ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ನಡುವೆ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಬುಧವಾರ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೆಲ್ಯಾಡಿ ವ್ಯಾಪ್ತಿಯ 51ಕ್ಕೂ ಅಧಿಕ ಸಂಘ-ಸಂಸ್ಥೆಗಳು, ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸುವುದರೊಂದಿಗೆ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ಯು-ಟರ್ನ್ ಕಲ್ಪಿಸಲೇಬೇಕೆಂದು ಒತ್ತಾಯಿಸಿದರು.

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಯು-ಟರ್ನ್‌ಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ಮಾತನಾಡಿ, ನೆಲ್ಯಾಡಿಯ ಈ ಭಾಗದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವುದು ಸ್ಥಳೀಯರ ಅನುಕೂಲಕ್ಕಾಗಿ ಮಾತ್ರವಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸಾರ್ವಜನಿಕರು ಹಾಗೂ ವಾಹನ ಸವಾರರ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಯ ದೃಷ್ಟಿಯಿಂದಲೂ ಅತ್ಯಗತ್ಯ ಎಂದು ಪ್ರತಿಪಾದಿಸಿದರು.

ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ಧರ್ಮಗುರು ಫಾ.ಶಾಜಿ ಮ್ಯಾಥ್ಯು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್ ಹಾಗೂ ಸರ್ವೋತ್ತಮ ಗೌಡ, ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ, ನೆಲ್ಯಾಡಿ ಪ್ರಾ.ಕೃ.ಪತ್ತಿ.ಸ.ಸಂ.ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ರವಿಪ್ರಸಾದ್ ಗುತ್ತಿನಮನೆ, ನೆಲ್ಯಾಡಿ–ಕೌಕ್ರಾಡಿ ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ದುರ್ಗಾಶ್ರೀ, ಕೆ.ಇ. ಅಬೂಬಕ್ಕರ್ ಹೊಸಮಜಲು, ಉದ್ಯಮಿ ಶಾಜಿ ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಕೌಕ್ರಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಕೆ.ಇಬ್ರಾಹಿಂ, ಕಿರಣ್ ಮಹಿಳಾ ಒಕ್ಕೂಟದ ರಾಜ್ಯಾಧ್ಯಕ್ಷೆ ಮಂಜುಳಾ, ಕಡಬ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಉಷಾ ಜೋಯಿ, ಕಡಬ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸೆಬಾಸ್ಟಿಯನ್ ಸೇರಿದಂತೆ ಹಲವರು ಮಾತನಾಡಿದರು.

ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು
ಪ್ರತಿಭಟನೆ ವೇಳೆ ಒಂದು ಹಂತದಲ್ಲಿ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಗೆ ತೆರಳಿ ರಸ್ತೆ ತಡೆ ನಡೆಸಲು ಮುಂದಾದರು. ಆದರೆ ಪೊಲೀಸರು ಹೆದ್ದಾರಿ ತಡೆಗೆ ಅವಕಾಶ ನೀಡಲಿಲ್ಲ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದ್ದು, ಅಲ್ಲಿಯೇ ಪ್ರತಿಭಟನೆ ಮುಂದುವರಿಸುವಂತೆ ಯೋಜನಾ ನಿರ್ದೇಶಕರು ಗಾಂಧಿ ಮೈದಾನಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಲಿದ್ದಾರೆ ಎಂದು ಪೊಲೀಸರು ಹೋರಾಟ ಸಮಿತಿ ಪದಾಧಿಕಾರಿಗಳಿಗೆ ಸೂಚಿಸಿದರು.ಇದಾದ ಬಳಿಕ ಪ್ರತಿಭಟನಾಕಾರರು ಗಾಂಧಿ ಮೈದಾನಕ್ಕೆ ತೆರಳಿದರು.

