ನೇರ್ಲದಲ್ಲಿ ಭಕ್ತಿ ಸಡಗರದಿಂದ ಜರುಗಿದ 14ನೇ ವರ್ಷದ ಗಣೇಶೋತ್ಸವ

ಧಾರ್ಮಿಕ ಸುದ್ದಿ • Religious News

ನೇರ್ಲದಲ್ಲಿ ಭಕ್ತಿ ಸಡಗರದಿಂದ ಜರುಗಿದ 14ನೇ ವರ್ಷದ ಗಣೇಶೋತ್ಸವ

ಇಚ್ಲಂಪಾಡಿ: ನೇರ್ಲದ ಸಿದ್ಧಿವಿನಾಯಕ ಭಜನ ಮಂದಿರದಲ್ಲಿ 14ನೇ ವರ್ಷದ ಗಣೇಶೋತ್ಸವವು ಭಕ್ತಿ, ಸಡಗರ ಹಾಗೂ ಸಂಭ್ರಮದಿಂದ ಜರುಗಿತು.

Ganeshotsava Nerla

ಸಿದ್ಧಿವಿನಾಯಕ ಭಜನ ಮಂದಿರದಲ್ಲಿ ನಡೆದ ಗಣೇಶೋತ್ಸವದ ದೃಶ್ಯ

ಗಣೇಶೋತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ಅರ್ಚಕ ಹರೀಶ್ ಭಟ್ ಕೋಡಿಂಬಾಳ ಅವರ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನೆರವೇರಿದವು. ಬಳಿಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನಾಗೇಶ್ ಪೂಜಾರಿ ಬರೆಮೇಲು ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಜಯರಾಜ್ ಕೊರಮೇರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕರಾದ ಮಹಾವೀರ್ ಜೈನ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇಚ್ಲಂಪಾಡಿ ಇದರ ಅಧ್ಯಕ್ಷರಾದ ಮೋಹನ್ ದಾಸ್ ಕೆ.ಕೆ. ಅವರು ಉಪಸ್ಥಿತರಿದ್ದರು.

Ganeshotsava Event
▶
HD Video

Ganeshotsava Arrival & Rituals

ಕಾರ್ಯಕ್ರಮದಲ್ಲಿ ಸಿದ್ಧಿವಿನಾಯಕ ಭಜನ ಮಂದಿರದ ಗೌರವಾಧ್ಯಕ್ಷರಾದ ಭಾಸ್ಕರ್ ಎಸ್. ಗೌಡ, ಅಧ್ಯಕ್ಷರಾದ ಅಕ್ಷಯ್ ಕುಮಾರ್ ನೇರ್ಲ, ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ನಿಡ್ಯಡ್ಕ ಹಾಗೂ ಗೆಳೆಯರ ಬಳಗ ಬೇರಿಕೆ-ಕುರಿಯಾಳಕೊಪ್ಪ ಇದರ ಕಾರ್ಯದರ್ಶಿ ಕೇಶವ ಕೊಪ್ಪ ಉಪಸ್ಥಿತರಿದ್ದರು.

ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ

ಸಭಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಡಾಕ್ಟರೇಟ್ ಗೌರವ ಪಡೆದ ಇಚ್ಲಂಪಾಡಿಯವರೇ ಆದ ಮಹಾವೀರ್ ಜೈನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಇಚ್ಲಂಪಾಡಿ ನೇರ್ಲ ಶಾಲೆಯಲ್ಲಿ ಸುಮಾರು 17 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಉಪ್ಪಿನಂಗಡಿ ಪ.ಪೂ. ಕಾಲೇಜಿನ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸಂದೀಪ್ ಕುಮಾರ್ ಅವರನ್ನೂ ಸನ್ಮಾನಿಸಲಾಯಿತು.

ಇದರೊಂದಿಗೆ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಊರಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅವರ ಶೈಕ್ಷಣಿಕ ಸಾಧನೆಗೆ ಅಭಿನಂದನೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಸಂದೇಶವನ್ನು ಕಾರ್ಯಕ್ರಮ ನೀಡಿತು.

▶
HD Video • Special Coverage

Cultural Program & Felicitation Highlights

Felicitation Program

ಗೌರವಾಧ್ಯಕ್ಷರಾದ ಭಾಸ್ಕರ್ ಎಸ್. ಗೌಡ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಜನ ಮಂದಿರದ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಅವರು ವಂದಿಸಿದರು. ರಾಧಾಕೃಷ್ಣ ಕೆರ್ನಡ್ಕ ಹಾಗೂ ಉದಯ್ ಕುಮಾರ್ ಶೆಟ್ಟಿ ಹೊಸಮನೆ ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಶೋಭಾಯಾತ್ರೆ

ಧಾರ್ಮಿಕ ಸಭೆಯ ಬಳಿಕ ನಡೆದ ಶೋಭಾಯಾತ್ರೆ ಗಣೇಶೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು. ಕುಣಿತ ಭಜನೆಯಲ್ಲಿ ಬೀಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಮಂಜುಶ್ರೀ ಭಜನಾ ಮಂಡಳಿ ಕೆಡೆಂಬೇಲು ಹಾಗೂ ಧರ್ಮ ಚಾವಡಿ ಭಜನಾ ಮಂಡಳಿ ಕಲ್ಲುಗುಡ್ಡೆ ತಂಡಗಳು ಭಾಗವಹಿಸಿ ಭಕ್ತರನ್ನು ರಂಜಿಸಿದವು.

ಇಚ್ಲಂಪಾಡಿಯ ಎಂ.ಎಫ್.ಸಿ. ನಾಸಿಕ್ ಬ್ಯಾಂಡ್ ತಂಡದ ವಾದನ ಶೋಭಾಯಾತ್ರೆಗೆ ವಿಶೇಷ ಮೆರುಗು ನೀಡಿತು. ಜೊತೆಗೆ ಶ್ರೀ ಗೋಪಾಲಕೃಷ್ಣ ಗೊಂಬೆ ಮೇಳದವರ ಕೀಳು ಕುದುರೆ ಪ್ರದರ್ಶನವೂ ಶೋಭಾಯಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು.

