ಬೆಳ್ತಂಗಡಿ: ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರಿಗೆ ಲಿಂಗ ಸಮಾನತಾ ಕುರಿತು ಸಾಮರ್ಥ್ಯ ವರ್ಧನಾ ತರಬೇತಿ ಕಾರ್ಯಕ್ರಮ ಬೆಳ್ತಂಗಡಿಯ ಸಾನ್ತೋಮ್ ಟವರ್‌ನಲ್ಲಿ ನಡೆಯಿತು.

ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಸಹಯೋಗದಲ್ಲಿ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗಾಗಿ ತರಬೇತಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನಿನಿ ರಾಜ್ಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ.ಫಾ. ಆದರ್ಶ್ ಪಿ.ಎಸ್. ಶುಭ ಹಾರೈಸಿದರು. ಕ್ರಾಸ್ ಸಂಸ್ಥೆ ಬೆಂಗಳೂರು ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕ ರಾಜಶೇಖರ ಅವರು ತರಬೇತಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಉಪಾಧ್ಯಕ್ಷೆ ಫಿಲೋಮಿನಾ ತೋಮಸ್, ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕಿ ಸಿಸಿಲ್ಯಾ ತಾವ್ರೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಸಿ.ಒ.ಡಿ.ಪಿ ಸಂಸ್ಥೆ ಮಂಗಳೂರು ಯೋಜನಾ ಸಂಯೋಜಕಿ ಸುಪ್ರಿಯಾ ಅವರು ತರಬೇತಿ ನೀಡಿದರು. ಲಿಂಗ ಮತ್ತು ಲಿಂಗತ್ವದ ನಡುವಿನ ವ್ಯತ್ಯಾಸ, ಲಿಂಗ ಅಸಮಾನತೆಯ ಸ್ವರೂಪ, ವಿವಿಧ ಕಾನೂನು ವ್ಯವಸ್ಥೆಗಳು ಹಾಗೂ ಲಿಂಗ ಸಮಾನತಾ ತಂಡದ ಸದಸ್ಯರಾಗಿ ನಿರ್ವಹಿಸಬೇಕಾದ ಕೆಲಸ-ಕಾರ್ಯಗಳ ಕುರಿತು ಅವರು ಮಾಹಿತಿ ನೀಡಿದರು.

ಕಿರಣ್ ಒಕ್ಕೂಟದ ಕೋಶಾಧಿಕಾರಿ ಹಾಗೂ ತಂಡದ ಸದಸ್ಯೆ ಚಂದನಾ ಅವರು ಸ್ವಾಗತಿಸಿದರು. ಸ್ನೇಹ ಜ್ಯೋತಿ ಒಕ್ಕೂಟದ ಅಧ್ಯಕ್ಷೆ ಫಿಲೋಮಿನಾ ತೋಮಸ್ ವಂದಿಸಿದರು. ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರು ಸೇರಿದಂತೆ ಒಟ್ಟು 31 ಮಂದಿ ಭಾಗವಹಿಸಿದ್ದರು.

ಬೆಳ್ತಂಗಡಿ: ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರಿಗೆ ಲಿಂಗ ಸಮಾನತಾ ಕುರಿತು ಸಾಮರ್ಥ್ಯ ವರ್ಧನಾ ತರಬೇತಿ ಕಾರ್ಯಕ್ರಮ ಬೆಳ್ತಂಗಡಿಯ ಸಾನ್ತೋಮ್ ...
ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಮಸ್ಯೆಗಳ ಕುರಿತು ಗೃಹ ಸಚಿವರೊಂದಿಗೆ ಸಮಗ್ರ ಚರ್ಚೆ

ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಮಸ್ಯೆಗಳ ಕುರಿತು ಗೃಹ ಸಚಿವರೊಂದಿಗೆ ಸಮಗ್ರ ಚರ್ಚೆ

ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಂಘದ ಪ್ರತಿನಿಧಿಗಳೊಂದಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸಭೆ; ಭೂಮಿ, ಮೀಸಲಾತಿ, ಉದ್ಯೋಗ, ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ...
ಶಿಶಿಲ: ದಂಪತಿಯ ದುರಂತ ಅಂತ್ಯ; ಪತ್ನಿಯ ಶವ ಕೆರೆಯಲ್ಲಿ ಪತ್ತೆಯಾದ 5 ದಿನಗಳ ಬಳಿಕ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಶಿಲ: ದಂಪತಿಯ ದುರಂತ ಅಂತ್ಯ; ಪತ್ನಿಯ ಶವ ಕೆರೆಯಲ್ಲಿ ಪತ್ತೆಯಾದ 5 ದಿನಗಳ ಬಳಿಕ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.23ರಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅವರ ...
ನೆಲ್ಯಾಡಿ: ನಿವೃತ್ತ ಉಪತಹಶೀಲ್ದಾರ್ ಗುಡ್ಡಪ್ಪ ಶೆಟ್ಟಿ ನಿಧನ

ನೆಲ್ಯಾಡಿ: ನಿವೃತ್ತ ಉಪತಹಶೀಲ್ದಾರ್ ಗುಡ್ಡಪ್ಪ ಶೆಟ್ಟಿ ನಿಧನ

ನೆಲ್ಯಾಡಿ: ಗ್ರಾಮದ ತೋಟದಮನೆ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸ್ಥಾಪಕ ಕಾರ್ಯದರ್ಶಿ ಗುಡ್ಡಪ್ಪ ಶೆಟ್ಟಿ(68) ಅವರು ಸೆ. 23ರಂದು ಮುಂಜಾನೆ ಸ್ವಗೃಹದಲ್ಲಿ ...
ಗೋಳಿತ್ತೊಟ್ಟು: ಕಸ್ತೂರಿ ರಂಗನ್ ವರದಿ ಕುರಿತ ವಿಶೇಷ ಗ್ರಾಮಸಭೆ ಕರಡು ಅಧಿಸೂಚನೆಗೆ ಗ್ರಾಮಸ್ಥರಿಂದ ವಿರೋಧ-ನಿರ್ಣಯ

ಗೋಳಿತ್ತೊಟ್ಟು: ಕಸ್ತೂರಿ ರಂಗನ್ ವರದಿ ಕುರಿತ ವಿಶೇಷ ಗ್ರಾಮಸಭೆ ಕರಡು ಅಧಿಸೂಚನೆಗೆ ಗ್ರಾಮಸ್ಥರಿಂದ ವಿರೋಧ-ನಿರ್ಣಯ

ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ಕುರಿತಂತೆ ಗ್ರಾಮಸ್ಥರ ಸಲಹೆ, ಸೂಚನೆ, ಅಭಿಪ್ರಾಯ ಸಂಗ್ರಹಕ್ಕೆ ಸಂಬಂಧಿಸಿ ಗೋಳಿತ್ತೊಟ್ಟು ಗ್ರಾ.ಪಂ.ನ ವಿಶೇಷ ಗ್ರಾಮಸಭೆ ಸೆ.22ರಂದು ಬೆಳಗ್ಗೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ...
ಮರ್ದಾಳ: ಪಾಲೆತಡ್ಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

ಮರ್ದಾಳ: ಪಾಲೆತಡ್ಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಕಡಬ ತಾಲೂಕಿನ ಮರ್ದಾಳದ ಪಾಲೆತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್‌ ಆಫ್‌ ಬರೋಡ ...
ನೆಲ್ಯಾಡಿ : ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ

ನೆಲ್ಯಾಡಿ : ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ

ನೆಲ್ಯಾಡಿ: ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ(64ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮೂಲತ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಕುದ್ಕೋಳಿ ...
ವಾಳ್ಯ: ದಂತ ಮಾಹಿತಿ ಶಿಬಿರ, ಶಾಲಾ ಕೈತೋಟ ಉದ್ಘಾಟನೆ