ಯು-ಟರ್ನ್ ಸಾಧ್ಯವಿಲ್ಲ ಎಂದ ಯೋಜನಾ ನಿರ್ದೇಶಕರು
ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನೆಯ ಸ್ಥಳಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ವಿಭಾಗದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಜ್ಮಿ ಆಗಮಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಈ ಪ್ರದೇಶದಲ್ಲಿ ಯು-ಟರ್ನ್ ಕಲ್ಪಿಸುವುದು ಸುರಕ್ಷತೆಯ ದೃಷ್ಟಿಯಿಂದ ಸಾಧ್ಯವಿಲ್ಲ. ಇಲ್ಲಿ ಯು-ಟರ್ನ್ ನೀಡಿದರೆ ಅಪಘಾತ ವಲಯ ನಿರ್ಮಾಣವಾಗುವ ಸಾಧ್ಯತೆ ಇದೆ. ಆದ್ದರಿಂದ ವಾಹನಗಳ ಸುಗಮ ಸಂಚಾರಕ್ಕಾಗಿ ಸರ್ವಿಸ್ ರಸ್ತೆ ಹಾಗೂ ಸಾರ್ವಜನಿಕರು ರಸ್ತೆ ದಾಟಲು ಸ್ಕೈವಾಕ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅವರು ತಿಳಿಸಿದರು. ಆದರೆ ಇದರಿಂದ ತೃಪ್ತರಾಗದ ಪ್ರತಿಭಟನಾಕಾರರು ಯು-ಟರ್ನ್ ಕಲ್ಪಿಸುವ ಕುರಿತು ಸ್ಪಷ್ಟ ಭರವಸೆ ನೀಡುವಂತೆ ಪಟ್ಟು ಹಿಡಿದರು.

ಈ ಭಾಗದ ಸಂಚಾರದ ಪ್ರಮಾಣ, ಶಿಕ್ಷಣ ಸಂಸ್ಥೆಗಳ ಸಂಖ್ಯೆ, ಸಾರ್ವಜನಿಕರ ಓಡಾಟ ಹಾಗೂ ಸ್ಥಳೀಯ ಸಂಪರ್ಕ ವ್ಯವಸ್ಥೆಯನ್ನು ಪರಿಗಣಿಸಿ ತಾಂತ್ರಿಕವಾಗಿ ಸಾಧ್ಯವಿರುವ ರೀತಿಯಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರ ಬೇಡಿಕೆಯನ್ನು ಕೇವಲ ತಾಂತ್ರಿಕ ಕಾರಣ ಮುಂದಿಟ್ಟು ತಿರಸ್ಕರಿಸದೆ ಸುರಕ್ಷಿತ ಪರ್ಯಾಯ ವ್ಯವಸ್ಥೆಯೊಂದಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೋರಾಟ ಸಮಿತಿ ಅಧ್ಯಕ್ಷ ಡಾ.ವರ್ಗೀಸ್ ಕೈಪನಡ್ಕ ಆಗ್ರಹಿಸಿದರು.

ಕೊನೆಗೆ ಹೆದ್ದಾರಿ ಸುರಕ್ಷತಾ ಎಂಜಿನಿಯರ್‌ಗಳ ತಂಡದಿಂದ ಸ್ಥಳ ಪರಿಶೀಲನೆ ನಡೆಸಿ, ಅವರು ನೀಡುವ ತಾಂತ್ರಿಕ ನಿರ್ದೇಶನದ ಆಧಾರದ ಮೇಲೆ ಒಂದು ತಿಂಗಳೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯೋಜನಾ ನಿರ್ದೇಶಕರು ಭರವಸೆ ನೀಡಿದರು. ಈ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು.

ಹಲವು ಪ್ರಮುಖರ ಉಪಸ್ಥಿತಿ
ಕಡಬ ತಾಲೂಕಿನ ತಹಶೀಲ್ದಾರ್‌ ಗಣೇಶ್ ಸವಣೂರ್, ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹೋರಾಟ ಸಮಿತಿ ಸಂಚಾಲಕ ಮೊಹಮ್ಮದ್ ಇಕ್ಬಾಲ್, ಪ್ರಾ.ಕೃ.ಪ.ಸ.ಸಂ.ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉದಯ ಕುಮಾರ್, ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಲಾಂ ಬಿಲಾಲ್, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಹೋರಾಟ ಸಮಿತಿ ಕಾರ್ಯದರ್ಶಿಯಾಗಿ ರಫೀಕ್, ಕೆ ಪಿ.ತೋಮಸ್ ಮತ್ತಿತರರು ಉಪಸ್ಥಿತರಿದ್ದರು.