Shobhayatra 1
Shobhayatra 2
▶
HD Video

Shobhayatra Dance & Band

▶
HD Video

Gombe Kunitha Performance

▶
HD Video • Grand Finale

Grand Conclusion & Highlights

× CLOSE
₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್

₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
ಅರಸಿನಮಕ್ಕಿ: ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

ಅರಸಿನಮಕ್ಕಿ: ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ

ನೆಲ್ಯಾಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ

ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ

ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ

ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ ...
ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ

ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ

ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ ...
ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು

ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು

ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು ...
ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ

ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್‌ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ ...
ಕಡಬ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಯು.ಟಿ. ಖಾದರ್ ಹುಟ್ಟುಹಬ್ಬ ಆಚರಣೆ

ಕಡಬ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಯು.ಟಿ. ಖಾದರ್ ಹುಟ್ಟುಹಬ್ಬ ಆಚರಣೆ

ಕಡಬ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಯು.ಟಿ. ಖಾದರ್ ಹುಟ್ಟುಹಬ್ಬ ಆಚರಣೆ ...
ನೆಲ್ಯಾಡಿ: ಎಸ್‌ಐಆರ್ ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ

ನೆಲ್ಯಾಡಿ: ಎಸ್‌ಐಆರ್ ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ

ನೆಲ್ಯಾಡಿ: ಎಸ್‌ಐಆರ್ ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ ...
ಕೋಡಿಂಬಾಳ: ಅನ್ನಮ್ಮ ತಂಗಚ್ಚನ್ ನಿಧನ

ಕೋಡಿಂಬಾಳ: ಅನ್ನಮ್ಮ ತಂಗಚ್ಚನ್ ನಿಧನ

ಕೋಡಿಂಬಾಳ: ಅನ್ನಮ್ಮ ತಂಗಚ್ಚನ್ ನಿಧನ ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ ...
ಅಮ್ಮಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಅಮ್ಮಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಅಮ್ಮಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ...
ಮೋದಿ 25 ವರ್ಷಗಳ ಆಡಳಿತ ಸಂಭ್ರಮ; ಗುಂಡ್ಯದಲ್ಲಿ ಬಿಜೆಪಿ ವತಿಯಿಂದ ಬೀದಿ ನಾಟಕ ಪ್ರದರ್ಶನ

ಮೋದಿ 25 ವರ್ಷಗಳ ಆಡಳಿತ ಸಂಭ್ರಮ; ಗುಂಡ್ಯದಲ್ಲಿ ಬಿಜೆಪಿ ವತಿಯಿಂದ ಬೀದಿ ನಾಟಕ ಪ್ರದರ್ಶನ

ಮೋದಿ 25 ವರ್ಷಗಳ ಆಡಳಿತ ಸಂಭ್ರಮ; ಗುಂಡ್ಯದಲ್ಲಿ ಬಿಜೆಪಿ ವತಿಯಿಂದ ಬೀದಿ ನಾಟಕ ಪ್ರದರ್ಶನ ...
ಕೌಕ್ರಾಡಿ: ರೈತರಿಗೆ ತೋಟಗಾರಿಕೆ ಬೆಳೆಗಳ ಬೇಸಾಯ ತಾಂತ್ರಿಕತೆ ಕುರಿತು ತರಬೇತಿ

ಕೌಕ್ರಾಡಿ: ರೈತರಿಗೆ ತೋಟಗಾರಿಕೆ ಬೆಳೆಗಳ ಬೇಸಾಯ ತಾಂತ್ರಿಕತೆ ಕುರಿತು ತರಬೇತಿ

ಕೌಕ್ರಾಡಿ: ರೈತರಿಗೆ ತೋಟಗಾರಿಕೆ ಬೆಳೆಗಳ ಬೇಸಾಯ ತಾಂತ್ರಿಕತೆ ಕುರಿತು ತರಬೇತಿ ...
ಗೋಳಿತ್ತೊಟ್ಟು ವಲಯದ ಒಕ್ಕೂಟಗಳ ಪದಗ್ರಹಣ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿ: ಭಾಗೀರಥಿ ಮುರುಳ್ಯ

ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿ: ಭಾಗೀರಥಿ ಮುರುಳ್ಯ ...
ನೆಲ್ಯಾಡಿ: ಅಂತರ್ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪದಕ ವಿಜೇತ ವಿದ್ಯಾರ್ಥಿಗಳಿಗೆ

ನೆಲ್ಯಾಡಿ: ಅಂತರ್ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪದಕ ವಿಜೇತ ವಿದ್ಯಾರ್ಥಿಗಳಿಗೆ ಸ್ವಾಗತ

ಗ್ರಾಮೀಣ ಜನರಲ್ಲಿ ದಂತ ಆರೋಗ್ಯ ಜಾಗೃತಿ ಮೂಡಿಸಲು ಉಚಿತ ಶಿಬಿರ ಸಹಕಾರಿ: ಡಾ. ಈಶ ಕೃಷ್ಣ ಭಟ್ ...
ಗ್ರಾಮೀಣ ಜನರಲ್ಲಿ ದಂತ ಆರೋಗ್ಯ ಜಾಗೃತಿ ಮೂಡಿಸಲು ಉಚಿತ ಶಿಬಿರ ಸಹಕಾರಿ: ಡಾ. ಈಶ ಕೃಷ್ಣ ಭಟ್

ಗ್ರಾಮೀಣ ಜನರಲ್ಲಿ ದಂತ ಆರೋಗ್ಯ ಜಾಗೃತಿ ಮೂಡಿಸಲು ಉಚಿತ ಶಿಬಿರ ಸಹಕಾರಿ: ಡಾ. ಈಶ ಕೃಷ್ಣ ಭಟ್

ಗ್ರಾಮೀಣ ಜನರಲ್ಲಿ ದಂತ ಆರೋಗ್ಯ ಜಾಗೃತಿ ಮೂಡಿಸಲು ಉಚಿತ ಶಿಬಿರ ಸಹಕಾರಿ: ಡಾ. ಈಶ ಕೃಷ್ಣ ಭಟ್ ...
ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ

ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ

ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ ...
ನೆಲ್ಯಾಡಿ: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಲ್ಫೋನ್ಸಾ ಮಥಾಯಿ ಅವರಿಗೆ ಚಿನ್ನದ ಪದಕ

ನೆಲ್ಯಾಡಿ: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಲ್ಫೋನ್ಸಾ ಮಥಾಯಿ ಅವರಿಗೆ ಚಿನ್ನದ ಪದಕ

ನೆಲ್ಯಾಡಿ: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಲ್ಫೋನ್ಸಾ ಮಥಾಯಿ ಅವರಿಗೆ ಚಿನ್ನದ ಪದಕ ...
ಕ್ಷೇತ್ರ ಮರುವಿಂಗಡಣೆ: ನೆಲ್ಯಾಡಿ ಜಿ.ಪಂ. ಕ್ಷೇತ್ರ ಕೈಬಿಟ್ಟಿದ್ದು ಖಂಡನೀಯ - ಎಸ್‌ಡಿಪಿಐ

ಕ್ಷೇತ್ರ ಮರುವಿಂಗಡಣೆ: ನೆಲ್ಯಾಡಿ ಜಿ.ಪಂ. ಕ್ಷೇತ್ರ ಕೈಬಿಟ್ಟಿದ್ದು ಖಂಡನೀಯ – ಎಸ್‌ಡಿಪಿಐ

ಕ್ಷೇತ್ರ ಮರುವಿಂಗಡಣೆ: ನೆಲ್ಯಾಡಿ ಜಿ.ಪಂ. ಕ್ಷೇತ್ರ ಕೈಬಿಟ್ಟಿದ್ದು ಖಂಡನೀಯ - ಎಸ್‌ಡಿಪಿಐ ...
ಅ.11ರಂದು ಹೊಸಮಜಲಿನಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಅ.11ರಂದು ಹೊಸಮಜಲಿನಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಅ.11ರಂದು ಹೊಸಮಜಲಿನಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ...
ಕೌಕ್ರಾಡಿ ಗ್ರಾಮಸಭೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೌಕ್ರಾಡಿ ಗ್ರಾಮಸಭೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೌಕ್ರಾಡಿ ಗ್ರಾಮಸಭೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ ...
ರಾಮಕುಂಜ: ಶರವೂರು ದೇವಾಲಯದಲ್ಲಿ ದುರ್ಗಾ ಸಪ್ತಶತೀ ಪಾಠ ಸಮಾಪನ

ರಾಮಕುಂಜ: ಶರವೂರು ದೇವಾಲಯದಲ್ಲಿ ದುರ್ಗಾ ಸಪ್ತಶತೀ ಪಾಠ ಸಮಾಪನ

ರಾಮಕುಂಜ: ಶರವೂರು ದೇವಾಲಯದಲ್ಲಿ ದುರ್ಗಾ ಸಪ್ತಶತೀ ಪಾಠ ಸಮಾಪನ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್ ...
ನೆಲ್ಯಾಡಿ: ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮಹಮ್ಮದ್ ಇಶಾಮ್‌ಗೆ ಚಿನ್ನದ ಪದಕ

ನೆಲ್ಯಾಡಿ: ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮಹಮ್ಮದ್ ಇಶಾಮ್‌ಗೆ ಚಿನ್ನದ ಪದಕ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಕೊಕ್ಕಡ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ ...

ನೆಲ್ಯಾಡಿ: ಪಡುಬೆಟ್ಟು ಎಳ್ತಿಮಾರ್ ಕುಂಞಿ ನಿಧನ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಅರಸಿನಮಕ್ಕಿ: ಪೋಷನ್ ಪಕ್ವಾಡ್ ಅಭಿಯಾನ; 40 ಬಗೆಯ ಪೌಷ್ಟಿಕ ಆಹಾರ ಪ್ರದರ್ಶನ

ನೆಲ್ಯಾಡಿ: ಅ.8ರಿಂದ ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ

ನೆಲ್ಯಾಡಿ: ಅ.8ರಿಂದ ಹೊಸಮಜಲು ಶಾಲೆಯಲ್ಲಿ ಸಂತ ಜಾರ್ಜ್ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಕೊಕ್ಕಡ: ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಲೋಕೇಶ್ವರಿ ವಿನಯಚಂದ್ರರಿಗೆ ಸೌತಡ್ಕ ಕ್ಷೇತ್ರದಲ್ಲಿ ಅಭಿನಂದನೆ

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಹಾನಿ; ಮೃತಪಟ್ಟ ನಾಯಿ,ಕೋಳಿಗಳು

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಹಾನಿ; ಮೃತಪಟ್ಟ ನಾಯಿ, ಕೋಳಿಗಳು

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ನೆಲ್ಯಾಡಿ: ಗೌಡ ಸಮಾಜದ ಊರ ಗೌಡ ಕೊರಗಪ್ಪ ಗೌಡ ನಿಧನ

ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ

ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

ಸಮುದ್ರಕ್ಕೆ ಈಜಲು ತೆರಳಿದ ಬೆಳ್ತಂಗಡಿಯ 14 ವರ್ಷದ ಬಾಲಕ ನೀರುಪಾಲು

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

ಪರವಾನಿಗೆ ಇಲ್ಲದೆ 11 ಜಾನುವಾರುಗಳ ಸಾಗಾಟ: ಆರೋಪಿ ಬಂಧನ

ಪುತ್ತೂರು: ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತಡೆದು, 11 ಜಾನುವಾರುಗಳನ್ನು ರಕ್ಷಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ...
ವನ್ಯಜೀವಿ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ನೆಲ್ಯಾಡಿಯಲ್ಲಿ ಬೈಕ್ ಜಾಥಾ

ವನ್ಯಜೀವಿ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ನೆಲ್ಯಾಡಿಯಲ್ಲಿ ಬೈಕ್ ಜಾಥಾ

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ವಲಯ ಮಟ್ಟದ ಕ್ರೀಡಾಕೂಟ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ನೆಲ್ಯಾಡಿಯಲ್ಲಿ ‘ಸೇವಾ ಸಂಕಲ್ಪ’ದಡಿ ರಕ್ತದಾನ ಶಿಬಿರ