ವಾಳ್ಯ: ದಂತ ಮಾಹಿತಿ ಶಿಬಿರ, ಶಾಲಾ ಕೈತೋಟ ಉದ್ಘಾಟನೆ

ಪಠ್ಯದ ಜೊತೆಗೆ ಕೃಷಿಯ ಬಗ್ಗೆ ಕಲಿಕೆಯೂ ಅಗತ್ಯ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ...
ಕಡಬ: ಶ್ರೀ ವಿಶ್ವಕರ್ಮ ಆರಾಧನ ಮಹೋತ್ಸವ, ಧಾರ್ಮಿಕ ಸಭೆ

ಕಡಬ: ಶ್ರೀ ವಿಶ್ವಕರ್ಮ ಆರಾಧನ ಮಹೋತ್ಸವ, ಧಾರ್ಮಿಕ ಸಭೆ

ಕಡಬ: ಕಡಬ ತಾಲೂಕು ಶ್ರೀ ವಿಶ್ವಕರ್ಮ ಸಮಾಜ ಅಭ್ಯುದಯ ಸೇವಾ ಟ್ರಸ್ಟ್‌ ಮತ್ತು ಶ್ರೀ ವಿಶ್ವಕರ್ಮ ಸಂಘ ಕಡಬ ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5ನೇ ವರ್ಷದ ಶ್ರೀ ...
ಗುಂಡ್ಯ: ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಗುಂಡ್ಯ: ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ; ಮಂಗಳೂರು ಆಸ್ಪತ್ರೆಗೆ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬೈಕ್‌ವೊಂದು ನಿಯಂತ್ರಣ ...
ಕೌಕ್ರಾಡಿ: ಹಾಲು ಉತ್ಪಾದಕರ ಸಂಘಕ್ಕೆ ₹2.53 ಲಕ್ಷ ನಿವ್ವಳ ಲಾಭ

ಕೌಕ್ರಾಡಿ: ಹಾಲು ಉತ್ಪಾದಕರ ಸಂಘಕ್ಕೆ ₹2.53 ಲಕ್ಷ ನಿವ್ವಳ ಲಾಭ

ಸದಸ್ಯರಿಗೆ ಶೇ.10 ಡಿವಿಡೆಂಡ್, ಲೀಟರ್‌ಗೆ 0.65 ಪೈಸೆ ಬೋನಸ್ ಘೋಷಣೆ ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಕೌಕ್ರಾಡಿ ಸಂತ ...
ಸಾಣೂರು: ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ; ಇಬ್ಬರಿಗೆ ಗಾಯ

ಸಾಣೂರು: ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ; ಇಬ್ಬರಿಗೆ ಗಾಯ

ಸಾಣೂರು: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ರವಿವಾರ ಸಾಣೂರು ರಾಮಮಂದಿರ ಡಿವೈಡರ್ ...
ನೆಲ್ಯಾಡಿ: ಅಲ್ ಬದ್ರಿಯಾ ವಿದ್ಯಾ ಸಂಸ್ಥೆಯಲ್ಲಿ ‘ಬ್ರೇಜ್ ಆಫ್ ಮದೀನಾ ಮಿಲಾದ್ ಫೆಸ್ಟ್ 2026’ ಕಾರ್ಯಕ್ರಮ

ನೆಲ್ಯಾಡಿ: ಅಲ್ ಬದ್ರಿಯಾ ವಿದ್ಯಾ ಸಂಸ್ಥೆಯಲ್ಲಿ ‘ಬ್ರೇಜ್ ಆಫ್ ಮದೀನಾ ಮಿಲಾದ್ ಫೆಸ್ಟ್ 2026’ ಕಾರ್ಯಕ್ರಮ

ನೆಲ್ಯಾಡಿ: ಪ್ರವಾದಿ ಮಹಮ್ಮದ್ ಅವರ 1501ನೇ ಜನ್ಮದಿನದ ಅಂಗವಾಗಿ ನೆಲ್ಯಾಡಿಯ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ‘ಬ್ರೇಜ್ ಆಫ್ ಮದೀನಾ ಮಿಲಾದ್ ಫೆಸ್ಟ್ 2026’ ಕಾರ್ಯಕ್ರಮವು ...
ನೆಲ್ಯಾಡಿ: ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ

ನೆಲ್ಯಾಡಿ: ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ

ಚಾಲಕನ ದುಡುಕು ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪ; ಪ್ರಕರಣ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಲಾರಿಯೊಂದು ಮತ್ತೊಂದು ...
ನೆಲ್ಯಾಡಿ: ಇಲಾಖಾವಾರು ಅಧಿಕಾರಿಗಳ ಗೈರು: ಕೌಕ್ರಾಡಿ ಗ್ರಾಮ ಪಂಚಾಯಿತಿನ ಗ್ರಾಮಸಭೆ ಮುಂದೂಡಿಕೆ

ನೆಲ್ಯಾಡಿ: ಇಲಾಖಾವಾರು ಅಧಿಕಾರಿಗಳ ಗೈರು: ಕೌಕ್ರಾಡಿ ಗ್ರಾಮ ಪಂಚಾಯಿತಿನ ಗ್ರಾಮಸಭೆ ಮುಂದೂಡಿಕೆ

ಹಿಂದಿನ ಸಭೆಯ ನಿರ್ಣಯಗಳ ಅನುಷ್ಠಾನಗೊಳ್ಳದಕ್ಕೆ ಅಸಮಾಧಾನ; ಅ.6ರ ಗ್ರಾಮಸಭೆಗೂ ಅಧಿಕಾರಿಗಳು ಬಾರದಿದ್ದರೆ ಪ್ರತಿಭಟನೆ ಎಚ್ಚರಿಕೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಿಗದಿಯಾಗಿದ್ದ ಗ್ರಾಮಸಭೆಗೆ ವಿವಿಧ ...
ನೆಲ್ಯಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ನೆಲ್ಯಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

150ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ; 50 ಮಂದಿಗೆ ಉಚಿತ ಕನ್ನಡಕ ವಿತರಣೆ ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.), ಕಡಬ ...
ನೆಲ್ಯಾಡಿ: ಜೇಸಿಐಯಿಂದ ಆಶ್ರಮ ಭೇಟಿ; ಹಣ್ಣು-ಹಂಪಲು ವಿತರಣೆ

ನೆಲ್ಯಾಡಿ: ಜೇಸಿಐಯಿಂದ ಆಶ್ರಮ ಭೇಟಿ; ಹಣ್ಣು-ಹಂಪಲು ವಿತರಣೆ

ನೆಲ್ಯಾಡಿ: ಜೇಸಿಐ ಸಪ್ತಾಹದ ಅಂಗವಾಗಿ ನೆಲ್ಯಾಡಿ ಜೇಸಿಐ ವತಿಯಿಂದ ನೆಲ್ಯಾಡಿ ಸಮೀಪದ ಕೊಪ್ಪದಲ್ಲಿರುವ ಪ್ರಶಾಂತ್ ನಿಲಯ ಆಶ್ರಮಕ್ಕೆ ಭೇಟಿ ನೀಡಿ, ಆಶ್ರಮವಾಸಿಗಳೊಂದಿಗೆ ಬೆರೆತು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ...
ನೆಲ್ಯಾಡಿ: ಪ್ರಗತಿ ಸ್ಪೋರ್ಟ್ಸ್ ಕ್ಲಬ್‌ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಪ್ರಗತಿ ಸ್ಪೋರ್ಟ್ಸ್ ಕ್ಲಬ್‌ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಪ್ರಗತಿ ಸ್ಪೋರ್ಟ್ಸ್ ಕ್ಲಬ್‌ನ ವಾರ್ಷಿಕ ಮಹಾಸಭೆ ಹೊಸಮಜಲುನ ಬಿರ್ವ ಹಾಲ್‌ ...
ತುಳುಭಾಷೆಗೆ ಮಾನ್ಯತೆ: ಕಡಬದಲ್ಲಿ ಸಂಭ್ರಮಾಚರಣೆ