ನೆಲ್ಯಾಡಿ ಜೆಸಿ ಅಧ್ಯಕ್ಷೆ ಪ್ರವೀಣಿ ಶೆಟ್ಟಿ, ಜೊತೆ ಕಾರ್ಯದರ್ಶಿ ಸುಪ್ರೀತಾ ರವಿಚಂದ್ರ, ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಬ್ಬಾರ್, ಮಾಜಿ ಸದಸ್ಯ ರವಿಪ್ರಸಾದ್ ಶೆಟ್ಟಿ, ಸುಂದರ ಗೌಡ ಅತ್ರಿಜಾಲು, ಪ್ರಮೋದ್ ಮೈಕಲ್, ಎಂ ಎಸ್ ಥಾಮಸ್, ಪೌಲ್ ಡಿ ಸೋಜ, ಪೂವಪ್ಪ ಕರ್ಕೇರ, ನೋಮಿಸ್ ಕುರಿಯಾಕೋಸ್, ಎಲಿಯಾಸ್ ಎಂ.ಕೆ., ಫಾ. ಹನಿಜೇಕಬ್, ಗಂಗಾಧರ ಶೆಟ್ಟಿ ಹೊಸಮನೆ, ಎಂ. ಅಬ್ದುಲ್ಲಾ ಮೊರಂಕಳ, ಸಜಿ ಥೋಮಸ್, ಫಾ. ಜಿಜನ್, ಜಾನ್ ಪಿ.ಎಸ್., ಪ್ರಕಾಶ್ ಕೆ.ವೈ., ಮನೋಜ್ ಇಂಜಿನಿಯರ್, ರವಿಚಂದ್ರ ಅತ್ರಿಜಾಲು, ಜೋಸ್ ಮಾತಾ, ಗಣೇಶ್ ಪೂಜಾರಿ ಪೊಸೋಳಿಕೆ, ಇಸ್ಮಾಯಿಲ್ ಆಶಿಕ್ ಹೊಸಮಜಲು, ಜುನೈ ಜಾರ್ಜ್, ಸಿದ್ದೀಕ್ ಮಣ್ಣಗುಂಡಿ, ರಫೀಕ್ ಬೈಲು, ಸಿದ್ದೀಕ್ ಹೊಸಮಜಲು, ಮಹಮ್ಮದ್ ಹನೀಫ್ ಕರಾವಳಿ, ಸೈಜು, ಖಲೀಲ್ ಇಬ್ರಾಹಿಂ ಹೊಸಮಜಲು, ಕೆ.ಇ. ಅಬೂಬಕ್ಕರ್, ಸುದರ್ಶನ್, ಶಿವಣ್ಣ ಪಿ. ಹೆಗ್ಡೆ, ನಾಝಿಂ ಸಾಹೇಬ್, ಪ್ರಶಾಂತ್ ಚಾಕೋ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಡಿವೈಎಸ್‌ಪಿ ಸಿ.ಕೆ. ರೋಹಿಣಿ ಅವರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ತಿಮ್ಮಪ್ಪ ನಾಯ್ಕ್ ಹಾಗೂ ಸುನಿಲ್ ಕುಮಾರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಸುಸುತೇಶ್, ಜಂಬೂರಾಜ್ ಮಹಾಜನ್, ಸುಷ್ಮಾ ಭಂಡಾರಿ, ಕೌಶಿಕ್, ಸಿ.ಟಿ. ಸುರೇಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 4 ತಂಡಗಳು, 1 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತಂಡ, ಸ್ಟ್ರೈಕ್ ಪ್ರೊಟೆಕ್ಷನ್ ಫೋರ್ಸ್ ತಂಡ ಹಾಗೂ ಪುತ್ತೂರು ಮತ್ತು ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಪೊಲೀಸರು ಬಂದೋಬಸ್ತ್‌ನಲ್ಲಿ ಪಾಲ್ಗೊಂಡಿದ್ದರು.

2–3 ಕಿ.ಮೀ. ಸುತ್ತು ಪ್ರಯಾಣದ ಅನಿವಾರ್ಯತೆ
ನೆಲ್ಯಾಡಿಯ ಈ ಭಾಗವು ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಪ್ರದೇಶವಾಗಿದೆ. ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವೂ ಇಲ್ಲಿದ್ದು, ಹಲವು ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು, ವ್ಯಾಪಾರ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಮಾರ್ಗವನ್ನು ಬಳಸುತ್ತಿದ್ದಾರೆ. ಇಲ್ಲಿ ಯು-ಟರ್ನ್ ವ್ಯವಸ್ಥೆ ಇಲ್ಲದಿದ್ದರೆ ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳಲು ವಾಹನ ಸವಾರರು ಸುಮಾರು 2ರಿಂದ 3 ಕಿ.ಮೀ. ಸುತ್ತು ಬಳಸಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಸಮಯ ಹಾಗೂ ಇಂಧನ ವ್ಯರ್ಥವಾಗುವುದರ ಜೊತೆಗೆ ಸ್ಥಳೀಯರ ದೈನಂದಿನ ಸಂಚಾರಕ್ಕೂ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ ...
ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ ...
ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ ...
ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್! ...
ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ ...
ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ! ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ ...
ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ ...
ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ ...
ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ

ಕಡಬ: ಬಿಜೆಪಿಯ ಪ್ರತಿಭಟನೆ ರಾಜಕೀಯ ಗಿಮಿಕ್, ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ

ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ ...
ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ಯಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ...
ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ ...
ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು ...
ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ ...
ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ! ...
ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ! ...
ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ ...
ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ ...
ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ ...
ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ...
ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ ...
ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್! ...
ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ

ಪ್ರೇಮಿಯನ್ನೇ ಕೊಲ್ಲಲು ಯತ್ನಿಸಿದ ಕೊಣಾಜೆಯ ಯುವಕ ಪ್ರಸಾದ್!

ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ ...
ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ಪರುಮಲ ನಗರದ ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು ...
ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ ...
ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ; 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು ...
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ ...
ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ...
ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು ...
ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು ...
ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು ...
ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ ...
ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ ...
ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ ...
ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ ...
ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ ...
₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ ...
ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ ...
ಇಚಿಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ ...
ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ

ಕಡಬ : ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ವೈಷ್ಣವಿ ರಾಜ್ಯಮಟ್ಟಕ್ಕೆ

ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ...
ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ...
ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗ್ರಿಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ ...
ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ ...
ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ ...
ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ ...
ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ

ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ

ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ ...
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ...
ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ ...
ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ ...
ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಧರ್ಮಸ್ಥಳ: ಸೌಜನ್ಯ ಪ್ರಕರಣದ ಮರುತನಿಖೆ: ಮೃತದೇಹ ಪತ್ತೆಯಾದ ಸ್ಥಳಕ್ಕೆ ಎಸ್‌ಐಟಿ ಭೇಟಿ

ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ...
ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ ...
ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ ...
ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ

ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ

ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು ...
ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು ...
ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್

ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್

ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ...
ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ

ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ

ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ...
ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ

ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ

ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ ...
ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ

ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ

ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ ...
ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ

ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ

ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ ...
ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ!

ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ!

ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ! ...
ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ

ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ

ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ ...
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು ...
ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ

ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ

ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ ...
ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ!

ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ!

ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್‌ಗೆ ಮುತ್ತಿಗೆ! ...
ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ

ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ

ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ...
ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ

ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ

ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ ...
ನೆಲ್ಯಾಡಿ: ಕರ್ಬಸಂಕದ ಬಳಿ ಭೀಕರ ಅಪಘಾತ: ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು

ನೆಲ್ಯಾಡಿ: ಭೀಕರ ರಸ್ತೆ ಅಪಘಾತ; ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು

ನೆಲ್ಯಾಡಿ: ಭೀಕರ ರಸ್ತೆ ಅಪಘಾತ; ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು ...
ಉಜಿರೆ: ಧರ್ಮಸ್ಥಳ ಯೋಜನೆಯ ಮಾಜಿ ಹಾಗೂ ನಿವೃತ್ತ ಕಾರ್ಯಕರ್ತರ ಕಾರ್ಯಾಗಾರ

ಉಜಿರೆ: ಧರ್ಮಸ್ಥಳ ಯೋಜನೆಯ ಮಾಜಿ ಹಾಗೂ ನಿವೃತ್ತರ ಕಾರ್ಯಾಗಾರ

ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ...
ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ

ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ

ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ...
ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸಾ ಚರ್ಚ್‌ಗೆ ಪ್ರತಿಭಾ ಸಂಗಮ-2026ರಲ್ಲಿ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಸೆಂಟ್ ಅಲ್ಫೋನ್ಸಾ ಚರ್ಚ್‌ಗೆ ಪ್ರತಿಭಾ ಸಂಗಮ-2026ರಲ್ಲಿ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಸೆಂಟ್ ಅಲ್ಫೋನ್ಸಾ ಚರ್ಚ್‌ಗೆ ಪ್ರತಿಭಾ ಸಂಗಮ-2026ರಲ್ಲಿ ಸಮಗ್ರ ಪ್ರಶಸ್ತಿ ...
ಬೆಳ್ತಂಗಡಿ: ಹೈಕೋರ್ಟ್ ನ್ಯಾಯಮೂರ್ತಿ ಉಷಾರಾಣಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಹೈಕೋರ್ಟ್ ನ್ಯಾಯಮೂರ್ತಿ ಉಷಾರಾಣಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಹೈಕೋರ್ಟ್ ನ್ಯಾಯಮೂರ್ತಿ ಉಷಾರಾಣಿಗೆ ಗೌರವ ಸಮರ್ಪಣೆ ...
ಡಿಜಿಟಲ್ ಜಗತ್ತಿನಲ್ಲಿ ಮಕ್ಕಳು: 'ಲಾಕ್‌ಡೌನ್' ಅಲ್ಲ, 'ಗೈಡೆನ್ಸ್' ಬೇಕು!

