗಿ ಭತ್ತದ ತೆನೆಗಳನ್ನು ಆಶೀರ್ವದಿಸಿ, ಪ್ರಕೃತಿ, ಬೆಳೆ ಹಾಗೂ ಕುಟುಂಬದ ಸುಖ-ಸಮೃದ್ಧಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುವುದು ಈ ಹಬ್ಬದ ಪ್ರಮುಖ ವಿಶೇಷತೆಯಾಗಿದೆ. ಹಬ್ಬದ ಅಂಗವಾಗಿ ಇಗರ್ಜಿಯಲ್ಲಿ ಭತ್ತದ ತೆನೆಗಳನ್ನು ಆಶೀರ್ವದಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಹಬ್ಬವನ್ನು ಆಚರಿಸಿದರು. ಬಳಿಕ ಭಕ್ತರು ಆಶೀರ್ವದಿಸಿದ ತೆನೆಗಳನ್ನು ಮನೆಗಳಿಗೆ ಕೊಂಡೊಯ್ದು ಕುಟುಂಬದ ಸದಸ್ಯರೊಂದಿಗೆ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.





ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ
ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು; ಪೊಲೀಸರೊಂದಿಗೆ ವಾಗ್ವಾದ — ಒಂದು ತಿಂಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸಿ ಕ್ರಮದ ಭರವಸೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ...
ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ತೆನೆ ಹಬ್ಬ
ಕೊಕ್ಕಡ: ಕರಾವಳಿ ಕೊಂಕಣಿ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಮೊಂತಿ ಫೆಸ್ತ್ (ತೆನೆ ಹಬ್ಬ)ವನ್ನು ಸೆ. 8ರಂದು ಕೊಕ್ಕಡ ಸಂತ ಜೋನರ ದೇವಾಲಯದಲ್ಲಿ ಸಾಂಪ್ರದಾಯಿಕ ...
ಕೌಕ್ರಾಡಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮನವಿ
ನೆಲ್ಯಾಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ 7ನೇ ಕರಡು ಅಧಿಸೂಚನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಕೌಕ್ರಾಡಿ ಹಾಗೂ ...
ನೆಲ್ಯಾಡಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ
ನೆಲ್ಯಾಡಿ: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಬೀಡುಬೈಲು ಅಂಗನವಾಡಿ ಕೇಂದ್ರದಲ್ಲಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಹಾಗೂ ...
ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗೋಳಿತ್ತೊಟ್ಟು ಗ್ರಾಮಸ್ಥರ ಪ್ರತಿಭಟನೆ
ನೆಲ್ಯಾಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಮಂಗಳವಾರದಂದು ಗೋಳಿತ್ತೋಟ್ಟು ಗ್ರಾಮ ಪಂಚಾಯತ್ ...
ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗೆ ಮುಂಬಡ್ತಿ, ವರ್ಗಾವಣೆ
ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಬಡ್ತಿ ಹೊಂದಿ ಬೇರೆಡೆಗೆ ವರ್ಗಾವಣೆಗೊಂಡಿದ್ದಾರೆ. ಪ್ರಾಥಮಿಕ ಆರೋಗ್ಯ ...
ನಾಳೆ ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ
51ಕ್ಕೂ ಅಧಿಕ ಸಂಘ-ಸಂಸ್ಥೆಗಳ ಬೆಂಬಲ; ಜಿಲ್ಲಾಧಿಕಾರಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ–ಬಿ.ಸಿ.ರೋಡ್ ನಡುವಿನ ...
ಗೋಳಿತ್ತೊಟ್ಟು: ಅನಾರೋಗ್ಯದಿಂದ 2ನೇ ತರಗತಿ ಬಾಲಕ ನಿಧನ
ಗೋಳಿತ್ತೊಟ್ಟು: ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಡೆಬ್ಬೇಲಿ ಗಣೇಶ ನಿವಾಸದ ಕುಶಾನ್ ಗೌಡ (7) ಸೆ.7ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು ...
ಉಪ್ಪಿನಂಗಡಿ: ದ್ವಿತೀಯ ದರ್ಜೆ ಸಹಾಯಕಿ ಉಷಾಕಿರಣ ಅವರಿಗೆ ಬೀಳ್ಕೊಡುಗೆ
ಉಪ್ಪಿನಂಗಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯವರ ಕಚೇರಿಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾಕಿರಣ. ಬಿ. ಅವರು ಮಂಗಳೂರು ವೃತ್ತ ಅರಣ್ಯ ಕಚೇರಿಗೆ ...