ತುಳುಭಾಷೆಗೆ ಮಾನ್ಯತೆ: ಕಡಬದಲ್ಲಿ ಸಂಭ್ರಮಾಚರಣೆ

ಕಡಬ: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತುಳು ಭಾಷೆಗೆ ರಾಜ್ಯದ ಎರಡನೆ ಅಧಿಕೃತ ಭಾಷೆ ಸ್ಥಾನಮಾನದ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ...
ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ...
ಶಿಶಿಲ: ಗುಂಡಿಕ್ಕಾಡಿನಲ್ಲಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಶಿಶಿಲ: ಗುಂಡಿಕ್ಕಾಡಿನಲ್ಲಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ(ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಜಮೀನಿನಲ್ಲಿರುವ ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೃತದೇಹ ಕೆರೆಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಧರ್ಮಸ್ಥಳ ...
ನೆಲ್ಯಾಡಿ–ಕೌಕ್ರಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಸಾಮೂಹಿಕ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಸಾಮೂಹಿಕ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ

ನೆಲ್ಯಾಡಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ವರ್ಷದ ಜನ್ಮದಿನದ ಅಂಗವಾಗಿ ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ದೇವರ ಮುಂಭಾಗದಲ್ಲಿ ದೀಪ ಹಣತೆಗಳನ್ನು ...
ನೆಲ್ಯಾಡಿ: ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

ನೆಲ್ಯಾಡಿ: ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

ನೆಲ್ಯಾಡಿ: ಮಂಗಳೂರು ಶಾಲಾ ಶಿಕ್ಷಣ ಇಲಾಖೆ ಹಾಗೂ ಕುಲಶೇಖರದ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಯ ...
ಕೊಕ್ಕಡ: ಶಿಶಿಲ–ಬೈರಾಪುರ ಗ್ರಾಮೀಣ ರಸ್ತೆ ನಿರ್ಮಾಣಕ್ಕೆ ಆಗ್ರಹ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಸ್ತೆ ಹೋರಾಟ ಸಮಿತಿಯಿಂದ ಮನವಿ

ಕೊಕ್ಕಡ: ಶಿಶಿಲ–ಬೈರಾಪುರ ಗ್ರಾಮೀಣ ರಸ್ತೆ ನಿರ್ಮಾಣಕ್ಕೆ ಆಗ್ರಹ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಸ್ತೆ ಹೋರಾಟ ಸಮಿತಿಯಿಂದ ಮನವಿ

ಕೊಕ್ಕಡ: ಸಚಿವ ಸಂಪುಟ ಸಭೆಗಾಗಿ ಮಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗುರುವಾರ ಶಿಶಿಲ–ಬೈರಾಪುರ ಗ್ರಾಮೀಣ ರಸ್ತೆ ಹೋರಾಟ ಸಮಿತಿಯ ಪದಾಧಿಕಾರಿಗಳು ಭೇಟಿಯಾಗಿ, ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ...
ಬಿಳಿನೆಲೆ: ಪಂಚಾಯತ್‌ ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ

ಬಿಳಿನೆಲೆ: ಪಂಚಾಯತ್‌ ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ

ಪುಸ್ತಕ ಓದುವ ಹವ್ಯಾಸದಿಂದ ಏಕಾಗ್ರತೆ ವೃದ್ಧಿ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ತಾಲೂಕಿನ ಬಿಳಿನೆಲೆ, ಐತ್ತೂರು ಹಾಗೂ ಕಡ್ಯ ಕೊಣಾಜೆ ಗ್ರಾ.ಪಂ.ಗಳ ಗ್ರಂಥಾಲಯಗಳಿಗೆ ಬ್ಯಾಂಕ್‌ ಆಫ್‌ ಬರೋಡ ...
ಕೊಕ್ಕಡ: ಒಂಟಿ ಬದುಕಿನ ಹೊನ್ನಮ್ಮಗೆ ಆಸರೆಯಾದ ಸೇವಾ ತಂಡ -ನೆರವು ಹಸ್ತಾಂತರ

ಕೊಕ್ಕಡ: ಒಂಟಿ ಬದುಕಿನ ಹೊನ್ನಮ್ಮಗೆ ಆಸರೆಯಾದ ಸೇವಾ ತಂಡ -ನೆರವು ಹಸ್ತಾಂತರ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆಲತ್ತಿಂಜ ನಿವಾಸಿ, ಹಲವು ವರ್ಷಗಳ ಹಿಂದೆ ಹಿಂದುಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದಿವಂಗತ ಪಚ್ಚು ಕೊಕ್ಕಡ ಅವರ ತಾಯಿ ಹೊನ್ನಮ್ಮ ಅವರು ...
ನೆಲ್ಯಾಡಿ: ಜೆಸಿಐ ಸಪ್ತಾಹ: ಮನೋರಂಜನಾ ಆಟೋಟ, “ಮಾತಿನೊಂದಿಗೆ ರುಚಿ” ಹಾಗೂ ಜೀವನ ಸಮತೋಲನ ತರಬೇತಿ

ನೆಲ್ಯಾಡಿ: ಜೆಸಿಐ ಸಪ್ತಾಹ: ಮನೋರಂಜನಾ ಆಟೋಟ, “ಮಾತಿನೊಂದಿಗೆ ರುಚಿ” ಹಾಗೂ ಜೀವನ ಸಮತೋಲನ ತರಬೇತಿ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿಐ ಸಪ್ತಾಹದ ಅಂಗವಾಗಿ ಜೆಸಿ ಬಂಧುಗಳಿಗಾಗಿ ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳು, ಮಾತಿನೊಂದಿಗೆ ರುಚಿ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು ...
ಮನಸ್ಸನ್ನು ಬೆಳಗಿಸುವ ಹತ್ತು ಹೆಜ್ಜೆಗಳು; "ದಶಲಕ್ಷಣ ಪರ್ವ" - ಆಚರಣೆಯಾಚೆಗಿನ ಆತ್ಮಪರಿಶೀಲನೆಯ ಪಯಣ

ಮನಸ್ಸನ್ನು ಬೆಳಗಿಸುವ ಹತ್ತು ಹೆಜ್ಜೆಗಳು; “ದಶಲಕ್ಷಣ ಪರ್ವ” – ಆಚರಣೆಯಾಚೆಗಿನ ಆತ್ಮಪರಿಶೀಲನೆಯ ಪಯಣ

ಡಾ. ಎ. ಜಯಕುಮಾರ ಶೆಟ್ಟಿ, ಉಜಿರೆ ದಶಲಕ್ಷಣ ಪರ್ವಜೈನ ಧರ್ಮದ ಪ್ರಮುಖ ಆಚರಣೆಗಳಲ್ಲಿ ದಶಲಕ್ಷಣ ಪರ್ವವೂ ಒಂದು. ದಶ ಧರ್ಮಗಳ ಆರಾಧನೆಗೆ ಮೀಸಲಾಗಿರುವ ಈ ಅವಧಿಯಲ್ಲಿ ಪ್ರತಿಯೊಂದು ...
ಕಡಬ: ಕರಾವಳಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆ ಅಭಿವೃದ್ಧಿಗೆ ಹೊಸ ದಿಕ್ಕು: ಅಭಿಲಾಷ್ ಪಿ.ಕೆ.

ಕಡಬ: ಕರಾವಳಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆ ಅಭಿವೃದ್ಧಿಗೆ ಹೊಸ ದಿಕ್ಕು: ಅಭಿಲಾಷ್ ಪಿ.ಕೆ.

