ಕೊಕ್ಕಡ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ

ನೆಲ್ಯಾಡಿಯಲ್ಲಿ ತುರ್ತು ಉದ್ಯೋಗಾವಕಾಶ: ಔಷಧ ವಿತರಣೆ, ಕಂಪ್ಯೂಟರ್ ಬಿಲ್ಲಿಂಗ್ ಸಿಬ್ಬಂದಿ ಬೇಕಾಗಿದ್ದಾರೆ
ಕೊಕ್ಕಡ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿಯಲ್ಲಿ ಕಳೆದ 29 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಐದನೇ ನೂತನ ಶಾಖೆ ಗುರುವಾರ ಕೊಕ್ಕಡದ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಂಡಿತು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ದ.ಕ. ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಕರ್ನಾಟಕವನ್ನು ಸಹಕಾರ ಕ್ಷೇತ್ರದ ತೊಟ್ಟಿಲು ಎಂದು ಕರೆಯಲಾಗುತ್ತದೆ. ರಾಷ್ಟ್ರೀಕೃತ ಬ್ಯಾಂಕುಗಳಿಗಿಂತಲೂ ಗ್ರಾಮೀಣ ಜನರಿಗೆ ಸುಲಭವಾಗಿ ತಲುಪುವ ರೀತಿಯಲ್ಲಿ ಸಹಕಾರಿ ಸಂಘಗಳು ಜನಪರ ಸೇವೆ ಸಲ್ಲಿಸುತ್ತಿವೆ. ಜನರ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್‌ನ ಧರ್ಮಗುರು ವಂ.ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು ಸಹಕಾರಿ ಸಂಘಗಳು ಜನರ ಆರ್ಥಿಕ ಪ್ರಗತಿಗೆ ನೆರವಾಗುವುದರ ಜೊತೆಗೆ, ತುರ್ತು ಸಂದರ್ಭಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಉತ್ತಮ ಸೇವೆ ಸಲ್ಲಿಸುತ್ತಿವೆ. ಜನರು ಸಣ್ಣ ಮೊತ್ತದಿಂದಲೇ ಉಳಿತಾಯದ ಅಭ್ಯಾಸ ಬೆಳೆಸಿಕೊಂಡರೆ ಅದು ಭವಿಷ್ಯದಲ್ಲಿ ಆರ್ಥಿಕ ಭದ್ರತೆಗೆ ಸಹಕಾರಿಯಾಗುತ್ತದೆ. ಪರಸ್ಪರ ಸಹಾಯ ಮತ್ತು ಸೇವಾ ಮನೋಭಾವದ ಮೂಲಕ ಸಹಕಾರಿ ಸಂಘಗಳು ದೇಶದ ಪ್ರಗತಿಗೆ ಕೈಜೋಡಿಸುತ್ತಿವೆ ಎಂದರು.

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆನ್ರಿ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ. ಅವರು ಗಣಕಯಂತ್ರವನ್ನು ಉದ್ಘಾಟಿಸಿದರು. ಕೊಕ್ಕಡ ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ಅಬ್ದುಲ್ ರಾಝಿಕ್ ಆಲ್ ಖಾಸಿಮಿ ಅವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

ಸಮ್ಯಕ್ ಕಾಂಪ್ಲೆಕ್ಸ್‌ನ ಮಾಲಕ ಪಣಿರಾಜ್ ಜೈನ್, ಇನ್ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ವಂ. ಫಾ. ಗ್ರೇಸಿಯಸ್ ಅಲ್ವಾರಿಸ್, ಸಂಸ್ಥೆಯ ಉಪಾಧ್ಯಕ್ಷ ಡೇನಿಸ್ ಸಿಕ್ವೆರ, ಹಿರಿಯ ನಿರ್ದೇಶಕ ಜೇಮ್ಸ್ ಡಿಸೋಜ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐವನ್ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು.