ನೆಲ್ಯಾಡಿ ಜೆಸಿ ಸಪ್ತಾಹಕ್ಕೆ ಚಾಲನೆ; ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಣೆ
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ನೆಲ್ಯಾಡಿಯ ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಿಸುವ ಕಾರ್ಯಕ್ರಮ ಭಾನುವಾರದಂದು ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್‌ನಲ್ಲಿ ...
ಬಜತ್ತೂರು ಶೌರ್ಯ ತಂಡದ ಮಾನವೀಯ ಸೇವೆ; ಬಡಮಹಿಳೆಗೆ ನೂತನ ಮನೆ ಹಸ್ತಾಂತರ
ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ತಂಡ ಉಪ್ಪಿನಂಗಡಿ ಬಜತ್ತೂರು ಘಟಕದ ವತಿಯಿಂದ ಬಜತ್ತೂರು ಗ್ರಾಮದ ಮಣ್ಣಿಮೇರು ಎಂಬಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ಬಡ ಮಹಿಳೆ ಜಾನಕಿ ಎಂಬವರಿಗೆ ನಿರ್ಮಿಸಲಾದ ...
ಕಾಂಚನ ಶಾಲೆಯ ಹ್ಯಾಂಡ್‌ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ತಾಲೂಕು ಮಟ್ಟದ ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ಪ್ರಾಥಮಿಕ ಶಾಲೆಯ ಬಾಲಕಿಯರಿಗೆ ದ್ವಿತೀಯ ಸ್ಥಾನ ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಮಹಾಸಭೆ: 1.69ಕೋಟಿ ಲಾಭ 13% ಡಿವಿಡೆಂಟ್
ಸದಸ್ಯರು ಸಮಗ್ರ ಕೃಷಿಯ ಕಡೆ ಗಮನಹರಿಸಬೇಕು -ರಾಘವೇಂದ್ರ ನಾಯಕ್ ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2025- 2026ನೇ ಸಾಲಿನ ವಾರ್ಷಿಕ ಮಹಾಸಭೆಯು ...
ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 75ರ ಸಂಭ್ರಮ
‘ಸಂಕಲ್ಪ @ 75’ ಕಾರ್ಯಕ್ರಮಕ್ಕೆ ಚಾಲನೆ; ಪೂರ್ವ ವಿದ್ಯಾರ್ಥಿಗಳ ಸಮಾಗಮ, ನಿವೃತ್ತ ಶಿಕ್ಷಕರಿಗೆ ಗುರುವಂದನೆ ನೆಲ್ಯಾಡಿ: ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 75ನೇ ವರ್ಷದ ಸಂಭ್ರಮಾಚರಣೆ ಹಾಗೂ ...
ಪ್ಲಾಟಿಂಗ್‌ಗೆ ವಿಳಂಬ, ಅಂಗನವಾಡಿ ಮೀಸಲು ಜಾಗ ಒತ್ತುವರಿ!
ಸರ್ವೆ ನಂ.186/1 ಜಮೀನಿನ ಪ್ಲಾಟಿಂಗ್‌ಗೆ ಗ್ರಾಮಸ್ಥರ ಆಗ್ರಹ; ತಿಂಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಎಚ್ಚರಿಕೆ ನೆಲ್ಯಾಡಿ: ಗ್ರಾಮದ ಸರ್ವೆ ನಂ.186/1ರ ಜಮೀನಿನ ಪ್ಲಾಟಿಂಗ್‌ಗೆ 35 ವರ್ಷ ಕಳೆದರೂ ...
ಗುರುವಿನ ಮಾರ್ಗದರ್ಶನವೇ ಯಶಸ್ಸಿನ ಮೆಟ್ಟಿಲು: ಶಿವಾನಂದ ಆಚಾರ್ಯ
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ನೆಲ್ಯಾಡಿ: ಗುರುಗಳನ್ನು ದೇವರ ಸ್ಥಾನದಲ್ಲಿ ಇಟ್ಟು ಗೌರವಿಸಿ ಆರಾಧಿಸಬೇಕು. ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವರೇ ...
ನೆಲ್ಯಾಡಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಂತ ಜಾರ್ಜ್ ಶಾಲೆಯ ತೋಮಸ್ ಎಂ.ಐ. ಆಯ್ಕೆ
23 ವರ್ಷಗಳ ಶೈಕ್ಷಣಿಕ ಸೇವೆ, ಬಡ ವಿದ್ಯಾರ್ಥಿಗಳಿಗೆ ನೆರವು, ಶಾಲಾ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿಯ ಸಂತ ಜಾರ್ಜ್ ...
