ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಉದನೆ ವಲಯದ ಕ್ರೈಸ್ತ ಮಕ್ಕಳ ಸಂಘಟನೆ ವತಿಯಿಂದ ಆಯೋಜಿಸಲಾದ ಪ್ರತಿಭಾ ಸಂಗಮ-2026ರಲ್ಲಿ ನೆಲ್ಯಾಡಿಯ ಸೆಂಟ್ ಅಲ್ಫೋನ್ಸಾ ಪಿಲ್ಗ್ರಿಮ್ ಚರ್ಚ್ನ ಸ್ಪರ್ಧಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ಗಮನಾರ್ಹ ಪ್ರತಿಭೆ ಪ್ರದರ್ಶಿಸಿದ ಚರ್ಚ್ನ ಮಕ್ಕಳು ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳ ಚಾಂಪಿಯನ್ಷಿಪ್ ಸೇರಿದಂತೆ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಜೂನಿಯರ್ ವಿಭಾಗದಲ್ಲಿ ರೋಸಿಲಿ ಕೂವಕಾಟ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೀನಿಯರ್ ವಿಭಾಗದಲ್ಲಿ ಜಿಸ್ನಾ ಕಲ್ಲೂರಾಪರಂಬಿಲ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದುಕೊಂಡರು. ಈ ಮೂಲಕ ನೆಲ್ಯಾಡಿ ಚರ್ಚ್ನ ಸ್ಪರ್ಧಿಗಳು ವೈಯಕ್ತಿಕ ಹಾಗೂ ತಂಡ ಸ್ಪರ್ಧೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.
ರೋಸಿಲಿ ಕೂವಕಾಟ್ ಏಕಪಾತ್ರ ನೃತ್ಯ ಸ್ಪರ್ಧೆಯಲ್ಲಿ, ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಜ್ವಲ್ ಕುಟ್ಟಿಚಿರಾ ಪೆನ್ಸಿಲ್ ರೇಖಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಲೋನಾ ಪುದುಮನಾ, ಜಿಸ್ನಾ ಕಲ್ಲೂರಾಪರಂಬಿಲ್, ಮರಿಯಾ ಪುನ್ನಾಥನಾಥ್, ಅಖಿಲ್ ತೆರುವಿಮೂಲಾ ಹಾಗೂ ಡಾಲ್ವಿನ್ ತೆಕ್ಕೆಕುಟ್ ಪ್ರಶ್ನೋತ್ತರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಲ್ಬಿನ್ ಚಾಗನಾಲ್ ಕವನ ರಚನೆ ಹಾಗೂ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಜಿಸ್ನಾ ಕಲ್ಲೂರಾಪರಂಬಿಲ್ ದ್ವಿತೀಯ ಸ್ಥಾನ, ಸ್ಯಾನ್ಮರಿ ವಾಯಪ್ಪಳ್ಳಿ ಏಕಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಜಿಸ್ನಾ ಕಲ್ಲೂರಾಪರಂಬಿಲ್ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಕುರಿಯಾಕೋಸ್ ತೆರುವಮ್ಮೂಲಾ ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಜಾಸ್ಮಿನ್ ಮ್ಯಾಲಿಲ್ ಬಣ್ಣದ ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡರು.