ಕಡಬ: ಮಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯು ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಲಿದೆ ಎಂದು ಕಡಬ ...
ವಿಟ್ಲ: ಶ್ರೀ ಭಗವತಿ ದೇವಸ್ಥಾನದಲ್ಲಿ ‘ಸಾಂಸ್ಕೃತಿಕ ಕಾರ್ಯಕ್ರಮ’

ವಿಟ್ಲ: ಶ್ರೀ ಭಗವತಿ ದೇವಸ್ಥಾನದಲ್ಲಿ ‘ಸಾಂಸ್ಕೃತಿಕ ಕಾರ್ಯಕ್ರಮ’

ಸಿಂಹಮಾಸದ ವಿಶೇಷ ಪೂಜೆಯ ಪ್ರಯುಕ್ತ ನೃತ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ವಿಟ್ಲ: ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆಯಲಿರುವ ಸಿಂಹಮಾಸದ ವಿಶೇಷ ಪೂಜೆಯ ಪ್ರಯುಕ್ತ ‘ವೈಷ್ಣವೀ ರಜತ ನೃತ್ಯಾಂತರ್ಯಾನದ ...
ಭಕ್ತಿ, ಸಂಸ್ಕೃತಿ ಹಾಗೂ ಸಾಮಾಜಿಕ ಒಗ್ಗಟ್ಟಿನೊಂದಿಗೆ ಸಂಭ್ರಮಾಚರಣೆ; ನಾಸಿಕ್ ಬ್ಯಾಂಡ್‌ನೊಂದಿಗೆ ಅದ್ದೂರಿ ಮೆರವಣಿಗೆ

ಶಿಶಿಲ: ವಿಜೃಂಭಣೆಯ ಸಾರ್ವಜನಿಕ ಗಣೇಶೋತ್ಸವ

ಭಕ್ತಿ, ಸಂಸ್ಕೃತಿ ಹಾಗೂ ಸಾಮಾಜಿಕ ಒಗ್ಗಟ್ಟಿನೊಂದಿಗೆ ಸಂಭ್ರಮಾಚರಣೆ; ನಾಸಿಕ್ ಬ್ಯಾಂಡ್‌ನೊಂದಿಗೆ ಅದ್ದೂರಿ ಮೆರವಣಿಗೆ ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಶಿಲ ಹಾಗೂ ಸಾರ್ವಜನಿಕ ಗಣೇಶೋತ್ಸವ ...
ನೆಲ್ಯಾಡಿ: ಅಲ್ಫಾ ಪ್ರಿಮಿಯರ್ ಲೀಗ್: ಬಿಳಿನೆಲೆ ಬ್ಲಾಸ್ಟರ್ಸ್ ಚಾಂಪಿಯನ್

ನೆಲ್ಯಾಡಿ: ಅಲ್ಫಾ ಪ್ರಿಮಿಯರ್ ಲೀಗ್: ಬಿಳಿನೆಲೆ ಬ್ಲಾಸ್ಟರ್ಸ್ ಚಾಂಪಿಯನ್

ನೆಲ್ಯಾಡಿ: ಗಾಂಧಿ ಮೈದಾನದಲ್ಲಿ ಸೆಂಟ್ ಅಲ್ಫೋನ್ಸಾ ಎಸ್.ಎಂ.ವೈ.ಎಂ. ನೇತೃತ್ವದಲ್ಲಿ ಆಯೋಜಿಸಿದ್ದ ‘ಅಲ್ಫಾ ಪ್ರಿಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಳಿನೆಲೆ ಬ್ಲಾಸ್ಟರ್ಸ್ ತಂಡ ರೋಚಕ ಜಯ ಸಾಧಿಸಿ ಚಾಂಪಿಯನ್ ...
ನೆಲ್ಯಾಡಿ ಬೆಥನಿ ಐಟಿಐನಲ್ಲಿ ಅಭಿಯಂತರರ ದಿನಾಚರಣೆ

ನೆಲ್ಯಾಡಿ: ಬೆಥನಿ ಐಟಿಐನಲ್ಲಿ ಅಭಿಯಂತರರ ದಿನಾಚರಣೆ

ವಿಶ್ವೇಶ್ವರಯ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಸದಾ ಸ್ಫೂರ್ತಿ: ವರ್ಗೀಸ್ ಕೈಪಿನಡ್ಕ ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲೆಯ ಪರಿಸರ ಸೂಕ್ಷ್ಮ ವಲಯ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ, ಸೆ.18ರಂದು ...
ಶಿಶಿಲ: 7ನೇ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಪ್ರತಿಭಟನೆ

ಶಿಶಿಲ: 7ನೇ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಪ್ರತಿಭಟನೆ

ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲೆಯ ಪರಿಸರ ಸೂಕ್ಷ್ಮ ವಲಯ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ, ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ...
ನೆಲ್ಯಾಡಿ: ವಿಶ್ವವಿದ್ಯಾಲಯ ಕಾಲೇಜಿನ ಶಿಕ್ಷಕ-ರಕ್ಷಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ವಿಶ್ವವಿದ್ಯಾಲಯ ಕಾಲೇಜಿನ ಶಿಕ್ಷಕ-ರಕ್ಷಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ವಿಶ್ವವಿದ್ಯಾಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ 2026-27ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಸಂಯೋಜಕ ಡಾ.ಸುರೇಶ್ ಅಧ್ಯಕ್ಷತೆ ...
ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಮರಿಯಮ್ಮ ಕೆ.ಸಿ.ನಿಧನ

ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಮರಿಯಮ್ಮ ಕೆ.ಸಿ.ನಿಧನ

ನೆಲ್ಯಾಡಿ: ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸಮೀಪ ನಿವಾಸಿಯಾಗಿದ್ದ, ರಬ್ಬರ್ ವ್ಯಾಪಾರಿ ದಿವಂಗತ ಅಚ್ಚ ಕುಂಞ ಅವರ ಧರ್ಮಪತ್ನಿ ಮರಿಯಮ್ಮ ಕೆ.ಸಿ. (67) ಅವರು ಅಲ್ಪಕಾಲದ ಅನಾರೋಗ್ಯದಿಂದ ...
ನೇರ್ಲ ಗಣೇಶೋತ್ಸವ 2026

ನೇರ್ಲದಲ್ಲಿ ಭಕ್ತಿ ಸಡಗರದಿಂದ ಜರುಗಿದ 14ನೇ ವರ್ಷದ ಗಣೇಶೋತ್ಸವ

ಧಾರ್ಮಿಕ ಸುದ್ದಿ • Religious News ನೇರ್ಲದಲ್ಲಿ ಭಕ್ತಿ ಸಡಗರದಿಂದ ಜರುಗಿದ 14ನೇ ವರ್ಷದ ಗಣೇಶೋತ್ಸವ ಇಚ್ಲಂಪಾಡಿ: ನೇರ್ಲದ ಸಿದ್ಧಿವಿನಾಯಕ ಭಜನ ಮಂದಿರದಲ್ಲಿ 14ನೇ ವರ್ಷದ ಗಣೇಶೋತ್ಸವವು ...
ಸೌತಡ್ಕ: ಬಯಲು ಆಲಯ ಗಣಪನ ಸನ್ನಿಧಿಯಲ್ಲಿ ಗಣೇಶ ಚತುರ್ಥಿ ಸಂಭ್ರಮ

ಸೌತಡ್ಕ: ಬಯಲು ಆಲಯ ಗಣಪನ ಸನ್ನಿಧಿಯಲ್ಲಿ ಗಣೇಶ ಚತುರ್ಥಿ ಸಂಭ್ರಮ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 50 ಸಾವಿರಕ್ಕೂ ಅಧಿಕ ಭಕ್ತರ ಭೇಟಿ; 108 ಕಾಯಿ ಗಣಹೋಮ, ರಂಗಪೂಜೆ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕೊಕ್ಕಡ: ಬಯಲು ಆಲಯ ಗಣಪ ...
ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕ ಹಾಗೂ ದ. ಕ. ಜಿಲ್ಲಾ ಉಪ ವಲಯಾರಣ್ಯಾಧಿಕಾರಿಗಳ ಸಂಘ, ಮತ್ತು ದ.ಕ. ಜಿಲ್ಲಾ ಅರಣ್ಯ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘದ ಮಹಾಸಭೆ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘದ ಮಹಾಸಭೆ