ಡಿಜಿಟಲ್ ಜಗತ್ತಿನಲ್ಲಿ ಮಕ್ಕಳು: ‘ಲಾಕ್‌ಡೌನ್’ ಅಲ್ಲ, ‘ಗೈಡೆನ್ಸ್’ ಬೇಕು!

ಡಿಜಿಟಲ್ ಜಗತ್ತಿನಲ್ಲಿ ಮಕ್ಕಳು: 'ಲಾಕ್‌ಡೌನ್' ಅಲ್ಲ, 'ಗೈಡೆನ್ಸ್' ಬೇಕು! ...
ಸೌತಡ್ಕ ದೇವಸ್ಥಾನದ ಮುಂಭಾಗದಲ್ಲಿ ಗಲಾಟೆ, ಮಹಿಳೆಯರ ಮೇಲಿನ ಹಲ್ಲೆ ಖಂಡನೀಯ

ಸೌತಡ್ಕ ದೇವಸ್ಥಾನದ ಮುಂಭಾಗದಲ್ಲಿ ಗಲಾಟೆ, ಮಹಿಳೆಯರ ಮೇಲಿನ ಹಲ್ಲೆ ಖಂಡನೀಯ

ಸೌತಡ್ಕ ದೇವಸ್ಥಾನದ ಮುಂಭಾಗದಲ್ಲಿ ಗಲಾಟೆ, ಮಹಿಳೆಯರ ಮೇಲಿನ ಹಲ್ಲೆ ಖಂಡನೀಯ ...
ಶಿಶಿಲ: ಗುಡ್ಡೆತೋಟದಲ್ಲಿ ಸಿಡಿಲು ಬಡಿದು ಎಂಟು ಮನೆ,ವಿದ್ಯುತ್ ಸಂಪರ್ಕಕ್ಕೆ ಹಾನಿ

ಶಿಶಿಲ: ಗುಡ್ಡೆತೋಟದಲ್ಲಿ ಸಿಡಿಲು ಬಡಿದು ಎಂಟು ಮನೆ,ವಿದ್ಯುತ್ ಸಂಪರ್ಕಕ್ಕೆ ಹಾನಿ

ಶಿಶಿಲ: ಗುಡ್ಡೆತೋಟದಲ್ಲಿ ಸಿಡಿಲು ಬಡಿದು ಎಂಟು ಮನೆ,ವಿದ್ಯುತ್ ಸಂಪರ್ಕಕ್ಕೆ ಹಾನಿ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
ಕೊಕ್ಕಡ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನರ್ಸಿಂಗ್ ವಿದ್ಯಾರ್ಥಿ ಸಾವು

ಕೊಕ್ಕಡ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನರ್ಸಿಂಗ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
ಸೌತಡ್ಕದಲ್ಲಿ ಅಂಗಡಿ ವಿಚಾರವಾಗಿ ಎರಡು ಪ್ರತ್ಯೇಕ ಹಲ್ಲೆ ಪ್ರಕರಣ ದಾಖಲು

ಸೌತಡ್ಕದಲ್ಲಿ ಅಂಗಡಿ ವಿಚಾರವಾಗಿ ಎರಡು ಪ್ರತ್ಯೇಕ ಹಲ್ಲೆ ಪ್ರಕರಣ ದಾಖಲು

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
ಅರಸಿನಮಕ್ಕಿ: ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

ಅರಸಿನಮಕ್ಕಿ: ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ

ನೆಲ್ಯಾಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ

ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ

ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ

ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ ...
ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ

ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ

ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ ...
ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು

ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು

ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು ...
ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ ...

Leave a Reply

error: Content is protected !!