ಇಚ್ಲಂಪಾಡಿ 14ನೇ ವರ್ಷದ ಶ್ರೀ ಗಣೇಶೋತ್ಸವ: ಸಡಗರದ ಸಿದ್ಧತೆ
ಧಾರ್ಮಿಕ / ವಿಶೇಷ ಸುದ್ದಿ 📅 ಸೆಪ್ಟೆಂಬರ್ 04, 2026 ಇಚ್ಲಂಪಾಡಿ 14ನೇ ವರ್ಷದ ಶ್ರೀ ಗಣೇಶೋತ್ಸವ: ಸಡಗರದ ಸಿದ್ಧತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ...
ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ: ಹೆದ್ದಾರಿ ಬದಿ ಡೀಸೆಲ್ ಕಳವು ನಡೆಸುತ್ತಿದ್ದ ಬೃಹತ್ ಜಾಲ ಪತ್ತೆ, ಇಬ್ಬರ ಬಂಧನ
ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಪರಿಕರಗಳು ಪೊಲೀಸರ ವಶಕ್ಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ...
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನ ದಿನಾಚರಣೆ
ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು 24ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ನೆಲ್ಯಾಡಿ ಶಾಖೆಯಲ್ಲಿ ಬುಧವಾರ ಸ್ಥಾಪನ ದಿನಾಚರಣೆಯನ್ನು ...
ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಕೊಕ್ಕಡ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ...
ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ: ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ
ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಕಾನೂನು ನಿಯಮಗಳು ಹಾಗೂ ಸಂಚಾರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ...
ಕೊಕ್ಕಡ: ಆನೆ ಹಾವಳಿ ತಡೆಗೆ ಸೌತಡ್ಕ ಮಹಾಗಣಪತಿ ದೇವರಿಗೆ ಅರಣ್ಯ ಇಲಾಖೆಯಿಂದ ರಂಗಪೂಜೆ
ಕೊಕ್ಕಡ: ಆನೆಗಳ ಹಾವಳಿಯಿಂದ ಸಾರ್ವಜನಿಕರು, ಕೃಷಿಕರು ಹಾಗೂ ಅವರ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ, ಆನೆ ಹಾವಳಿ ನಿಯಂತ್ರಣಕ್ಕೆ ಬಂದು ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಪ್ರಾರ್ಥಿಸಿ ...
ಕಡಬ ತಾಲೂಕು ಭಜನಾ ಪರಿಷತ್ ಸಭೆ
ಧರ್ಮಸ್ಥಳ ಭಜನಾ ಕಮ್ಮಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಲು ಕರೆ ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್, ಕಡಬ ತಾಲೂಕು ಭಜನಾ ...
ನೆಲ್ಯಾಡಿ, ಶಿರಾಡಿ, ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ದಾಳಿದಾಖಲೆಗಳ ಪರಿಶೀಲನೆ
ನೆಲ್ಯಾಡಿ: ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳ ಕಚೇರಿಗಳಿಗೆ ಭೇಟಿ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ, ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮುಕ್ಕ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನೆಲ್ಯಾಡಿ ...
ನೆಲ್ಯಾಡಿ ಸಹಕಾರ ಸಂಘ ₹698.72 ಕೋಟಿ ವ್ಯವಹಾರ; ₹11.93 ಕೋಟಿ ನಿವ್ವಳ ಲಾಭ
ಸದಸ್ಯರಿಗೆ ಶೇ.10.5 ಡಿವಿಡೆಂಡ್ ಘೋಷಣೆ | ಶೇ.100 ಸಾಲ ವಸೂಲಾತಿ ಸಾಧನೆ ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ ...
ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಓಣಂ ಹಾಗೂ ಈದ್ ಮಿಲಾದ್ ಆಚರಣೆ
ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮಾಂಟೆಸ್ಸರಿ ಪ್ರಶಿಕ್ಷಣಾರ್ಥಿಗಳಿಂದ ಓಣಂ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಸಂಭ್ರಮ ಮತ್ತು ಸೌಹಾರ್ದತೆಯಿಂದ ಭಾನುವಾರದಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು ಓಣಂ ಹಾಗೂ ಈದ್ ...