ಆಡಳಿತ ಮಂಡಳಿ ನಿರ್ದೇಶಕರಾದ ಜೋಸೆಫ್ ಪೀಟರ್ ಸಲ್ದಾನ್ಹ, ಹೆರಾಲ್ಡ್ ಪಿಂಟೊ, ತೋಮಸ್ ಆರ್. ನೊರೊನ್ಹ, ವಿನ್ಸೆಂಟ್ ಪ್ರಕಾಶ್ ಪಿಂಟೊ, ಅಲ್ಫೋನ್ಸ್ ರೊಡ್ರಿಗಸ್, ಪ್ರಸಾದ್ ಪಿಂಟೊ, ರಫಾಯಲ್ ವೇಗಸ್, ಪೌಲಿನ್ ರೇಗೊ, ಪ್ಲಾವಿಯಾ ಡಿಸೋಜ, ವೃತ್ತಿಪರ ನಿರ್ದೇಶಕ ರಿಯೋ ಮೈಕಲ್ ರೊಡ್ರಿಗಸ್, ವಿನಯ್ ಜೋನ್ಸನ್ ಡಿಸೋಜ, ಕೊಕ್ಕಡ ಶಾಖಾ ವ್ಯವಸ್ಥಾಪಕ ಅಜಯ್ ರೋಡ್ರಿಗಸ್, ಮುಖ್ಯ ಪ್ರವರ್ತಕ ಸಿರಿಲ್ ಪಾಯಿಸ್, ಮಾಜಿ ಅಧ್ಯಕ್ಷ ಎಲೋಸಿಯಸ್ ಲೋಬೊ, ಮಾಜಿ ಉಪಾಧ್ಯಕ್ಷರಾದ ಅಲ್ಫೋನ್ಸ್ ಫ್ರಾಂಕೋ ಮತ್ತು ಜೋಸೆಫಿನ್ ಪಿಂಟೊ, ಮಾಜಿ ನಿರ್ದೇಶಕ ರುಡಾಲ್ಫ್ ಡಿಸೋಜ ಹಾಗೂ ಜೋಕಿಂ ಕ್ರಸ್ತಾ ಭಾಗವಹಿಸಿದ್ದರು. ವಿವಿಧ ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ಸಂತ ಜೋನ್ ಬ್ಯಾಪ್ಟಿಸ್ಟ್ ಮತ್ತು ಇನ್ಫೆಂಟ್ ಜೀಸಸ್ ಚರ್ಚ್‌ಗಳ ಪಾಲನಾ ಮಂಡಳಿಯ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ವಾಳೆಯ ಗುರಿಕಾರರು ಹಾಗೂ ಕ್ರೈಸ್ತ ಬಾಂಧವರು ಉಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ:
ಕಳೆದ 25 ವರ್ಷಗಳಿಂದ ಕ್ರಿಸ್ಮಸ್ ಸಂದರ್ಭದಲ್ಲಿ ದ.ಕ.ಜಿಲ್ಲೆಯಲ್ಲಿ ಬೈಕ್‌ನಲ್ಲಿ ಸಂತ ಕ್ಲೋಸ್ ವೇಷದಲ್ಲಿ ಸಂಚರಿಸಿ ಜನಾನುರಾಗಿಯಾಗಿರುವ ವಿನ್ಸೆಂಟ್ ಮಿನೆಜೆಸ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಇಂಜಿನಿಯರ್ ಆಲೆನ್ ಡಿಸೋಜ, ಎಲೆಕ್ಟ್ರಿಷಿಯನ್ ಪ್ರದೀಪ್, ಫ್ಯಾಬ್ರಿಕೇಶನ್ ಕೆಲಸದ ಅರುಣ್ ಫೆರ್ನಾಂಡಿಸ್, ಸಿ.ಸಿ. ಕ್ಯಾಮೆರಾ ತಜ್ಞ ಲಕ್ಷ್ಮೀನಾರಾಯಣ ಹಾಗೂ ಸಾಫ್ಟ್‌ವೇರ್ ಕ್ಷೇತ್ರದ ಪ್ರಕಾಶ್ ಕೆ. ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ನೂತನ ಶಾಖೆಯಲ್ಲಿ ಪ್ರಥಮ ಉಳಿತಾಯ ಖಾತೆಯನ್ನು ಜಾನ್ಸನ್ ಗಲ್ಬಾವ್ ಅವರಿಗೆ ಹಾಗೂ ಪ್ರಥಮ ನಿರಖು ಠೇವಣಿಯನ್ನು ಜೀವನ್ ಡಿಸೋಜ ಅವರಿಗೆ ನಿರ್ದೇಶಕ ತೋಮಸ್ ಆರ್. ನೊರೊನ್ಹ ವಿತರಿಸಿದರು.