ಮಕ್ಕಳ ಸಾಧನೆಗೆ ತರಬೇತುದಾರರು, ಪೋಷಕರ ಸಹಕಾರ ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ನೀಡಿ ಸ್ಪರ್ಧೆಗಳಿಗೆ ಸಜ್ಜುಗೊಳಿಸುವಲ್ಲಿ ಶಿಕ್ಷಕರು, ತರಬೇತುದಾರರು ಹಾಗೂ ಪೋಷಕರ ಪಾತ್ರ ಮಹತ್ವದ್ದಾಗಿದೆ. ವಿಜೇತ ಮಕ್ಕಳ ಪರಿಶ್ರಮ, ಆಸಕ್ತಿ ಮತ್ತು ಮಾರ್ಗದರ್ಶಕರ ಸಹಕಾರದಿಂದ ನೆಲ್ಯಾಡಿ ಚರ್ಚ್ಗೆ ಈ ಮಹತ್ವದ ಸಾಧನೆ ಸಾಧ್ಯವಾಗಿದೆ. ಮಕ್ಕಳಿಗೆ ತರಬೇತಿ ನೀಡಿದ ರೊಯ್, ಸಿಸ್ಟರ್ ಆಲ್ಫಿ, ಸಿಸ್ಟರ್ ರೋಸ್ನಾ, ಉಷಾ ಯೇಸುದಾಸ್, ಅನುಷಾ ತಯ್ಯಿಲ್, ಸನೂಷಾ ಜೇಮ್ಸ್, ಪ್ರಮೋದ್ ಮಟ್ಟಂ, ಸುಜಾ ಜೇಮ್ಸ್, ಜಿತ್ತು ವಾಯಯಿಲ್, ಅಲ್ಫೋನ್ಸ ಶಾರೂನ್, ದಿಶಾ, ಪ್ರಸನ್ನ ಚಾಗನಾಲ್, ಮೇರಿ ಕಳಪ್ಪುರ, ಪ್ರೆಸ್ಟೀನ ರೊಯ್, ಟೆಸಿ ಸಜಿ, ಬಿಂದು ತಟ್ಟತ್ ಹಾಗೂ ಶೇರ್ಲಿ ಸತ್ಯನ್ ಸೇರಿದಂತೆ ಮಕ್ಕಳಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದ ಎಲ್ಲರ ಸೇವೆಯನ್ನು ಹಾಗೂ ನೆಲ್ಯಾಡಿ ಸೆಂಟ್ ಅಲ್ಫೋನ್ಸಾ ಪಿಲ್ಗ್ರಿಮ್ ಚರ್ಚ್ಗೆ ಸಮಗ್ರ ಪ್ರಶಸ್ತಿ ತಂದುಕೊಟ್ಟ ಎಲ್ಲ ವಿಜೇತ ಮಕ್ಕಳನ್ನು ಚರ್ಚ್ನ ಧರ್ಮಗುರು ವಂ.ಫಾ.ಶಾಜಿ ಮ್ಯಾಥ್ಯೂ ಅಭಿನಂದಿಸಿದರು.
ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ ...
ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್ಗೆ ಸನ್ಮಾನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ ...
ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ ...
ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್! ...
ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ ...
ಉದನೆ: ದುಶ್ಚಟಗಳಿಗೆ ಗುಡ್ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ! ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ ...
ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ ...
ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ ...
ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ ...
ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ...
ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ ...
ಸ್ಪಂದನ ಚಾರಿಟೇಬಲ್ ಟ್ರಸ್ಟ್ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು ...
ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ ...
ಮಾಣಿ ಜಂಕ್ಷನ್ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ! ...
ನೆಲ್ಯಾಡಿಯಲ್ಲಿ ಬೈಕ್ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ! ...
ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ ...
ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ ...
ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ ...
ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ...
ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ ...
ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್! ...
ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್ಗೆ ಶಿಲಾನ್ಯಾಸ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್ಗೆ ಶಿಲಾನ್ಯಾಸ ...
ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು ...
ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ ...
ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು ...
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ ...
ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ...
ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು ...
ನೆಲ್ಯಾಡಿ: ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು ...
ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು ...
ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ ...
ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ ...
ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ ...
ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ ...
ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ ...
₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ ...
ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ ...
ಇಚ್ಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ ...
ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ...
ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ...
ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ ...
ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ ...
ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ ...
ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ ...
ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ ...
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ...
ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ ...
ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ ...
ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಅಧಿಕಾರಿಯನ್ನು ಭೇಟಿಯಾದ ಹೋರಾಟ ಸಮಿತಿ* ...
ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ ...
ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ ...
ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ ...
ಯುವತಿಗೆ ಲೈಂಗಿಕ ಕಿರುಕುಳ ಆರೋಪ: 61 ವರ್ಷದ ವ್ಯಕ್ತಿ ವಶಕ್ಕೆ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು ...
ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು ...
ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ...
ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ...
ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ ...
ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ ...
ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ ...
ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ! ...
ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ ...
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು ...