ನೆಲ್ಯಾಡಿ: ಬೆಥನಿ ಐಟಿಐನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ನೆಲ್ಯಾಡಿ: ಪ್ರತಿಯೊಬ್ಬರ ಜೀವನದಲ್ಲಿಯೂ ಹೊಸ ಕನಸುಗಳು, ಹೊಸ ಭರವಸೆಗಳು ಹಾಗೂ ಹೊಸ ಆಲೋಚನೆಗಳು ಇರುತ್ತವೆ. ಸಂಸ್ಥೆಗೆ ನೂತನವಾಗಿ ಆಗಮಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಹೊಸ ಕನಸು, ಹೊಸ ಯೋಜನೆ, ...
ನೆಲ್ಯಾಡಿ: ಪಿಎಂಶ್ರೀ ಸ್ಕೂಲ್ ವಿದ್ಯಾರ್ಥಿಗಳ ಖೋ-ಖೋ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ, ನೆಲ್ಯಾಡಿಯಲ್ಲಿ ನಡೆದ ಅಂಡರ್–14 ಉಪ್ಪಿನಂಗಡಿ ವಲಯ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ಬಾಲಕ ಹಾಗೂ ...
ನೆಲ್ಯಾಡಿ: ಶಾಲೆಯಲ್ಲಿ ಕೈತೋಟ ನಿರ್ಮಾಣ, ಸ್ವಚ್ಛತಾ ಶ್ರಮದಾನ
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವ್ಯಾಪ್ತಿಯ ನೆಲ್ಯಾಡಿ ಶೌರ್ಯ ...
ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ
₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ...
ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ
ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ ನೂರಕ್ಕೂ ಅಧಿಕ ಮಂದಿ ...
ನೆಲ್ಯಾಡಿಯಲ್ಲಿ ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ 137ನೇ ಸಂಚಿಕೆ ವೀಕ್ಷಣೆ
ನೆಲ್ಯಾಡಿಯಲ್ಲಿ ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ 137ನೇ ಸಂಚಿಕೆ ವೀಕ್ಷಣೆ ನೆಲ್ಯಾಡಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ‘ಮನ್ ಕೀ ಬಾತ್’ನ ...
ನೆಲ್ಯಾಡಿ: ಆ.30ರಂದು ಶ್ರೀ ಶಬರೀಶ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ
ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಶಬರೀಶ ಬಯಲು ರಂಗ ಮಂಟಪದ ...
ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ., ನೆಲ್ಯಾಡಿ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸಹಯೋಗದಲ್ಲಿ ಶ್ರೀ ...
ನೆಲ್ಯಾಡಿ: 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ದೋಂತಿಲದ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ನೆಲ್ಯಾಡಿಯ ಮಾತೃ ಭಜನಾ ...
ಕೊಕ್ಕಡ: ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ
ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಆ.15ರಂದು ನಿಧನರಾದ ನೆಲ್ಯಾಡಿಯ ಸಮಾಜಸೇವಕ ಜಯಾನಂದ ಬಂಟ್ರಿಯಾಲ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಗುರುವಾರ ಉಪ್ಪಿನಂಗಡಿ ...
ನಾಳೆ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ ದೋಂತಿಲ ಹಾಗೂ ಮಾತೃ ಮಂಡಳಿ ನೆಲ್ಯಾಡಿ ...
ಆ.28ರಂದು ನೆಲ್ಯಾಡಿಯಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ., ನೆಲ್ಯಾಡಿ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸಹಯೋಗದಲ್ಲಿ ಶ್ರೀ ...
ಸೌಜನ್ಯಾ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯಾ ಅವರ ಮನೆಗೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರು ...
ಇಚ್ಲಂಪಾಡಿ: ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ
ಇಚ್ಲಂಪಾಡಿ: ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ತರಗತಿಯ ಪುಟಾಣಿ ಮಕ್ಕಳ ಅನುಕೂಲಕ್ಕಾಗಿ ನಿಡ್ಯಡ್ಕದ ...
ನಿಡ್ಲೆ: ಕಾಡಾನೆ ದಾಳಿ; ಅಪಾರ ಕೃಷಿ ನಾಶ
ನಿಡ್ಲೆ: ಗ್ರಾಮದ ಬೂಡುಜಾಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗ್ಗೆ ನಡೆದ ...
ಆ.27ರಂದು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳ ಶಿಲಾನ್ಯಾಸ
ಕೊಕ್ಕಡ: ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಶ್ರೀ ಕ್ಷೇತ್ರ ಕೊಕ್ಕಡದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ಮಹಾಗಣಪತಿ, ಶ್ರೀ ...