ವಿಕಲಚೇತನರಿಗೆ ಸವಲತ್ತು ವಿತರಣೆ, ಕ್ರೀಡಾ–ಶೈಕ್ಷಣಿಕ ಸಾಧಕರಿಗೆ ಸನ್ಮಾನ; ‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆ ನೆಲ್ಯಾಡಿ: ನಾಲ್ಕು ವರ್ಷಗಳ ಹಿಂದೆ ನೆಲ್ಯಾಡಿಯಲ್ಲಿ ಆರಂಭಗೊಂಡ ಕಾಮಧೇನು ಮಹಿಳಾ ಸಹಕಾರ ...
ನೆಲ್ಯಾಡಿ: ಕಾಂಚನದಲ್ಲಿ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಕಾಂಚನ: 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ನೆಲ್ಯಾಡಿ: ಕಾಂಚನ ವಿಕ್ರಂ ಯುವಕ ಮಂಡಲದ ಆಶ್ರಯದಲ್ಲಿ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಕಾಂಚನ ವೆಂಕಟ ಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಯ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾಂಚನ ...
ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಸೃಷ್ಟಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಅವರ ಅಧ್ಯಕ್ಷತೆಯಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ...
ಕೊಕ್ಕಡ: ಕಾರು–ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಕೊಕ್ಕಡ: ಕಾರು–ಬಸ್ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕೆ ಎಂಬಲ್ಲಿ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಸಫಾರಿ ಕಾರು ಮುಖಾಮುಖಿ ಡಿಕ್ಕಿಯಾಗಿ, ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರು ...
shali kk

ಇಚ್ಲಂಪಾಡಿ:36 ವರ್ಷಗಳ ಸೇವೆಯ ಬಳಿಕ ಅಂಗನವಾಡಿ ಕಾರ್ಯಕರ್ತೆ ಶಾಲಿ ಕೆ.ಕೆ. ನಿವೃತ್ತಿ

ವಿಶೇಷ ವರದಿ / ಸ್ಥಳೀಯ ಸುದ್ದಿ 📅 ಸೆಪ್ಟೆಂಬರ್ 11, 2026 ಇಚ್ಲಂಪಾಡಿ: 36 ವರ್ಷಗಳ ಸೇವೆಯ ಬಳಿಕ ಅಂಗನವಾಡಿ ಕಾರ್ಯಕರ್ತೆ ಶಾಲಿ ಕೆ.ಕೆ. ನಿವೃತ್ತಿ ಬೀಡುಬೈಲು ...
ಪುದುವೆಟ್ಟು: ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ; 7ನೇ ಕರಡು ಅಧಿಸೂಚನೆ ವಿರೋಧಿಸಿ ಆಕ್ಷೇಪಣಾ ಪತ್ರ ಸಲ್ಲಿಕೆ

ಪುದುವೆಟ್ಟು: ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ; 7ನೇ ಕರಡು ಅಧಿಸೂಚನೆ ವಿರೋಧಿಸಿ ಆಕ್ಷೇಪಣಾ ಪತ್ರ ಸಲ್ಲಿಕೆ

ಪುದುವೆಟ್ಟು: ಕಸ್ತೂರಿರಂಗನ್ ವರದಿ ಹಾಗೂ ಅದರ ಆಧಾರದಲ್ಲಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡುವ ಕ್ರಮವನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ...
ಶಿಶಿಲ: ಚಂದ್ರಪುರ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆ

ಶಿಶಿಲ: ಚಂದ್ರಪುರ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿ ಹಾಗೂ ವಿಜೃಂಭಣೆಯಿಂದ ...
ನೆಲ್ಯಾಡಿ: ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ನೆಲ್ಯಾಡಿ: ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಲಯ ತರಬೇತಿದಾರ ಜೆಸಿ ...
ಬೈಕ್ ಡಿಕ್ಕಿ: ಸ್ಕೂಟರ್ ಸವಾರ ಮಹಿಳೆಗೆ ಗಾಯ

ಸ್ಕೂಟರ್‌ಗೆ ಬೈಕ್ ಡಿಕ್ಕಿ: ನೆಲ್ಯಾಡಿಯ ಮಹಿಳೆಗೆ ಗಾಯ

ಕಡಬ: ಸ್ಕೂಟರ್‌ಗೆ ಹಿಂದಿನಿಂದ ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹಿಳೆ ಗಾಯಗೊಂಡು, ಬೈಕ್ ಸವಾರ ಸ್ಥಳದಿಂದ ಪರಾರಿಯಾದ ಘಟನೆ ಸೆ.9ರಂದು ಬೆಳಗ್ಗೆ ಬಲ್ಯ ...
ನೆಲ್ಯಾಡಿ: ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶೌರ್ಯ ಸ್ವಯಂಸೇವಕರಿಂದ ಸ್ವಚ್ಛತಾ ಶ್ರಮದಾನ

ನೆಲ್ಯಾಡಿ: ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶೌರ್ಯ ಸ್ವಯಂಸೇವಕರಿಂದ ಸ್ವಚ್ಛತಾ ಶ್ರಮದಾನ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.) ಕಡಬ ತಾಲೂಕು, ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿಯ ...
ಶಿರಾಡಿ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ -ಮನವಿ ಸಲ್ಲಿಕೆ

ಶಿರಾಡಿ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ -ಮನವಿ ಸಲ್ಲಿಕೆ

ನೆಲ್ಯಾಡಿ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸೆ.10ರಂದು ಸಂಜೆ ಶಿರಾಡಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರಕಾರಕ್ಕೆ ...
ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ನುಡಿನಮನ ಕಾರ್ಯಕ್ರಮ

ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ನುಡಿನಮನ ಕಾರ್ಯಕ್ರಮ

ಸಮಾಜಸೇವೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಅಲ್ಪಾಯುಷ್ಯದಲ್ಲೇ ಅಗಲಿರುವುದು ಸಮಾಜಕ್ಕೆ ತುಂಬಲಾರದ ನಷ್ಟ ನೆಲ್ಯಾಡಿ: ಆ.15ರಂದು ನಿಧನರಾದ ನೆಲ್ಯಾಡಿ ಗ್ರಾಮದ ಕೆಳಗಿನಪರಾರಿ ನಿವಾಸಿ ಹಾಗೂ ವಿವಿಧ ಸಂಘಟನೆಗಳಲ್ಲಿ ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪೋಕ್ಸ್ ಪ್ರಕರಣದ ಆರೋಪಿ ಕಾಪಿನಬಾಗಿಲು ರಮೇಶನ ಬಂಧನ; 14 ದಿನ ನ್ಯಾಯಾಂಗ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪೋಕ್ಸ್ ಪ್ರಕರಣದ ಆರೋಪಿ ಕಾಪಿನಬಾಗಿಲು ರಮೇಶನ ಬಂಧನ; 14 ದಿನ ನ್ಯಾಯಾಂಗ ಬಂಧನ

ನೆಲ್ಯಾಡಿ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ...
ಸೆ.12ರಂದು ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಮಹಾಸಭೆ

ಸೆ.12ರಂದು ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಮಹಾಸಭೆ – ವಿಕಲಚೇತನರಿಗಾಗಿ ‘ಆಸರೆ’ ಕಾರ್ಯಕ್ರಮ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ, ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆಯು ಸೆ.12ರಂದು ಶನಿವಾರ ನಡೆಯಲಿದ್ದು, ಮಹಾಸಭೆಯ ಬಳಿಕ ಬೆಳ್ಳಿಗ್ಗೆ 11 ಗಂಟೆಗೆ ವಿಕಲಚೇತನರಿಗಾಗಿ ‘ಆಸರೆ’ ಎಂಬ ...
ಪುದುವೆಟ್ಟಿನಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಪುದುವೆಟ್ಟು: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.9ರಂದು ಸಂಜೆ ನಡೆದಿದೆ. ಮೃತರನ್ನು ಅಣ್ಣಿ ...
ನೆಲ್ಯಾಡಿ: ವ್ಯಸನ ಮುಕ್ತ ಭಾರತ: ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ನೆಲ್ಯಾಡಿ: ವ್ಯಸನ ಮುಕ್ತ ಭಾರತ: ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ನೆಲ್ಯಾಡಿ: ಜೆಸಿ ನೆಲ್ಯಾಡಿ ವತಿಯಿಂದ ಕೊಣಾಲು ಸರ್ಕಾರಿ ಪ್ರೌಢಶಾಲೆಯಲ್ಲಿ “ವ್ಯಸನ ಮುಕ್ತ ಭಾರತ” ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ನೆಲ್ಯಾಡಿ ಅಧ್ಯಕ್ಷೆ ...
ಕಡಬ: ಸುಸ್ಥಿರ ಸಮಾಜಕ್ಕಾಗಿ ಹೆಜ್ಜೆ; ನಿವೃತ್ತ ಸೈನಿಕರು ಮತ್ತು ಜೇಸಿ ಸದಸ್ಯರಿಂದ ಕಾಲ್ನಡಿಗೆ ಜಾಥಾ