ನೆಲ್ಯಾಡಿಯಲ್ಲಿ ‘ಸೇವಾ ಸಂಕಲ್ಪ’ದಡಿ ರಕ್ತದಾನ ಶಿಬಿರ

ಕಡಬ ತಾಲೂಕಿನ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ನವರಾತ್ರಿ ಮಹೋತ್ಸವ. ಪೂಜೆ, ಭಜನೆ, ಅನ್ನಸಂತರ್ಪಣೆ, ಆಯುಧ ಪೂಜೆ ಹಾಗೂ ...
ಸಾಮಾಜಿಕ ಸೇವೆಗೆ ಯುವ ಸಂಘಟನೆಯ ಮಹತ್ವದ ಕೊಡುಗೆ: ಶಾಸಕಿ ಭಾಗೀರಥಿ ಮುರುಳ್ಯ

ಶಿಶಿಲ: ಗ್ರಾ.ಪಂ.ನಲ್ಲಿ ವಿಶೇಷ ಗ್ರಾಮ ಸಭೆ

ಶಿಶಿಲ: ಗ್ರಾ.ಪಂ.ನಲ್ಲಿ ವಿಶೇಷ ಗ್ರಾಮ ಸಭೆ

ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕ, ಡಾಕ್ಟರೇಟ್ ಪದವೀಧರರಿಗೆ ಸನ್ಮಾನ

ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕ, ಡಾಕ್ಟರೇಟ್ ಪದವೀಧರರಿಗೆ ಸನ್ಮಾನ

ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು

ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್‌ಐಆರ್‌ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಬೆಳ್ತಂಗಡಿ: ಗಾಂಧಿ ಜಯಂತಿ ಪ್ರಯುಕ್ತ ಮನೆ ನಿರ್ಮಾಣಕ್ಕೆ ಶ್ರಮದಾನ

ಬೆಳ್ತಂಗಡಿ: ಗಾಂಧಿ ಜಯಂತಿ ಪ್ರಯುಕ್ತ ಮನೆ ನಿರ್ಮಾಣಕ್ಕೆ ಶ್ರಮದಾನ

ಕಡಬ ತಾಲೂಕಿನ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ನವರಾತ್ರಿ ಮಹೋತ್ಸವ. ಪೂಜೆ, ಭಜನೆ, ಅನ್ನಸಂತರ್ಪಣೆ, ಆಯುಧ ಪೂಜೆ ಹಾಗೂ ...
ನೆಲ್ಯಾಡಿ: ವಿದ್ಯುತ್ ಕಡಿತದ ಬೆನ್ನಲ್ಲೇ ಮೊಬೈಲ್ ನೆಟ್‌ವರ್ಕ್ ಸ್ಥಗಿತ: ಜನರ ಪರದಾಟ

ಅ.4ರಂದು ಹೊಸಮಜಲಿನಲ್ಲಿ ಅಶ್ವತ್ಥ ಗೆಳೆಯರ ಬಳಗದಿಂದ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

ಅರಸಿನಮಕ್ಕಿ: ಗ್ರಾ.ಪಂ.ನಲ್ಲಿ ಗಾಂಧಿ ಜಯಂತಿ; ಸ್ವಚ್ಛತಾ ಹೀ ಸೇವಾ ಸಮಾರೋಪ

ಅರಸಿನಮಕ್ಕಿ: ಗ್ರಾ.ಪಂ.ನಲ್ಲಿ ಗಾಂಧಿ ಜಯಂತಿ; ಸ್ವಚ್ಛತಾ ಹೀ ಸೇವಾ ಸಮಾರೋಪ

ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ಅ.4ರಂದು ನೆಲ್ಯಾಡಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಅ.4ರಂದು ನೆಲ್ಯಾಡಿಯಲ್ಲಿ ಬೃಹತ್ ರಕ್ತದಾನ ಶಿಬಿರ

ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ಇಚ್ಲಂಪಾಡಿ ಬೀಡು ನವರಾತ್ರಿ ಮಹೋತ್ಸವ

ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ

ಕಡಬ ತಾಲೂಕಿನ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ನವರಾತ್ರಿ ಮಹೋತ್ಸವ. ಪೂಜೆ, ಭಜನೆ, ಅನ್ನಸಂತರ್ಪಣೆ, ಆಯುಧ ಪೂಜೆ ಹಾಗೂ ...
ಅಡ್ಡಹೊಳೆ: ಮನೆ ಬೀಗ ಮುರಿದು ₹6 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಕಳವು; ಠಾಣೆಯಲ್ಲಿ ಪ್ರಕರಣ ದಾಖಲು

ಅಡ್ಡಹೊಳೆ: ಮನೆ ಬೀಗ ಮುರಿದು ₹6 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಕಳವು; ಠಾಣೆಯಲ್ಲಿ ಪ್ರಕರಣ ದಾಖಲು

ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಮನೆಯ ಹಿಂಬದಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹6 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ...
ಗುಂಡ್ಯ: ಚಲಿಸುತ್ತಿದ್ದ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಗುಂಡ್ಯ: ಚಲಿಸುತ್ತಿದ್ದ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿಯಲ್ಲಿ ತುರ್ತು ಉದ್ಯೋಗಾವಕಾಶ: ಔಷಧ ವಿತರಣೆ, ಕಂಪ್ಯೂಟರ್ ಬಿಲ್ಲಿಂಗ್ ಸಿಬ್ಬಂದಿ ಬೇಕಾಗಿದ್ದಾರೆ

ನೆಲ್ಯಾಡಿಯಲ್ಲಿ ತುರ್ತು ಉದ್ಯೋಗಾವಕಾಶ: ಔಷಧ ವಿತರಣೆ, ಕಂಪ್ಯೂಟರ್ ಬಿಲ್ಲಿಂಗ್ ಸಿಬ್ಬಂದಿ ಬೇಕಾಗಿದ್ದಾರೆ

ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿಯಲ್ಲಿ ಪಿಕ್‌ಅಪ್‌ಗೆ ಕಾರು ಡಿಕ್ಕಿ; ವ್ಯಕ್ತಿಗೆ ಗಾಯ