ಕೊಕ್ಕಡ ಮತ್ತು ನೆಲ್ಯಾಡಿ ಚರ್ಚ್‌ಗಳ ಪಾಲನಾ ಮಂಡಳಿ ಸದಸ್ಯರು ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದ ಜಾನ್ಸನ್ ಗಲ್ಬಾವ್, ರಿತೇಶ್ ಸ್ಟೇಲ್ಲಾ, ಪ್ರಕಾಶ್, ಮೌರಿಸ್ ಡಿಸೋಜ, ಮಾರ್ಕ್ ಡಿಸೋಜ, ವನಿತಾ ಮೊಂತೇರೋ, ಸ್ಯಾಂಡ್ರಾ ಲೋಬೊ, ಮೌರಿಸ್ ಮೊಂತೇರೋ, ಫ್ಲೋರಿನ್, ಜಾನ್ ಮೊಂತೇರೋ, ತೋಮಸ್ ಡಿಸೋಜ, ಹೆರಾಲ್ಡ್ ಡಿಸೋಜ ಹಾಗೂ ಸ್ಮಿತಾ ರೋಡ್ರಿಗಸ್ ಅವರನ್ನು ಗೌರವಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಹೆನ್ರಿ ಲೋಬೊ ಸ್ವಾಗತಿಸಿದರು. ಡಾ.ವಿಶಾಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಡೇನಿಸ್ ಸಿಕ್ವೆರ ವಂದಿಸಿದರು.

ಪುದುವೆಟ್ಟು: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

ಪುದುವೆಟ್ಟು: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

ಪುದುವೆಟ್ಟು: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ ...
ಉಜಿರೆ: ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಪ್ರಗತಿ ಪರಿಶೀಲನಾ ತಂಡ ಭೇಟಿ.

ಉಜಿರೆ: ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಗತಿ ಪರಿಶೀಲನಾ ತಂಡ ಭೇಟಿ

ಉಜಿರೆ: ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಪ್ರಗತಿ ಪರಿಶೀಲನಾ ತಂಡ ಭೇಟಿ ...
ಕೌಕ್ರಾಡಿ: ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡರಿಗೆ ಸನ್ಮಾನ

ಕೌಕ್ರಾಡಿ: ಒಕ್ಕೂಟದ ತ್ರೈಮಾಸಿಕ ಸಭೆ, ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡರಿಗೆ ಸನ್ಮಾನ

ಕೌಕ್ರಾಡಿ: ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡರಿಗೆ ಸನ್ಮಾನ ...
ಉಜಿರೆ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ

ಉಜಿರೆ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ

ಉಜಿರೆ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ ...
ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ‘ಫುಡ್ ಆ್ಯಂಡ್ ಫ್ಲೀ ಫಿಯೆಸ್ಟಾ’ ಆಹಾರ ಮತ್ತು ಉದ್ಯೋಗ ಮೇಳ

ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ‘ಫುಡ್ ಆ್ಯಂಡ್ ಫ್ಲೀ ಫಿಯೆಸ್ಟಾ’ ಆಹಾರ ಮತ್ತು ಉದ್ಯೋಗ ಮೇಳ

ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ‘ಫುಡ್ ಆ್ಯಂಡ್ ಫ್ಲೀ ಫಿಯೆಸ್ಟಾ’ ಆಹಾರ ಮತ್ತು ಉದ್ಯೋಗ ಮೇಳ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿಗೆ ಅನುದಾನ ಕೋರಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಮನವಿ

ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿಗೆ ಅನುದಾನ ಕೋರಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಮನವಿ

ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿಗೆ ಅನುದಾನ ಕೋರಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಮನವಿ ...
ನೆಲ್ಯಾಡಿ: ಮೆಲಿಷ ಮಸ್ಕರೇನಸ್‌ಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ

ನೆಲ್ಯಾಡಿ: ಮೆಲಿಷ ಮಸ್ಕರೇನಸ್‌ಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ

ನೆಲ್ಯಾಡಿ: ಮೆಲಿಷ ಮಸ್ಕರೇನಸ್‌ಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ ...
ಉಜಿರೆ:ರೋಟರಿಯ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಗೆ ಡಾ.ಜಯಕುಮಾರ್ ಶೆಟ್ಟಿ ಆಯ್ಕೆ

ಉಜಿರೆ:ರೋಟರಿಯ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಗೆ ಡಾ.ಜಯಕುಮಾರ್ ಶೆಟ್ಟಿ ಆಯ್ಕೆ

ಉಜಿರೆ:ರೋಟರಿಯ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಗೆ ಡಾ.ಜಯಕುಮಾರ್ ಶೆಟ್ಟಿ ಆಯ್ಕೆ ...
ನೆಲ್ಯಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ ...
ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ

ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ

ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ ...
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ ...
ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ

ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ

ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ ...
ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ

ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ

ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ ...
ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ ...
ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ ...
ಭಕ್ತಿಯ ಹೆಜ್ಜೆಯಲ್ಲಿ ಸಂಸ್ಕೃತಿಯ ನಡಿಗೆ: ನೆಲ್ಯಾಡಿಯಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ

ನೆಲ್ಯಾಡಿ: ಮಕ್ಕಳಿಗೆ ಕುಣಿತ ಭಜನೆ ತರಬೇತಿ ಆರಂಭ

ಭಕ್ತಿಯ ಹೆಜ್ಜೆಯಲ್ಲಿ ಸಂಸ್ಕೃತಿಯ ನಡಿಗೆ: ನೆಲ್ಯಾಡಿಯಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ...
ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ...
ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ

ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ

ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ

ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ

ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ ...
ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ

ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ

ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ ...
ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ...
ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ...
ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ

ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ

ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ ...
ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ

ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ

ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ ...
ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ ...
ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ

ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ

ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ ...
ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ...
ಕೊಕ್ಕಡ: ಕುಟುಂಬ ಸಮೇತರಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ಕೊಕ್ಕಡ: ಕುಟುಂಬ ಸಮೇತರಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ ...
ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ ...
ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ ...
ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್! ...
ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ ...
ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ! ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ ...
ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ ...
ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ ...
ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ

ಕಡಬ: ಬಿಜೆಪಿಯ ಪ್ರತಿಭಟನೆ ರಾಜಕೀಯ ಗಿಮಿಕ್, ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ

ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ ...
ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ಯಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ...
ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ ...
ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು ...
ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ ...
ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ! ...
ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ! ...
ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ ...
ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ ...
ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ ...
ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ...
ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ ...
ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್! ...
ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ

ಪ್ರೇಮಿಯನ್ನೇ ಕೊಲ್ಲಲು ಯತ್ನಿಸಿದ ಕೊಣಾಜೆಯ ಯುವಕ ಪ್ರಸಾದ್!

ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ ...
ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ಪರುಮಲ ನಗರದ ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು ...
ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ ...
ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ; 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು ...
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ ...
ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ...
ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು ...
ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು ...
ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು ...
ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ ...
ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ ...
ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ ...
ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ ...
ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ ...
₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ ...
ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ ...
ಇಚಿಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ ...
ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ

ಕಡಬ : ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ವೈಷ್ಣವಿ ರಾಜ್ಯಮಟ್ಟಕ್ಕೆ

ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ...
ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ...
ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗ್ರಿಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ ...
ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ ...
ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ ...
ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ ...
ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ

ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ

ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ ...
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ...
ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ ...
ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ ...
ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಧರ್ಮಸ್ಥಳ: ಸೌಜನ್ಯ ಪ್ರಕರಣದ ಮರುತನಿಖೆ: ಮೃತದೇಹ ಪತ್ತೆಯಾದ ಸ್ಥಳಕ್ಕೆ ಎಸ್‌ಐಟಿ ಭೇಟಿ

ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ...
ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ : ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ.

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ

ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ ...
ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ

ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ ...
ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ

ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ

ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು ...
ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು ...
ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್

ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್

ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ...

Leave a Reply

error: Content is protected !!