ಕಡಬ: ಸುಸ್ಥಿರ ಸಮಾಜಕ್ಕಾಗಿ ಹೆಜ್ಜೆ; ನಿವೃತ್ತ ಸೈನಿಕರು ಮತ್ತು ಜೇಸಿ ಸದಸ್ಯರಿಂದ ಕಾಲ್ನಡಿಗೆ ಜಾಥಾ

ಕಡಬ: ಆರೋಗ್ಯಕರ ಹಾಗೂ ಸುಸ್ಥಿರ ಸಮಾಜ ನಿರ್ಮಾಣದ ಸಂದೇಶದೊಂದಿಗೆ ಜೇಸಿಐ ಕಡಬ ಕದಂಬದ ವತಿಯಿಂದ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಮಾಜಿ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಉಪ್ಪಿನಂಗಡಿ ವಲಯ ಮಟ್ಟದ ಬಾಲಕ–ಬಾಲಕಿಯರ ವಾಲಿಬಾಲ್ ಪಂದ್ಯಾಟ ...
ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು; ಪೊಲೀಸರೊಂದಿಗೆ ವಾಗ್ವಾದ — ಒಂದು ತಿಂಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸಿ ಕ್ರಮದ ಭರವಸೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ...
ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ತೆನೆ ಹಬ್ಬ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ತೆನೆ ಹಬ್ಬ

ಕೊಕ್ಕಡ: ಕರಾವಳಿ ಕೊಂಕಣಿ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಮೊಂತಿ ಫೆಸ್ತ್ (ತೆನೆ ಹಬ್ಬ)ವನ್ನು ಸೆ. 8ರಂದು ಕೊಕ್ಕಡ ಸಂತ ಜೋನರ ದೇವಾಲಯದಲ್ಲಿ ಸಾಂಪ್ರದಾಯಿಕ ...
ಕೌಕ್ರಾಡಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮನವಿ

ಕೌಕ್ರಾಡಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮನವಿ

ನೆಲ್ಯಾಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ 7ನೇ ಕರಡು ಅಧಿಸೂಚನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಕೌಕ್ರಾಡಿ ಹಾಗೂ ...
ನೆಲ್ಯಾಡಿ:ಅಂಗನವಾಡಿ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ

ನೆಲ್ಯಾಡಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ

ನೆಲ್ಯಾಡಿ: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಬೀಡುಬೈಲು ಅಂಗನವಾಡಿ ಕೇಂದ್ರದಲ್ಲಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಹಾಗೂ ...
ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗೋಳಿತ್ತೊಟ್ಟು ಗ್ರಾಮಸ್ಥರ ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗೋಳಿತ್ತೊಟ್ಟು ಗ್ರಾಮಸ್ಥರ ಪ್ರತಿಭಟನೆ

ನೆಲ್ಯಾಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಮಂಗಳವಾರದಂದು ಗೋಳಿತ್ತೋಟ್ಟು ಗ್ರಾಮ ಪಂಚಾಯತ್ ...
ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗೆ ಮುಂಬಡ್ತಿ, ವರ್ಗಾವಣೆ

ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗೆ ಮುಂಬಡ್ತಿ, ವರ್ಗಾವಣೆ

ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಬಡ್ತಿ ಹೊಂದಿ ಬೇರೆಡೆಗೆ ವರ್ಗಾವಣೆಗೊಂಡಿದ್ದಾರೆ. ಪ್ರಾಥಮಿಕ ಆರೋಗ್ಯ ...
ನಾಳೆ ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

ನಾಳೆ ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

51ಕ್ಕೂ ಅಧಿಕ ಸಂಘ-ಸಂಸ್ಥೆಗಳ ಬೆಂಬಲ; ಜಿಲ್ಲಾಧಿಕಾರಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ–ಬಿ.ಸಿ.ರೋಡ್ ನಡುವಿನ ...
ಗೋಳಿತ್ತೊಟ್ಟು: ಅನಾರೋಗ್ಯದಿಂದ 2ನೇ ತರಗತಿ ಬಾಲಕ ನಿಧನ

ಗೋಳಿತ್ತೊಟ್ಟು: ಅನಾರೋಗ್ಯದಿಂದ 2ನೇ ತರಗತಿ ಬಾಲಕ ನಿಧನ

ಗೋಳಿತ್ತೊಟ್ಟು: ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಡೆಬ್ಬೇಲಿ ಗಣೇಶ ನಿವಾಸದ ಕುಶಾನ್ ಗೌಡ (7) ಸೆ.7ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು ...
ಉಪ್ಪಿನಂಗಡಿ: ದ್ವಿತೀಯ ದರ್ಜೆ ಸಹಾಯಕಿ ಉಷಾಕಿರಣ ಅವರಿಗೆ ಬೀಳ್ಕೊಡುಗೆ

ಉಪ್ಪಿನಂಗಡಿ: ದ್ವಿತೀಯ ದರ್ಜೆ ಸಹಾಯಕಿ ಉಷಾಕಿರಣ ಅವರಿಗೆ ಬೀಳ್ಕೊಡುಗೆ

ಉಪ್ಪಿನಂಗಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯವರ ಕಚೇರಿಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾಕಿರಣ. ಬಿ. ಅವರು ಮಂಗಳೂರು ವೃತ್ತ ಅರಣ್ಯ ಕಚೇರಿಗೆ ...
ನೆಲ್ಯಾಡಿ ಜೆಸಿ ಸಪ್ತಾಹಕ್ಕೆ ಚಾಲನೆ; ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಣೆ

ನೆಲ್ಯಾಡಿ ಜೆಸಿ ಸಪ್ತಾಹಕ್ಕೆ ಚಾಲನೆ; ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಣೆ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ನೆಲ್ಯಾಡಿಯ ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಿಸುವ ಕಾರ್ಯಕ್ರಮ ಭಾನುವಾರದಂದು ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್‌ನಲ್ಲಿ ...
ಬಜತ್ತೂರು ಶೌರ್ಯ ತಂಡದ ಮಾನವೀಯ ಸೇವೆ; ಬಡಮಹಿಳೆಗೆ ನೂತನ ಮನೆ ಹಸ್ತಾಂತರ

ಬಜತ್ತೂರು ಶೌರ್ಯ ತಂಡದ ಮಾನವೀಯ ಸೇವೆ; ಬಡಮಹಿಳೆಗೆ ನೂತನ ಮನೆ ಹಸ್ತಾಂತರ

ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ತಂಡ ಉಪ್ಪಿನಂಗಡಿ ಬಜತ್ತೂರು ಘಟಕದ ವತಿಯಿಂದ ಬಜತ್ತೂರು ಗ್ರಾಮದ ಮಣ್ಣಿಮೇರು ಎಂಬಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ಬಡ ಮಹಿಳೆ ಜಾನಕಿ ಎಂಬವರಿಗೆ ನಿರ್ಮಿಸಲಾದ ...
ಕಾಂಚನ ಶಾಲೆಯ ಹ್ಯಾಂಡ್‌ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾಂಚನ ಶಾಲೆಯ ಹ್ಯಾಂಡ್‌ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ಪ್ರಾಥಮಿಕ ಶಾಲೆಯ ಬಾಲಕಿಯರಿಗೆ ದ್ವಿತೀಯ ಸ್ಥಾನ ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಮಹಾಸಭೆ: 1.69ಕೋಟಿ ಲಾಭ 13% ಡಿವಿಡೆಂಟ್

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಮಹಾಸಭೆ: 1.69ಕೋಟಿ ಲಾಭ 13% ಡಿವಿಡೆಂಟ್

ಸದಸ್ಯರು ಸಮಗ್ರ ಕೃಷಿಯ ಕಡೆ ಗಮನಹರಿಸಬೇಕು -ರಾಘವೇಂದ್ರ ನಾಯಕ್ ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2025- 2026ನೇ ಸಾಲಿನ ವಾರ್ಷಿಕ ಮಹಾಸಭೆಯು ...
ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 75ರ ಸಂಭ್ರಮ

ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 75ರ ಸಂಭ್ರಮ

‘ಸಂಕಲ್ಪ @ 75’ ಕಾರ್ಯಕ್ರಮಕ್ಕೆ ಚಾಲನೆ; ಪೂರ್ವ ವಿದ್ಯಾರ್ಥಿಗಳ ಸಮಾಗಮ, ನಿವೃತ್ತ ಶಿಕ್ಷಕರಿಗೆ ಗುರುವಂದನೆ ನೆಲ್ಯಾಡಿ: ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 75ನೇ ವರ್ಷದ ಸಂಭ್ರಮಾಚರಣೆ ಹಾಗೂ ...
ಪ್ಲಾಟಿಂಗ್‌ಗೆ ವಿಳಂಬ, ಅಂಗನವಾಡಿ ಮೀಸಲು ಜಾಗ ಒತ್ತುವರಿ!