ಸುಬ್ರಹ್ಮಣ್ಯ: ಆದಿ ಸುಬ್ರಹ್ಮಣ್ಯ ದೇವಳಕ್ಕೆ ಪ್ರವೇಶಿಸಿದ ನೆರೆ ನೀರು
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಪರಿಸರ ಹಾಗೂ ಘಟ್ಟದಲ್ಲಿ ಮಂಗಳವಾರ ಮದ್ಯಾಹ್ನ ಸುರಿದ ಅತ್ಯಧಿಕ ಮಳೆಯಿಂದಾಗಿ ಶ್ರೀ ದೇವಳದ ...
ಆಟಿದ ಪೊಲಬು ಮಾಜಂದಿ ನೆಂಪು: ನೆಲ್ಯಾಡಿಯಲ್ಲಿ ತುಳುನಾಡಿನ ಸಂಸ್ಕೃತಿಯ ಸೊಗಡು
ನೆಲ್ಯಾಡಿ: ತುಳುನಾಡಿನ ವಿಶಿಷ್ಟ ಆಚರಣೆ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ನೆಲ್ಯಾಡಿ ಸಂತ ...
ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.25ರಂದು ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ ...
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಶೇಕಡ 100 ಸಾಲ ವಸೂಲಾತಿ; ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವತೋಮುಖ ಪ್ರಗತಿಯ ಸಾಧನೆಗೆ ಸಂಬಂಧಿಸಿ ದ ಕೇಂದ್ರ ಸಹಕಾರಿ ಬ್ಯಾಂಕಿನಿಂದ ...
ನೆಲ್ಯಾಡಿ: ಜೇಸಿ ವಿಶ್ವನಾಥ ಶೆಟ್ಟಿಗೆ ಪ್ರತಿಷ್ಠಿತ ‘ಸಾಧನಶ್ರೀ’ ಪ್ರಶಸ್ತಿ
ನೆಲ್ಯಾಡಿ: ಜೇಸಿ ವಿಶ್ವನಾಥ ಶೆಟ್ಟಿಗೆ ಪ್ರತಿಷ್ಠಿತ ‘ಸಾಧನಶ್ರೀ’ ಪ್ರಶಸ್ತಿ ನೆಲ್ಯಾಡಿ: ಮಡಂತ್ಯಾರು ಜೆಸಿಐ ಘಟಕದ ಆತಿಥ್ಯದಲ್ಲಿ ನಡೆದ ವ್ಯವಹಾರ, ...
ಕೆ.ಎನ್.ಎಸ್.ಎಸ್. ನೆಲ್ಯಾಡಿ ಕರಯೋಗಂ ವತಿಯಿಂದ ಓಣಂ ಸಂಭ್ರಮಾಚರಣೆ
ಕರಾವಳಿ / ವಿಶೇಷ ಸುದ್ದಿ 📅 ಆಗಸ್ಟ್ 24, 2026 ಕೆ.ಎನ್.ಎಸ್.ಎಸ್. ನೆಲ್ಯಾಡಿ ಕರಯೋಗಂ ವತಿಯಿಂದ ಓಣಂ ಸಂಭ್ರಮಾಚರಣೆ – 2026 ಶಬರೀಶ ಕಲಾಮಂದಿರ, ನೆಲ್ಯಾಡಿಯಲ್ಲಿ ಅತ್ಯಂತ ...
ವಾಹನ ಡಿಕ್ಕಿ: ಕೊಲೆ ಯತ್ನ ಆರೋಪಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಟಾಟಾ ಸುಮೊದಿಂದ ಡಿಕ್ಕಿ ಹೊಡೆದ ಪ್ರಕರಣಕ್ಕೆ ...
ಪೆರಿಯಶಾಂತಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಪಲ್ಟಿ
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಕಾರೊಂದು ಹೆದ್ದಾರಿ ಮಧ್ಯದಲ್ಲಿ ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ...
ಇಚ್ಲಂಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಇಚ್ಲಂಪಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಭಾನುವಾರದಂದು ಇಚ್ಲಂಪಾಡಿಯ ಸಂತ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್ ಸಭಾಂಗಣದಲ್ಲಿ ...
ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ಜಿಡೆಕಲ್ಲು ಬಳಿ ತಡೆದು, ಮೂರು ಜಾನುವಾರುಗಳನ್ನು ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ
ನೆಲ್ಯಾಡಿ: 2025–26ನೇ ಸಾಲಿನಲ್ಲಿ ಅತ್ಯುತ್ತಮ ವ್ಯವಹಾರ ನಡೆಸಿ ಉತ್ತಮ ಸಾಧನೆ ದಾಖಲಿಸಿರುವ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ...
ಗೋಳಿತ್ತೊಟ್ಟು: ಗ್ರಾ.ಪಂ.ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
ಗೋಳಿತ್ತೊಟ್ಟು: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾ.ಪಂ.ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಕೇಂದ್ರ 15ನೇ ಹಣಕಾಸು ಮತ್ತು ರಾಜ್ಯ ಹಣಕಾಸು ...
ನೇರ್ಲ–ಇಚ್ಲಂಪಾಡಿ ಸರಕಾರಿ ಶಾಲೆಗೆ ಸಿಸಿಟಿವಿ ಕೊಡುಗೆ
ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯ ಶಾಲಾ ಆವರಣದ ಭದ್ರತೆ ಹಾಗೂ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹಳೆ ವಿದ್ಯಾರ್ಥಿನಿ ಕುಮಾರಿ ಆದಿರಾ ಉದಯಕುಮಾರ್ ...
ಕಲ್ಲಂತಡ್ಕ ಹಿಂದೂ ರುದ್ರಭೂಮಿ ಸ್ವಚ್ಛತಾ ಕಾರ್ಯ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಡಬ ವಲಯದ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ವತಿಯಿಂದ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ...
ನೆಲ್ಯಾಡಿ: ಬೈಕ್ ಕಳ್ಳತನ: ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತ ಬೈಕ್ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವ ಶಂಕೆ ವ್ಯಕ್ತವಾಗಿದ್ದು, ಹೊಸಮಜಲು ಸಮೀಪದ ಗ್ಯಾರೇಜ್‌ನಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಪಲ್ಸರ್ ...
ಹತ್ಯಡ್ಕ: ಪ್ಯಾಕ್ಸ್‌ಗೆ ಸತತ 6ನೇ ಬಾರಿ ಪ್ರೋತ್ಸಾಹಕ ಪ್ರಶಸ್ತಿ
ಅರಸಿನಮಕ್ಕಿ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿದ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ...
ಕೊಕ್ಕಡ: ₹5 ಲಕ್ಷ ವೆಚ್ಚದಲ್ಲಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಸೌತಡ್ಕ ಕ್ಷೇತ್ರಕ್ಕೆ ರೂಫಿಂಗ್ ಟ್ರಾಲಿ ಕೊಡುಗೆ
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ...
ಸೆ.5ರಂದು ಅರಸಿನಮಕ್ಕಿಯಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ, ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವವು ಸೆ.5ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ...
ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ರಿಕ್ಷಾ ಚಾಲಕನ ಬಂಧನ
ವೇಣೂರು: ಶಾಲೆಗೆ ತೆರಳಲು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಹಾಕಿ ಬಳಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ...
ಕಡಬ: ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ
ಕಡಬ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಅವರಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ...
ಗುಂಡ್ಯ: ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಉರುಳಿಬಿದ್ದ ಮರ; ಸಹಪ್ರಯಾಣಿಕ ಗಂಭೀರ
ಗುಂಡ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಬಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಮರವೊಂದು ಸ್ಕೂಟಿ ಮೇಲೆ ಉರುಳಿಬಿದ್ದ ಪರಿಣಾಮ ಸಹಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ...
ಆ.23ರಂದು ಇಚಿಲಂಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ನೆಲ್ಯಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್, ಇಚಿಲಂಪಾಡಿ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಆ.23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಇಚಿಲಂಪಾಡಿಯ ಸಂತ ...
ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ ಜಾಗ ಒತ್ತುವರಿ: ಗಡಿ ಗುರುತಿಸಿ ಶಾಲೆಗೆ ಹಸ್ತಾಂತರಿಸಲು ಆಗ್ರಹ
ಕೊಕ್ಕಡ: ಗ್ರಾಮ ಪಂಚಾಯಿತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಸೂರಜ್ ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ₹1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರದ ಅನ್ನಛತ್ರ ಕಟ್ಟಡದ ಒಂದನೇ ಮಹಡಿಯಲ್ಲಿ ಹೆಚ್ಚುವರಿ ಅನ್ನಛತ್ರ ಹಾಲ್, ಲಿಫ್ಟ್ ಹಾಗೂ ಗೂಡ್ಸ್ ಲಿಫ್ಟ್ ರೂಮ್ ನಿರ್ಮಾಣ ಸೇರಿದಂತೆ ₹99.75 ...
