ನೆಲ್ಯಾಡಿ: ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಪ್ರಗತಿ ಸ್ಪೋರ್ಟ್ಸ್ ಕ್ಲಬ್ನ ವಾರ್ಷಿಕ ಮಹಾಸಭೆ ಹೊಸಮಜಲುನ ಬಿರ್ವ ಹಾಲ್ ನಲ್ಲಿ ನಡೆಯಿತು.
ಕ್ಲಬ್ನ ಗೌರವಾಧ್ಯಕ್ಷ ಎಂ.ಕೆ. ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ, ಕ್ಲಬ್ನ ಕಳೆದ ಅವಧಿಯ ಕಾರ್ಯಚಟುವಟಿಕೆಗಳು, ಕ್ರೀಡಾ ಸಾಧನೆಗಳು ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ಅವಲೋಕಿಸಿ, ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಸಮಿತಿಗೆ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಎಸ್.ಎಂ., ಗೌರವಾಧ್ಯಕ್ಷರಾಗಿ ಎಂ.ಕೆ. ಇಬ್ರಾಹಿಂ, ಉಪಾಧ್ಯಕ್ಷರಾಗಿ ಇರ್ಶಾದ್ ಹಾಗೂ ಸಿದ್ದೀಕ್ ಮಣ್ಣಗುಂಡಿ, ಕಾರ್ಯದರ್ಶಿಗಳಾಗಿ ಇರ್ಶಾದ್ ಎಂ. ಹಾಗೂ ಜಬ್ಬು, ಖಜಾಂಜಿಯಾಗಿ ಸಿದ್ದೀಕ್ ಜಿ.ಕೆ., ಮ್ಯಾನೇಜರ್ ಆಗಿ ಮುಜಾಹಿದ್ ಪಾಷ ಹಾಗೂ ತಂಡದ ನಾಯಕನಾಗಿ ಅನ್ಸಾರ್ ಗುಡ್ಡೆ ಆಯ್ಕೆಯಾಗಿದ್ದಾರೆ.
ಪ್ರಗತಿ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಕ್ಷೇತ್ರದಲ್ಲಿ ನಿರಂತರವಾಗಿ ತನ್ನ ಛಾಪು ಮೂಡಿಸುತ್ತಿದ್ದು, ಕ್ರಿಕೆಟ್ ಹಾಗೂ ಫುಟ್ಬಾಲ್ ಸೇರಿದಂತೆ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳು ಮತ್ತು ಟ್ರೋಫಿಗಳನ್ನು ತನ್ನದಾಗಿಸಿಕೊಂಡಿದೆ. ಯುವ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ, ಕ್ರೀಡೆಯ ಮೂಲಕ ಯುವ ಸಮುದಾಯದಲ್ಲಿ ಶಿಸ್ತು, ತಂಡದ ಮನೋಭಾವ, ಸ್ನೇಹ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವಲ್ಲಿ ಕ್ಲಬ್ ಪ್ರಮುಖ ಪಾತ್ರ ವಹಿಸುತ್ತಿದೆ.
ಕ್ರೀಡಾ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಹಾಗೂ ಸೇವಾ ಕಾರ್ಯಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಮಾಜದಲ್ಲಿ ಅಗತ್ಯವಿರುವ ಸಂದರ್ಭಗಳಲ್ಲಿ ನೆರವಿನ ಹಸ್ತ ಚಾಚುವುದು, ಸಾರ್ವಜನಿಕ ಹಿತಾಸಕ್ತಿಯ ಕಾರ್ಯಗಳಲ್ಲಿ ಭಾಗವಹಿಸುವುದು ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬಂದಿದೆ.
ಇರ್ಷಾದ್ ಸ್ವಾಗತಿಸಿದರು, ಸಿದ್ದೀಕ್ ಎಂ. ನಿರೂಪಿಸಿದರು, ಸಿದ್ದೀಕ್ ಜಿ.ಕೆ. ವಂದಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...