ಪ್ಲಾಟಿಂಗ್‌ಗೆ ವಿಳಂಬ, ಅಂಗನವಾಡಿ ಮೀಸಲು ಜಾಗ ಒತ್ತುವರಿ!

ಸರ್ವೆ ನಂ.186/1 ಜಮೀನಿನ ಪ್ಲಾಟಿಂಗ್‌ಗೆ ಗ್ರಾಮಸ್ಥರ ಆಗ್ರಹ; ತಿಂಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಎಚ್ಚರಿಕೆ ನೆಲ್ಯಾಡಿ: ಗ್ರಾಮದ ಸರ್ವೆ ನಂ.186/1ರ ಜಮೀನಿನ ಪ್ಲಾಟಿಂಗ್‌ಗೆ 35 ವರ್ಷ ಕಳೆದರೂ ...
ಗುರುವಿನ ಮಾರ್ಗದರ್ಶನವೇ ಯಶಸ್ಸಿನ ಮೆಟ್ಟಿಲು: ಶಿವಾನಂದ ಆಚಾರ್ಯ

ಗುರುವಿನ ಮಾರ್ಗದರ್ಶನವೇ ಯಶಸ್ಸಿನ ಮೆಟ್ಟಿಲು: ಶಿವಾನಂದ ಆಚಾರ್ಯ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ನೆಲ್ಯಾಡಿ: ಗುರುಗಳನ್ನು ದೇವರ ಸ್ಥಾನದಲ್ಲಿ ಇಟ್ಟು ಗೌರವಿಸಿ ಆರಾಧಿಸಬೇಕು. ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವರೇ ...

ನೆಲ್ಯಾಡಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಂತ ಜಾರ್ಜ್ ಶಾಲೆಯ ತೋಮಸ್ ಎಂ.ಐ. ಆಯ್ಕೆ

23 ವರ್ಷಗಳ ಶೈಕ್ಷಣಿಕ ಸೇವೆ, ಬಡ ವಿದ್ಯಾರ್ಥಿಗಳಿಗೆ ನೆರವು, ಶಾಲಾ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿಯ ಸಂತ ಜಾರ್ಜ್ ...
ganeshotsava-ichilampady

ಇಚ್ಲಂಪಾಡಿ 14ನೇ ವರ್ಷದ ಶ್ರೀ ಗಣೇಶೋತ್ಸವ: ಸಡಗರದ ಸಿದ್ಧತೆ

ಧಾರ್ಮಿಕ / ವಿಶೇಷ ಸುದ್ದಿ 📅 ಸೆಪ್ಟೆಂಬರ್ 04, 2026 ಇಚ್ಲಂಪಾಡಿ 14ನೇ ವರ್ಷದ ಶ್ರೀ ಗಣೇಶೋತ್ಸವ: ಸಡಗರದ ಸಿದ್ಧತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಪಿಕ್‌ಅಪ್ ವಾಹನ, ಡೀಸೆಲ್ ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೆ.3ರಂದು ಮುಂಜಾನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಸಮೀಪ ಬೊಲೆರೋ ಪಿಕ್‌ಅಪ್ ವಾಹನ ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ವಾಹನದ ಬಳಿ ಮೂವರು ವ್ಯಕ್ತಿಗಳು ಮುಖ ಮುಚ್ಚಿಕೊಂಡು ನಿಂತಿದ್ದುದನ್ನು ಗಮನಿಸಿದ ಪೊಲೀಸರು ಅವರತ್ತ ತೆರಳಿದಾಗ ಆರೋಪಿಗಳು ಕತ್ತಲೆಯ ಪ್ರಯೋಜನ ಪಡೆದು ಓಡಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ರಾತ್ರಿ ವೇಳೆ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ಗಳಿಂದ ಇಂಧನ ಕಳವು ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮದ ಜೈಮುತ್ತ(23) ಹಾಗೂ ಮುತ್ತು(28) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಮಹಾದೇವ ಟಿ.ಕೆ. ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆರೋಪಿಗಳ ಮಾಹಿತಿಯಂತೆ ಪೊಲೀಸರು ನಡೆಸಿದ ಮಹಜರಿನಲ್ಲಿ ಸುಮಾರು 20 ಲೀಟರ್ ಡೀಸೆಲ್ ತುಂಬಿದ್ದ 35 ಲೀಟರ್ ಸಾಮರ್ಥ್ಯದ ಕ್ಯಾನ್, 39 ಖಾಲಿ ಕ್ಯಾನ್‌ಗಳು, ಡೀಸೆಲ್ ಕಳವುಗೆ ಬಳಸುವ ರಬ್ಬರ್ ಪೈಪ್, ಟಾರ್ಪಲ್ ಹಾಗೂ ಬೊಲೆರೋ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನದ ಮೌಲ್ಯ ಸುಮಾರು ₹5 ಲಕ್ಷ, ಡೀಸೆಲ್ ಮೌಲ್ಯ ₹2 ಸಾವಿರ ಹಾಗೂ ಕ್ಯಾನ್‌ಗಳ ಮೌಲ್ಯ ₹6 ಸಾವಿರ ಎಂದು ಅಂದಾಜಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗರಾಜ್ ಹೆಚ್.ಇ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಕೆ.ಪಿ, ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ರವಿರಾಜ್ ಮತ್ತು ಸಂತೋಷ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ: ಹೆದ್ದಾರಿ ಬದಿ ಡೀಸೆಲ್ ಕಳವು ನಡೆಸುತ್ತಿದ್ದ ಬೃಹತ್ ಜಾಲ ಪತ್ತೆ, ಇಬ್ಬರ ಬಂಧನ

ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಪರಿಕರಗಳು ಪೊಲೀಸರ ವಶಕ್ಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ...
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನ ದಿನಾಚರಣೆ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನ ದಿನಾಚರಣೆ

ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು 24ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ನೆಲ್ಯಾಡಿ ಶಾಖೆಯಲ್ಲಿ ಬುಧವಾರ ಸ್ಥಾಪನ ದಿನಾಚರಣೆಯನ್ನು ...
ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ...
ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ: ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ

ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ: ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ

ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಕಾನೂನು ನಿಯಮಗಳು ಹಾಗೂ ಸಂಚಾರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ...
ಕೊಕ್ಕಡ: ಆನೆ ಹಾವಳಿ ತಡೆಗೆ ಸೌತಡ್ಕ ಮಹಾಗಣಪತಿ ದೇವರಿಗೆ ಅರಣ್ಯ ಇಲಾಖೆಯಿಂದ ರಂಗಪೂಜೆ

ಕೊಕ್ಕಡ: ಆನೆ ಹಾವಳಿ ತಡೆಗೆ ಸೌತಡ್ಕ ಮಹಾಗಣಪತಿ ದೇವರಿಗೆ ಅರಣ್ಯ ಇಲಾಖೆಯಿಂದ ರಂಗಪೂಜೆ

ಕೊಕ್ಕಡ: ಆನೆಗಳ ಹಾವಳಿಯಿಂದ ಸಾರ್ವಜನಿಕರು, ಕೃಷಿಕರು ಹಾಗೂ ಅವರ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ, ಆನೆ ಹಾವಳಿ ನಿಯಂತ್ರಣಕ್ಕೆ ಬಂದು ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಪ್ರಾರ್ಥಿಸಿ ...
ಕಡಬ ತಾಲೂಕು ಭಜನಾ ಪರಿಷತ್ ಸಭೆ

ಕಡಬ ತಾಲೂಕು ಭಜನಾ ಪರಿಷತ್ ಸಭೆ

ಧರ್ಮಸ್ಥಳ ಭಜನಾ ಕಮ್ಮಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಲು ಕರೆ ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್, ಕಡಬ ತಾಲೂಕು ಭಜನಾ ...