ರೆಖ್ಯಾ ಗ್ರಾಮದ 800 ಎಕರೆ ಭೂಮಿ ಕಂದಾಯ ಇಲಾಖೆಗೆ ಸೇರ್ಪಡೆ: ಸಕ್ರಮೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸಚಿವರಿಗೆ ಹರೀಶ್ ಪೂಂಜ ಮನವಿ
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ...
ನೆಲ್ಯಾಡಿ: ವಲಯ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ...
ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಮಂಗಳೂರು ವಿಭಾಗದ ಓಣಂ ಹಬ್ಬದ ಆಚರಣೆ
ಕರಾವಳಿ / ವಿಶೇಷ ಸುದ್ದಿ 📅 ಆಗಸ್ಟ್ 18, 2026 ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ®, ಮಂಗಳೂರು ವಿಭಾಗದ ವತಿಯಿಂದ ವಿಜೃಂಭಣೆಯ ಓಣಂ ಹಬ್ಬದ ಆಚರಣೆ ಮಂಗಳೂರಿನ ...
ನೆಲ್ಯಾಡಿ: ಪೇಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ...
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆ
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ...
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ...
ನೆಲ್ಯಾಡಿ: ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ...
ಗೋಳಿತೊಟ್ಟು ಶಾಲೆಯಲ್ಲಿ ಆಟಿದೊಂಜಿ ದಿನ
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ...
ನೆಲ್ಯಾಡಿ : ಜೇಸಿಐನಿಂದ ಸಾರ್ವಜನಿಕ ಕ್ರೀಡೋತ್ಸವ – 2026
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ...
ಕೊಕ್ಕಡ: ಜೆಸಿಐ ಕಪಿಲಾ ಘಟಕದ ಸಾಮಾನ್ಯ ಸಭೆ
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಿತೇಶ್ ಎಂ.ಸ್ಟ್ರೆಲ್ಲಾ ...
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘದಿಂದ ಆಟಿಡೊಂಜಿ ದಿನ
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ ರಾಮಣ್ಣ ನಾಯ್ಕ ಅವರು ದೀಪ ಬೆಳಗಿಸಿ ...
ದೊಂತಿಲ : ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ...
ಕೆ.ಎನ್.ಎಸ್.ಎಸ್ ನೆಲ್ಯಾಡಿ:ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ ಶ್ರೀ ಚಂದ್ರಶೇಖರನ್ ನಾಯರ್ ಅವರ ...
ಶಾಂತಿನಗರ : ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ...
ಕೊಣಾಲು : ಸ್ವಚ್ಛತಾ ಕಾರ್ಯಕ್ರಮ
ಗೊಳಿತ್ತೋಟ್ಟು: ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಣಾಲು ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಉದ್ದೇಶದಿಂದ ನಡೆದ ...
ಅರಸಿನಮಕ್ಕಿ: ನವಶಕ್ತಿ ಆಟೋ ಚಾಲಕರ ಸಂಘದಿಂದ ವಿದ್ಯಾರ್ಥಿಗಳಿಗೆ ಪೆನ್ನು, ಸಿಹಿ ವಿತರಣೆ
ಅರಸಿನಮಕ್ಕಿ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅರಸಿನಮಕ್ಕಿ ...
ಕೊಕ್ಕಡ : ದರ್ಭೇತಡ್ಕ ಪರಶುರಾಮ ವನದಲ್ಲಿ ಸ್ವಾತಂತ್ರ್ಯೋತ್ಸವ
ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ದರ್ಭೇತಡ್ಕದಲ್ಲಿರುವ ಪರಶುರಾಮ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದೇವಾಲಯದ ಅರ್ಚಕರಾದ ಅಶೋಕ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಖತೀಬರಾದ ಖಲಂದರ್ ...
ಶಿಶಿಲ: ಸ್ವಾತಂತ್ರ್ಯೋತ್ಸವ; ‘ಗೌರವ ಸಂಪುಟ’, ‘ನೆನಪಿನ ಸಂಚಿಕೆ’ ಲೋಕಾರ್ಪಣೆ
ಶಿಶಿಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳ ...
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತ ಚಾರ್ಜ್ ಪದವಿಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ನಿವೃತ್ತ ಮುಖ್ಯಶಿಕ್ಷಕ ...