ಕರ್ನಾಟಕ ಬ್ಯಾಂಕ್ನಿಂದ ಎಸ್ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ ...
ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್ಗೆ ಮುತ್ತಿಗೆ! ...
ನೆಲ್ಯಾಡಿ: ಕಾವುನಲ್ಲಿ ಸಾಮೂಹಿಕ ಯೋಗ ದುರ್ಗಾನಮಸ್ಕಾರ, ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ...
ನೆಲ್ಯಾಡಿ: ಬಡ ಮಹಿಳೆಯ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶೌರ್ಯ ಸ್ವಯಂಸೇವಕರ ಶ್ರಮದಾನ ...
ನೆಲ್ಯಾಡಿ: ಭೀಕರ ರಸ್ತೆ ಅಪಘಾತ; ಕಾರು–ಗ್ಯಾಸ್ ಟ್ಯಾಂಕರ್ ಡಿಕ್ಕಿ, 16ರ ಹರೆಯದ ವಿದ್ಯಾರ್ಥಿ ಸಾವು ...
ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ...
ಅ.22ರವರೆಗೆ ದ.ಕ. ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ...
ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸಾ ಚರ್ಚ್ಗೆ ಪ್ರತಿಭಾ ಸಂಗಮ-2026ರಲ್ಲಿ ಸಮಗ್ರ ಪ್ರಶಸ್ತಿ ...
ಬೆಳ್ತಂಗಡಿ: ಹೈಕೋರ್ಟ್ ನ್ಯಾಯಮೂರ್ತಿ ಉಷಾರಾಣಿಗೆ ಗೌರವ ಸಮರ್ಪಣೆ ...
ಡಿಜಿಟಲ್ ಜಗತ್ತಿನಲ್ಲಿ ಮಕ್ಕಳು: 'ಲಾಕ್ಡೌನ್' ಅಲ್ಲ, 'ಗೈಡೆನ್ಸ್' ಬೇಕು! ...
ಸೌತಡ್ಕ ದೇವಸ್ಥಾನದ ಮುಂಭಾಗದಲ್ಲಿ ಗಲಾಟೆ, ಮಹಿಳೆಯರ ಮೇಲಿನ ಹಲ್ಲೆ ಖಂಡನೀಯ ...
ಶಿಶಿಲ: ಗುಡ್ಡೆತೋಟದಲ್ಲಿ ಸಿಡಿಲು ಬಡಿದು ಎಂಟು ಮನೆ,ವಿದ್ಯುತ್ ಸಂಪರ್ಕಕ್ಕೆ ಹಾನಿ ...
₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
₹2 ಲಕ್ಷ ಮೌಲ್ಯದ ಚಿನ್ನದ ಕಡಗ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನೆಲ್ಯಾಡಿಯ ವಿಶ್ವನಾಥ್ ...
ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ನೆಲ್ಯಾಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕ್ರೀಡಾಕೂಟ ...
ಶಿಶಿಲ: ಭಾರೀ ಮಳೆಗೆ ಕೊಚ್ಚಿಹೋದ ವಟ್ಲ ಕಾಲುಸಂಕ; 50 ಮನೆಗಳ ಸಂಪರ್ಕ ಕಡಿತ ...
ಡಿ.6ರಂದು ಅಶ್ವತ್ಥ ಗೆಳೆಯರ ಬಳಗದ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮ ...
ಶಿಬಾಜೆ: ಸಿಡಿಲಿನ ಆಘಾತಕ್ಕೆ ಮನೆಯ ಗೋಡೆ, ಗೃಹೋಪಯೋಗಿ ವಸ್ತುಗಳಿಗೆ ಹಾನಿ; ಮೂರು ಕೋಳಿಗಳ ಸಾವು ...
ಬೆಳ್ತಂಗಡಿ: ಕ್ಲಿನಿಕ್ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಚರ್ಚ್ನಲ್ಲಿ ಜಪಾನಿನ ‘ಕಿನುಸೈಗ’ ಕಲಾಕೃತಿ ಅನಾವರಣ ...
ಇತ್ತೀಚಿನ ಸುದ್ದಿಗಳು