ನೆಲ್ಯಾಡಿ, ಶಿರಾಡಿ, ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ದಾಳಿದಾಖಲೆಗಳ ಪರಿಶೀಲನೆ

ನೆಲ್ಯಾಡಿ: ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳ ಕಚೇರಿಗಳಿಗೆ ಭೇಟಿ ...
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ, ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮುಕ್ಕ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನೆಲ್ಯಾಡಿ ...

ನೆಲ್ಯಾಡಿ ಸಹಕಾರ ಸಂಘ ₹698.72 ಕೋಟಿ ವ್ಯವಹಾರ; ₹11.93 ಕೋಟಿ ನಿವ್ವಳ ಲಾಭ

ಸದಸ್ಯರಿಗೆ ಶೇ.10.5 ಡಿವಿಡೆಂಡ್ ಘೋಷಣೆ | ಶೇ.100 ಸಾಲ ವಸೂಲಾತಿ ಸಾಧನೆ ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ ...
ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಓಣಂ ಹಾಗೂ ಈದ್ ಮಿಲಾದ್ ಆಚರಣೆ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಓಣಂ ಹಾಗೂ ಈದ್ ಮಿಲಾದ್ ಆಚರಣೆ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮಾಂಟೆಸ್ಸರಿ ಪ್ರಶಿಕ್ಷಣಾರ್ಥಿಗಳಿಂದ ಓಣಂ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಸಂಭ್ರಮ ಮತ್ತು ಸೌಹಾರ್ದತೆಯಿಂದ ಭಾನುವಾರದಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು ಓಣಂ ಹಾಗೂ ಈದ್ ...
ನೆಲ್ಯಾಡಿ: ಬೆಥನಿ ಐಟಿಐನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ನೆಲ್ಯಾಡಿ: ಬೆಥನಿ ಐಟಿಐನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ನೆಲ್ಯಾಡಿ: ಪ್ರತಿಯೊಬ್ಬರ ಜೀವನದಲ್ಲಿಯೂ ಹೊಸ ಕನಸುಗಳು, ಹೊಸ ಭರವಸೆಗಳು ಹಾಗೂ ಹೊಸ ಆಲೋಚನೆಗಳು ಇರುತ್ತವೆ. ಸಂಸ್ಥೆಗೆ ನೂತನವಾಗಿ ಆಗಮಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಹೊಸ ಕನಸು, ಹೊಸ ಯೋಜನೆ, ...
ನೆಲ್ಯಾಡಿ: ಪಿಎಂಶ್ರೀ ಸ್ಕೂಲ್ ವಿದ್ಯಾರ್ಥಿಗಳ ಖೋ-ಖೋ ತಂಡಗಳ ತಾಲೂಕು ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಪಿಎಂಶ್ರೀ ಸ್ಕೂಲ್ ವಿದ್ಯಾರ್ಥಿಗಳ ಖೋ-ಖೋ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ, ನೆಲ್ಯಾಡಿಯಲ್ಲಿ ನಡೆದ ಅಂಡರ್–14 ಉಪ್ಪಿನಂಗಡಿ ವಲಯ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ಬಾಲಕ ಹಾಗೂ ...
ನೆಲ್ಯಾಡಿ: ಶಾಲೆಯಲ್ಲಿ ಕೈತೋಟ ನಿರ್ಮಾಣ, ಸ್ವಚ್ಛತಾ ಶ್ರಮದಾನ

ನೆಲ್ಯಾಡಿ: ಶಾಲೆಯಲ್ಲಿ ಕೈತೋಟ ನಿರ್ಮಾಣ, ಸ್ವಚ್ಛತಾ ಶ್ರಮದಾನ

ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವ್ಯಾಪ್ತಿಯ ನೆಲ್ಯಾಡಿ ಶೌರ್ಯ ...
₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ

ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ

₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ...
ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ

ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಬೃಹತ್ ಪ್ರತಿಭಟನೆ ನೂರಕ್ಕೂ ಅಧಿಕ ಮಂದಿ ...
ನೆಲ್ಯಾಡಿಯಲ್ಲಿ ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ 137ನೇ ಸಂಚಿಕೆ ವೀಕ್ಷಣೆ

ನೆಲ್ಯಾಡಿಯಲ್ಲಿ ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ 137ನೇ ಸಂಚಿಕೆ ವೀಕ್ಷಣೆ

ನೆಲ್ಯಾಡಿಯಲ್ಲಿ ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ 137ನೇ ಸಂಚಿಕೆ ವೀಕ್ಷಣೆ ನೆಲ್ಯಾಡಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ‘ಮನ್ ಕೀ ಬಾತ್’ನ ...
ಆ.30ರಂದು ಶ್ರೀ ಶಬರೀಶ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ

ನೆಲ್ಯಾಡಿ: ಆ.30ರಂದು ಶ್ರೀ ಶಬರೀಶ ಬಯಲು ರಂಗ ಮಂಟಪಕ್ಕೆ ಶಿಲಾನ್ಯಾಸ

          ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ–ಕೌಕ್ರಾಡಿ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಶಬರೀಶ ಬಯಲು ರಂಗ ಮಂಟಪದ ...
ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

          ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ., ನೆಲ್ಯಾಡಿ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸಹಯೋಗದಲ್ಲಿ ಶ್ರೀ ...
17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

ನೆಲ್ಯಾಡಿ: 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

          ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ದೋಂತಿಲದ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ನೆಲ್ಯಾಡಿಯ ಮಾತೃ ಭಜನಾ ...
ಕೊಕ್ಕಡ: ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

ಕೊಕ್ಕಡ: ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

          ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ನೆಲ್ಯಾಡಿ: ಜಯಾನಂದ ಬಂಟ್ರಿಯಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

          ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಆ.15ರಂದು ನಿಧನರಾದ ನೆಲ್ಯಾಡಿಯ ಸಮಾಜಸೇವಕ ಜಯಾನಂದ ಬಂಟ್ರಿಯಾಲ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಗುರುವಾರ ಉಪ್ಪಿನಂಗಡಿ ...
ನಾಳೆ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

ನಾಳೆ ನೆಲ್ಯಾಡಿಯ ಶ್ರೀರಾಮ ವಿದ್ಯಾಲಯದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

          ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ ದೋಂತಿಲ ಹಾಗೂ ಮಾತೃ ಮಂಡಳಿ ನೆಲ್ಯಾಡಿ ...
ನಾಳೆ ನೆಲ್ಯಾಡಿಯಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಆ.28ರಂದು ನೆಲ್ಯಾಡಿಯಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

          ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ., ನೆಲ್ಯಾಡಿ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸಹಯೋಗದಲ್ಲಿ ಶ್ರೀ ...
ಇಚ್ಲಂಪಾಡಿ: ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ

ಸೌಜನ್ಯಾ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

          ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯಾ ಅವರ ಮನೆಗೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರು ...
ಇಚ್ಲಂಪಾಡಿ: ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ

ಇಚ್ಲಂಪಾಡಿ: ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ

          ಇಚ್ಲಂಪಾಡಿ: ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ತರಗತಿಯ ಪುಟಾಣಿ ಮಕ್ಕಳ ಅನುಕೂಲಕ್ಕಾಗಿ ನಿಡ್ಯಡ್ಕದ ...

Leave a Reply

error: Content is protected !!