ಶಿರಾಡಿಯಲ್ಲಿ ಪಿಕ್‌ಅಪ್‌ಗೆ ಕಾರು ಡಿಕ್ಕಿ; ವ್ಯಕ್ತಿಗೆ ಗಾಯ

ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್‌ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಶಿಶಿಲ: ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿನಿ ಕಾವ್ಯಾ ಅಥ್ಲೆಟಿಕ್ಸ್‌ನಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಶಿಶಿಲ: ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿನಿ ಕಾವ್ಯಾ ಅಥ್ಲೆಟಿಕ್ಸ್‌ನಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್‌ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಪ್ರಯತ್ನ: ಬ್ರಿಜೇಶ್ ಚೌಟ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಪ್ರಯತ್ನ: ಬ್ರಿಜೇಶ್ ಚೌಟ

ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಬೃಹತ್ ಉಚಿತ ಆರೋಗ್ಯ–ಕ್ಯಾನ್ಸರ್ ಜಾಗೃತಿ ಶಿಬಿರ; 435ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ

ನೆಲ್ಯಾಡಿ: ಬೃಹತ್ ಉಚಿತ ಆರೋಗ್ಯ–ಕ್ಯಾನ್ಸರ್ ಜಾಗೃತಿ ಶಿಬಿರ; 435ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ

ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ನಕಲಿ ಪ್ರವೇಶ ಪತ್ರ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಯುವಕ ಅರೆಸ್ಟ್

ಕಡಬ: ನಕಲಿ ಪ್ರವೇಶ ಪತ್ರ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಯುವಕ ಅರೆಸ್ಟ್

ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್ ನಿಧನ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್ ನಿಧನ

ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಮರಕ್ಕೆ ಅಟೋರಿಕ್ಷಾ ಡಿಕ್ಕಿ; ನಾಲ್ವರಿಗೆ ಗಾಯ

ನೆಲ್ಯಾಡಿ: ಮರಕ್ಕೆ ಅಟೋರಿಕ್ಷಾ ಡಿಕ್ಕಿ; ನಾಲ್ವರಿಗೆ ಗಾಯ

ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಸಲ್ಲಿಸಿದ ದೂರುಗಳ ಸಮಗ್ರ ಪರಿಶೀಲನೆಗೆ ಎಸ್ ಡಿಪಿಐ ಆಗ್ರಹ

ನೆಲ್ಯಾಡಿ: ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಸಲ್ಲಿಸಿದ ದೂರುಗಳ ಸಮಗ್ರ ಪರಿಶೀಲನೆಗೆ ಎಸ್ ಡಿಪಿಐ ಆಗ್ರಹ

ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಶಿಶಿಲ-ಬೈರಾಪುರ ರಸ್ತೆ ಪರಿಶೀಲನೆ: ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಗೆ ಚಿಂತನೆ

ಶಿಶಿಲ-ಬೈರಾಪುರ ರಸ್ತೆ ಪರಿಶೀಲನೆ: ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಗೆ ಚಿಂತನೆ

ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಪುತ್ತೂರು: ಶಿವಳ್ಳಿ ಯುವ ಸಂಪದ ವತಿಯಿಂದ ಕಲಾ ಮೇಳ – “ವಸುಧೈವ ಕುಟುಂಬಕಂ”

ಪುತ್ತೂರು: ಶಿವಳ್ಳಿ ಯುವ ಸಂಪದ ವತಿಯಿಂದ ಕಲಾ ಮೇಳ – “ವಸುಧೈವ ಕುಟುಂಬಕಂ”

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಶಿವಳ್ಳಿ ಸಂಪದ, ಪುತ್ತೂರು ಇದರ ಶಿವಳ್ಳಿ ಯುವ ಸಂಪದ, ಪುತ್ತೂರು ಘಟಕದ ವತಿಯಿಂದ ಕೆಮ್ಮಿಂಜೆ ಷಣ್ಮುಖ ...
ಪಟ್ರಮೆ : ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಪಟ್ರಮೆ : ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ ದಿ.ಜಯಾನಂದ ಬಂಟ್ರಿಯಾಲ್‌ಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ

ನೆಲ್ಯಾಡಿ: ದಿ.ಜಯಾನಂದ ಬಂಟ್ರಿಯಾಲ್‌ಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ

ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ರೂ.65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ- ಕ್ಷೇಮ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ

ಕಳೆಂಜ: ರೂ.65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ- ಕ್ಷೇಮ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ

ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಶಾಲೆಯ ಉದ್ಘಾಟನೆ

ಶಿಶಿಲ: ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಶಾಲೆಯ ಉದ್ಘಾಟನೆ

ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಕೊಕ್ಕಡ: ರೂ.83 ಲಕ್ಷದ ನೂತನ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆ

ಕೊಕ್ಕಡ: ರೂ.83 ಲಕ್ಷದ ನೂತನ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರ ಉದ್ಘಾಟನೆ

ಕೊಕ್ಕಡ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಎಂಆರ್ ಪಿ ಎಲ್ ಸಿಎಸ್ ಆರ್ ಫಂಡ್ ಮೂಲಕ ನಿರ್ಮಿಸಿರುವ ರೂ.83 ಲಕ್ಷದ ನೂತನ ಪಾಲನಾ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ...
ಉಜಿರೆ: ಮೌಲ್ಯ ನಾಯಕ್ ಗೆ ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ

ಉಜಿರೆ: ಮೌಲ್ಯ ನಾಯಕ್ ಗೆ ಸಂಸ್ಕೃತ ಒಲಂಪಿಯಾಡ್‌ ನಲ್ಲಿ ಸ್ವರ್ಣ ಪದಕ

ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ...
ಉಜಿರೆ: ಮೌಲ್ಯ ನಾಯಕ್ ಗೆ ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ

ರೆಖ್ಯ: ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ರೆಖ್ಯ ಗ್ರಾಮದ ಬಾಲಕೃಷ್ಣ ಗೌಡ ಅವರ ಮನೆಗೆ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸೋಮವಾರದಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