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ನೆಲ್ಯಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್‌ಡಿಟಿಯು ನೆಲ್ಯಾಡಿ ಅಧ್ಯಕ್ಷ ನೌಶಾದ್ ದೊಂತಿಲ ಧ್ವಜಾರೋಹಣ ನೆರವೇರಿಸಿದರು.ಗಲ್ಫ್ ನೆಲ್ಯಾಡಿ ...
ನೆಲ್ಯಾಡಿ: ಎಸ್‌ಡಿಪಿಐ ಗ್ರಾಮ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್‌ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷರಾದ ಸಮದ್ ನೆಲ್ಯಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ...
ಆನೆ ಹಾವಳಿ, ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ
ಕೊಕ್ಕಡದಲ್ಲಿ ಕೃಷಿಕರ ಸಮಾಲೋಚನಾ ಸಭೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಗೆ ಮನವಿ ಕೊಕ್ಕಡ: ಆನೆ ಹಾವಳಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ...
ಅರ್ಹರಿಗೆ ಜವಾಬ್ದಾರಿ ನೀಡಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ: ಡಾ.ಅನೀಶ್ ಸಾದಂಗಾಯ
ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅದ್ದೂರಿ ಸ್ವಾತಂತ್ರ್ಯೋತ್ಸವ | ಹಿರಿಯರಿಗೆ ಸನ್ಮಾನ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ...
ಕರ್ತವ್ಯ ಪ್ರಜ್ಞೆ, ಶಿಸ್ತು ಬೆಳೆಸಿಕೊಂಡರೆ ಉಜ್ವಲ ಭವಿಷ್ಯ: ರೆಜಿ ತೋಮಸ್
ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ, ಪ್ರತಿಭಾ ಪ್ರದರ್ಶನ, ಠಾಗೋರ್ ಅವರ ಪುಣ್ಯಸ್ಮರಣೆ ನೆಲ್ಯಾಡಿ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷವಾದ ಜವಾಬ್ದಾರಿಯಾಗಿದೆ. ಈ ...
ನೆಲ್ಯಾಡಿ: ಮಹಾತ್ಮಗಾಂಧಿ ಗ್ರಾ.ಪಂ.ಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಯಾಡಿ: ಮಹಾತ್ಮಗಾಂಧಿ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ...
ಅರಸಿನಮಕ್ಕಿ: ಗ್ರಾ.ಪಂ.ಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ
ಕೊಕ್ಕಡ : ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು ...
ನೆಲ್ಯಾಡಿ: ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ ಇನ್ನಿಲ್ಲ
ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ...
ನೆಲ್ಯಾಡಿ: ಆ.15ರಂದು ಅಶ್ವಿನಿ ಆಸ್ಪತ್ರೆಯಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜನೆ | ಉಚಿತ ತಪಾಸಣೆ, ಆರೋಗ್ಯ ಸಲಹೆ; ಆಯುರ್ವೇದ ಔಷಧಿಗಳಿಗೆ ಶೇ.10 ರಿಯಾಯಿತಿ ನೆಲ್ಯಾಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ...
ನೆಲ್ಯಾಡಿ: ಶಾಲಾ-ಕಾಲೇಜುಗಳಿಗೆ ಕುಕ್ಕೆ ಕ್ಷೇತ್ರದಿಂದ 5 ಸಾವಿರ ಲಡ್ಡು ವಿತರಣೆ
ನೆಲ್ಯಾಡಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆಲ್ಯಾಡಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ...
ಶಿಬಾಜೆ: ಮನೆಯ ಕಪಾಟಿನಡಿ ಸೇರಿಕೊಂಡ ಕಾಳಿಂಗ ಸರ್ಪ
ಕೊಕ್ಕಡ : ಶಿಬಾಜೆ ಗ್ರಾಮದ ಬೂಡ್ದಮಕ್ಕಿ ನಿವಾಸಿ ಚೆನ್ನಪ್ಪ ಅವರ ಮನೆಯ ಕೋಣೆಯ ಕಪಾಟಿನ ಕೆಳಗೆ ಕಾಳಿಂಗ ಸರ್ಪವೊಂದು ಬಂದು ಸೇರಿಕೊಂಡ ಘಟನೆ ಆ.13ರಂದು ಸಂಜೆ ನಡೆದಿದೆ ...




































































