ಕೊಕ್ಕಡ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ...
ಶಿಬಾಜೆ: ಶಿವಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಶಿಬಾಜೆ: ಶಿವಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಶಿಬಾಜೆ: ಇಲ್ಲಿಯ ಆಚಾರಿ ಕೊಟ್ಯ ಮನೆ ನಿವಾಸಿ ಶಿವಪ್ಪ ಪೂಜಾರಿ (65) ಅವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ. 28ರಂದು ನಡೆದಿದೆ ...
ಕಡಬ: ನಿತೀಶ್‌ಗೆ ಬಯೋ ಮೆಡಿಕಲ್‌ ಎಂಜಿನಿಯರಿಂಗ್‌ ಅಂತಿಮ ಪರೀಕ್ಷೆಯಲ್ಲಿ 3ನೇ ರ್‍ಯಾಂಕ್

ಕಡಬ: ಬಯೋ ಮೆಡಿಕಲ್‌ ಎಂಜಿನಿಯರಿಂಗ್‌ ಅಂತಿಮ ಪರೀಕ್ಷೆಯಲ್ಲಿ ಕಡಬದ ನಿತೀಶ್‌ಗೆ 3ನೇ ರ್‍ಯಾಂಕ್

ಕಡಬ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಬಯೋ ಮೆಡಿಕಲ್‌ ಎಂಜಿನಿಯರಿಂಗ್‌ ಅಂತಿಮ ಪರೀಕ್ಷೆಯಲ್ಲಿ ಬೆಂಗಳೂರಿನ ಡಾ| ಎಸಿಎಸ್‌ ಇಂಜಿನಿಯರಿಂಗ್‌ ಕಾಲೇಜಿನ (2022-26 ಬ್ಯಾಚ್‌) ವಿದ್ಯಾರ್ಥಿ ಕಡಬದ ...
ನೇಲ್ಯಡ್ಕ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶೆರ್ಲಿ ಅವರಿಗೆ ಸನ್ಮಾನ

ನೇಲ್ಯಡ್ಕ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶೆರ್ಲಿ ಅವರಿಗೆ ಸನ್ಮಾನ

ನೇಲ್ಯಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಹಾಗೂ ರೆಖ್ಯಾ-ನೇಲ್ಯಡ್ಕ ಅಂಗನವಾಡಿ ಕೇಂದ್ರದ ವತಿಯಿಂದ ಸುಮಾರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ...
ರಾಮಕುಂಜ: ಪದವಿಪೂರ್ವ ಕಾಲೇಜಿನ ರಕ್ಷಾ ಡಿ. ಹೆಸರಿಗೆ ವಿಶ್ವ ದಾಖಲೆ ಗರಿ

ರಾಮಕುಂಜ: ಪದವಿಪೂರ್ವ ಕಾಲೇಜಿನ ರಕ್ಷಾ ಡಿ. ಹೆಸರಿಗೆ ವಿಶ್ವ ದಾಖಲೆ ಗರಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ರಕ್ಷಾ ಡಿ. ಅವರು 30 ನಿಮಿಷದಲ್ಲಿ ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದು ಮುಂದಕ್ಕೆ ಹಾಗೂ ...
ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ: ಎಸ್ ಎಲ್ ಭೋಜೇಗೌಡ

ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ: ಎಸ್ ಎಲ್ ಭೋಜೇಗೌಡ

ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ...
ನೂಜಿಬಾಳ್ತಿಲ: ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

ನೂಜಿಬಾಳ್ತಿಲ: ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

ನೂಜಿಬಾಳ್ತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.) ಕಡಬ ವಲಯದ ನೂಜಿಬಾಳ್ತಿಲ ನವಚೇತನ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ನೂಜಿಬಾಳ್ತಿಲ ಗ್ರಾಮ ...
ನೆಲ್ಯಾಡಿ: ಜೆಸಿಐ ಘಟಕಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ

ನೆಲ್ಯಾಡಿ: ಜೆಸಿಐ ಘಟಕಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ

₹32 ಸಾವಿರ ಮೌಲ್ಯದ ವಾಟರ್ ಪ್ಯೂರಿಫೈಯರ್ ವಿದ್ಯಾಸಂಸ್ಥೆಗೆ ಕೊಡುಗೆ ನೆಲ್ಯಾಡಿ: ಜೆಸಿಐ ಘಟಕಕ್ಕೆ ಜೆಸಿಐ ವಲಯ 15ರ ಅಧ್ಯಕ್ಷ ಸಂತೋಷ್ ಶೆಟ್ಟಿ ಅವರ ಅಧಿಕೃತ ಭೇಟಿ ಹಾಗೂ ...
ಟ್ಯಾಂಕರ್‌ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ

ಟ್ಯಾಂಕರ್‌ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ

ಬಜತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್‌ವೊಂದು ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.25ರ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ...
4 ಕೋಟಿ ಖರ್ಚಾದ್ರೂ ಮೂಲಸೌಕಯ್ಯ ಕೊರತೆ!

ಶಿಶಿಲ: 4 ಕೋಟಿ ಖರ್ಚಾದ್ರೂ ಮೂಲಸೌಕಯ್ಯ ಕೊರತೆ!

ಸೆ.29ರಂದು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆ ಕಟ್ಟಡ ಉದ್ಘಾಟನೆ ವಿದ್ಯುತ್‌ ಕೈಕೊಟ್ಟರೆ ವಿದ್ಯಾರ್ಥಿಗಳಿಗೆ ಮಂದ ಬೆಳಕಿನಲ್ಲೇ ಪಾಠ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಆದಿವಾಸಿ ಹಾಗೂ ಪರಿಶಿಷ್ಟ ಪಂಗಡ ...
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ವ್ಯಕ್ತಿಗೆ ಹಲ್ಲೆ: ಮೂವರ ಬಂಧನ

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ವ್ಯಕ್ತಿಗೆ ಹಲ್ಲೆ: ಮೂವರ ಬಂಧನ

ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಂಕಬೆಳ್ಳೂರು ...
ನೆಲ್ಯಾಡಿ: ಬಸ್ ನಿಲ್ದಾಣಕ್ಕೆ ಎಕ್ಸ್‌ಪ್ರೆಸ್ ಬಸ್‌ಗಳ ಪ್ರವೇಶಕ್ಕೆ ಆಗ್ರಹ

ನೆಲ್ಯಾಡಿ: ಬಸ್ ನಿಲ್ದಾಣಕ್ಕೆ ಎಕ್ಸ್‌ಪ್ರೆಸ್ ಬಸ್‌ಗಳ ಪ್ರವೇಶಕ್ಕೆ ಆಗ್ರಹ; ಎಸ್‌ಡಿಪಿಐ ವತಿಯಿಂದ ಅಧಿಕಾರಿಗಳಿಗೆ ಮನವಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ನೆಲ್ಯಾಡಿ ಬಸ್ ನಿಲ್ದಾಣಕ್ಕೆ ಎಕ್ಸ್‌ಪ್ರೆಸ್ ಬಸ್‌ಗಳು ಪ್ರವೇಶಿಸದೆ ಓವರ್‌ಬ್ರಿಡ್ಜ್ ಮೂಲಕ ನೇರವಾಗಿ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಎಕ್ಸ್‌ಪ್ರೆಸ್ ಹಾಗೂ ಸರ್ವಿಸ್ ...
ಅಕ್ರಮ ಮರಳುಗಾರಿಕೆ: 3 ಟಿಪ್ಪರ್, ಜೆಸಿಬಿ ಸಹಿತ 4 ಮಂದಿ ವಶಕ್ಕೆ

ಅಕ್ರಮ ಮರಳುಗಾರಿಕೆ: 3 ಟಿಪ್ಪರ್, ಜೆಸಿಬಿ ಸಹಿತ 4 ಮಂದಿ ವಶಕ್ಕೆ

ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸೆ.25ರಂದು ...
ನೆಲ್ಯಾಡಿ: ಯು-ಟರ್ನ್‌ ವಿಚಾರಕ್ಕೆ ಮರುಜೀವ

ನೆಲ್ಯಾಡಿ: ಯು-ಟರ್ನ್‌ ವಿಚಾರಕ್ಕೆ ಮರುಜೀವ; ಎನ್‌ಎಚ್‌ಎಐ ಅಧಿಕಾರಿಗಳಿಂದ ಸ್ಥಳ ತಾಂತ್ರಿಕ ಪರಿಶೀಲನೆ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನೆಲ್ಯಾಡಿಯ ಸೇಂಟ್ ಜಾರ್ಜ್ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಗಳ ನಡುವೆ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಡೆದ ಹೋರಾಟದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ...
ನಿಡ್ಲೆ: ಗೌರಿ ದೇವಾಡಿಗ ನಿಧನ

ನಿಡ್ಲೆ: ಗೌರಿ ದೇವಾಡಿಗ ನಿಧನ

ನಿಡ್ಲೆ: ಗ್ರಾಮದ ಬೀರ್ಲಾಜೆ ಗಾಣದಕೊಟ್ಟಿಗೆ ನಿವಾಸಿ ದಿ| ತಿಮ್ಮಪ್ಪ ದೇವಾಡಿಗ ಅವರ ಪತ್ನಿ ಗೌರಿ ದೇವಾಡಿಗ ಬೀರ್ಲಾಜೆ (94) ಅವರು ಸೆ. 24ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ...
ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿ ಸಭೆ; ಮುಂದಿನ ಹಂತದ ಹೋರಾಟದ ರೂಪುರೇಷೆ ಕುರಿತು ಚರ್ಚೆ

ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿ ಸಭೆ; ಮುಂದಿನ ಹಂತದ ಹೋರಾಟದ ರೂಪುರೇಷೆ ಕುರಿತು ಚರ್ಚೆ

ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ...

ನೆಲ್ಯಾಡಿ: ಸಣ್ಣಂಪಾಡಿ ಚಿನ್ನಮ್ಮ ನಿಧನ

ನೆಲ್ಯಾಡಿ: ವಳಯಿಲ್ ನಿವಾಸಿ, ದಿ. ವಿ.ಟಿ. ಜೋಸೆಫ್ ಅವರ ಪತ್ನಿ ಚಿನ್ನಮ್ಮ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ. 24ರಂದು ನಿಧನರಾದರು. ಮೃತರು ...
ಸೆ.27ರಂದು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಉಚಿತ ಬಂಜೆತನ ಚಿಕಿತ್ಸಾ ಶಿಬಿರ

ಸೆ.27 ರಂದು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಉಚಿತ ಬಂಜೆತನ ಚಿಕಿತ್ಸಾ ಶಿಬಿರ

ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್–ಅಶ್ವಿನಿ ಆಸ್ಪತ್ರೆ ಸಹಯೋಗದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಸಲಹೆ ನೆಲ್ಯಾಡಿ: ಮಂಗಳೂರಿನ ಪ್ರತಿಷ್ಠಿತ ಬಂಜೆತನ ನಿವಾರಣಾ ಸಂಸ್ಥೆಯಾದ ಬಿರ್ಲಾ ಫರ್ಟಿಲಿಟಿ ಮತ್ತು ...
ಬೆಳ್ತಂಗಡಿ: ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರಿಗೆ ಲಿಂಗ ಸಮಾನತಾ ಕುರಿತು ಸಾಮರ್ಥ್ಯ ವರ್ಧನಾ ತರಬೇತಿ ಕಾರ್ಯಕ್ರಮ ಬೆಳ್ತಂಗಡಿಯ ಸಾನ್ತೋಮ್ ...
ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಮಸ್ಯೆಗಳ ಕುರಿತು ಗೃಹ ಸಚಿವರೊಂದಿಗೆ ಸಮಗ್ರ ಚರ್ಚೆ

ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಮಸ್ಯೆಗಳ ಕುರಿತು ಗೃಹ ಸಚಿವರೊಂದಿಗೆ ಸಮಗ್ರ ಚರ್ಚೆ

ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಂಘದ ಪ್ರತಿನಿಧಿಗಳೊಂದಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸಭೆ; ಭೂಮಿ, ಮೀಸಲಾತಿ, ಉದ್ಯೋಗ, ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ...
ಶಿಶಿಲ: ದಂಪತಿಯ ದುರಂತ ಅಂತ್ಯ; ಪತ್ನಿಯ ಶವ ಕೆರೆಯಲ್ಲಿ ಪತ್ತೆಯಾದ 5 ದಿನಗಳ ಬಳಿಕ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಶಿಲ: ದಂಪತಿಯ ದುರಂತ ಅಂತ್ಯ; ಪತ್ನಿಯ ಶವ ಕೆರೆಯಲ್ಲಿ ಪತ್ತೆಯಾದ 5 ದಿನಗಳ ಬಳಿಕ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.23ರಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅವರ ...
ನೆಲ್ಯಾಡಿ: ನಿವೃತ್ತ ಉಪತಹಶೀಲ್ದಾರ್ ಗುಡ್ಡಪ್ಪ ಶೆಟ್ಟಿ ನಿಧನ

ನೆಲ್ಯಾಡಿ: ನಿವೃತ್ತ ಉಪತಹಶೀಲ್ದಾರ್ ಗುಡ್ಡಪ್ಪ ಶೆಟ್ಟಿ ನಿಧನ

ನೆಲ್ಯಾಡಿ: ಗ್ರಾಮದ ತೋಟದಮನೆ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸ್ಥಾಪಕ ಕಾರ್ಯದರ್ಶಿ ಗುಡ್ಡಪ್ಪ ಶೆಟ್ಟಿ(68) ಅವರು ಸೆ. 23ರಂದು ಮುಂಜಾನೆ ಸ್ವಗೃಹದಲ್ಲಿ ...
ಗೋಳಿತ್ತೊಟ್ಟು: ಕಸ್ತೂರಿ ರಂಗನ್ ವರದಿ ಕುರಿತ ವಿಶೇಷ ಗ್ರಾಮಸಭೆ ಕರಡು ಅಧಿಸೂಚನೆಗೆ ಗ್ರಾಮಸ್ಥರಿಂದ ವಿರೋಧ-ನಿರ್ಣಯ

ಗೋಳಿತ್ತೊಟ್ಟು: ಕಸ್ತೂರಿ ರಂಗನ್ ವರದಿ ಕುರಿತ ವಿಶೇಷ ಗ್ರಾಮಸಭೆ ಕರಡು ಅಧಿಸೂಚನೆಗೆ ಗ್ರಾಮಸ್ಥರಿಂದ ವಿರೋಧ-ನಿರ್ಣಯ

ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ಕುರಿತಂತೆ ಗ್ರಾಮಸ್ಥರ ಸಲಹೆ, ಸೂಚನೆ, ಅಭಿಪ್ರಾಯ ಸಂಗ್ರಹಕ್ಕೆ ಸಂಬಂಧಿಸಿ ಗೋಳಿತ್ತೊಟ್ಟು ಗ್ರಾ.ಪಂ.ನ ವಿಶೇಷ ಗ್ರಾಮಸಭೆ ಸೆ.22ರಂದು ಬೆಳಗ್ಗೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ...
ಮರ್ದಾಳ: ಪಾಲೆತಡ್ಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

ಮರ್ದಾಳ: ಪಾಲೆತಡ್ಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಕಡಬ ತಾಲೂಕಿನ ಮರ್ದಾಳದ ಪಾಲೆತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್‌ ಆಫ್‌ ಬರೋಡ ...
ನೆಲ್ಯಾಡಿ : ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ

ನೆಲ್ಯಾಡಿ : ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ

ನೆಲ್ಯಾಡಿ: ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ(64ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮೂಲತ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಕುದ್ಕೋಳಿ ...
ವಾಳ್ಯ: ದಂತ ಮಾಹಿತಿ ಶಿಬಿರ, ಶಾಲಾ ಕೈತೋಟ ಉದ್ಘಾಟನೆ

ವಾಳ್ಯ: ದಂತ ಮಾಹಿತಿ ಶಿಬಿರ, ಶಾಲಾ ಕೈತೋಟ ಉದ್ಘಾಟನೆ

ಪಠ್ಯದ ಜೊತೆಗೆ ಕೃಷಿಯ ಬಗ್ಗೆ ಕಲಿಕೆಯೂ ಅಗತ್ಯ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ...
ಕಡಬ: ಶ್ರೀ ವಿಶ್ವಕರ್ಮ ಆರಾಧನ ಮಹೋತ್ಸವ, ಧಾರ್ಮಿಕ ಸಭೆ

ಕಡಬ: ಶ್ರೀ ವಿಶ್ವಕರ್ಮ ಆರಾಧನ ಮಹೋತ್ಸವ, ಧಾರ್ಮಿಕ ಸಭೆ

ಕಡಬ: ಕಡಬ ತಾಲೂಕು ಶ್ರೀ ವಿಶ್ವಕರ್ಮ ಸಮಾಜ ಅಭ್ಯುದಯ ಸೇವಾ ಟ್ರಸ್ಟ್‌ ಮತ್ತು ಶ್ರೀ ವಿಶ್ವಕರ್ಮ ಸಂಘ ಕಡಬ ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5ನೇ ವರ್ಷದ ಶ್ರೀ ...
ಗುಂಡ್ಯ: ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಗುಂಡ್ಯ: ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ; ಮಂಗಳೂರು ಆಸ್ಪತ್ರೆಗೆ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬೈಕ್‌ವೊಂದು ನಿಯಂತ್ರಣ ...
ಕೌಕ್ರಾಡಿ: ಹಾಲು ಉತ್ಪಾದಕರ ಸಂಘಕ್ಕೆ ₹2.53 ಲಕ್ಷ ನಿವ್ವಳ ಲಾಭ

ಕೌಕ್ರಾಡಿ: ಹಾಲು ಉತ್ಪಾದಕರ ಸಂಘಕ್ಕೆ ₹2.53 ಲಕ್ಷ ನಿವ್ವಳ ಲಾಭ

ಸದಸ್ಯರಿಗೆ ಶೇ.10 ಡಿವಿಡೆಂಡ್, ಲೀಟರ್‌ಗೆ 0.65 ಪೈಸೆ ಬೋನಸ್ ಘೋಷಣೆ ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಕೌಕ್ರಾಡಿ ಸಂತ ...

Leave a Reply

error: Content is protected !!