ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಕಾರ, ಸಂಸ್ಕೃತಿ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ: ಅಜಿತ್ ಕುಮಾರ್ ಪಾಲೇರಿ
ನೆಲ್ಯಾಡಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಮಯದ ಅಭಾವದ ನಡುವೆಯೂ ನಮ್ಮ ಹಿಂದಿನ ಸಂಸ್ಕಾರ, ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು ಹೋಗುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ವದ ಪಾತ್ರ ವಹಿಸುತ್ತಿದೆ. ಯೋಜನೆಯ ಪ್ರತಿಯೊಂದು ಕಾರ್ಯಕ್ರಮವೂ ಅರ್ಥಪೂರ್ಣವಾಗಿದ್ದು, ಜನರಲ್ಲಿ ಶಿಸ್ತು, ನಂಬಿಕೆ ಹಾಗೂ ಪರಸ್ಪರ ವಿಶ್ವಾಸವನ್ನು ಬೆಳೆಸುತ್ತದೆ. ಸುಲಭವಾಗಿ ಸಾಲ ಸೌಲಭ್ಯ ಪಡೆಯಲು ನೆರವಾಗುವ ಯೋಜನೆಯು ಜನರ ಅಭಿವೃದ್ಧಿಗೆ ಪ್ರೇರಣೆಯಾಗಿದೆ. ಸಂಸ್ಥೆಯ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಂಡು ಹೋಗುವುದು ಸದಸ್ಯರ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಅಜಿತ್ ಕುಮಾರ್ ಪಾಲೇರಿ ಹೇಳಿದರು.
ಅವರು ಶನಿವಾರ ನೆಲ್ಯಾಡಿಯ ಶ್ರೀ ಶಬರೀಶ ಕಲಾಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಡಬ ತಾಲೂಕು, ನೆಲ್ಯಾಡಿ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ಸಂಯುಕ್ತ ಆಶ್ರಯದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ-2ರ ನಿರ್ದೇಶಕ ಬಾಬು ನಾಯ್ಕ್ ಮಾತನಾಡಿ 44 ವರ್ಷಗಳನ್ನು ಪೂರೈಸಿ 45ನೇ ವರ್ಷಕ್ಕೆ ಕಾಲಿಡುತ್ತಿರುವ ಯೋಜನೆ ಕರ್ನಾಟಕದ ಸುಮಾರು 22 ಸಾವಿರ ಗ್ರಾಮಗಳಿಗೆ ವಿಸ್ತರಿಸಿದೆ. ರಾಜ್ಯದಲ್ಲಿ 6.15 ಲಕ್ಷ ಸಂಘಗಳು ಹಾಗೂ 53 ಲಕ್ಷ ಸದಸ್ಯರಿದ್ದು, ಸದಸ್ಯರ ಉಳಿತಾಯ ನಾಲ್ಕೂವರೆ ಸಾವಿರ ಕೋಟಿ ರೂ. ಮೀರಿದೆ. ನೇರವಾಗಿ ಬ್ಯಾಂಕಿನಿಂದ ಪಾಲುದಾರ ಕುಟುಂಬಗಳ ಅಭಿವೃದ್ಧಿಗೆ ಸಾಲ ಸೌಲಭ್ಯ ಕೊಡಿಸುವಂತಹ ಕೆಲಸವನ್ನು ಮಾಡಲಾಗಿದೆ. ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ಯೋಜನೆಯ ಮುಖ್ಯ ಉದ್ದೇಶ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್. ಮಾತನಾಡಿ, ಯೋಜನೆಯ ಫಲಾನುಭವಿಯಾಗಿ 20 ವರ್ಷಗಳ ಅನುಭವ ಪಡೆದಿದ್ದು, ಎಲ್ಲರ ಸಹಕಾರದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ ಎಂದರು.
ಮುಖ್ಯ ಅತಿಥಿಗಳಾಗಿ ನೆಲ್ಯಾಡಿ ಎಲೈಟ್ ರಬ್ಬರ್ ಇಂಡಸ್ಟ್ರೀಸ್ನ ಮಾಲಕ ಶಾಜಿ ವರ್ಗೀಸ್, ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ನೆಲ್ಯಾಡಿ ವರ್ತಕ ಸಂಘದ ಗೌರವಾಧ್ಯಕ್ಷ ರಫೀಕ್ ಸೀಗಲ್, ಕಡಬ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸಂತೋಷ್ ಕೇನ್ಯ, ಕಡಬ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ಅಧ್ಯಕ್ಷ ಸುಂದರ ಗೌಡ ಒಗ್ಗು, ಕಡಬ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ರಮೇಶ್ ಬಾಣಜಾಲು, ಯೋಜನೆಯ ಸಮನ್ವಯಾಧಿಕಾರಿ ಸಂತೋಷ್ ಕುಮಾರ್ ಹಾಗೂ ಕಡಬ ತಾಲೂಕು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಹಾರ್ಪಳ ಹಾಗೂ 10 ಒಕ್ಕೂಟದ ಅಧ್ಯಕ್ಷರುಗಳು ವೇದಿಕೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೆಲ್ಯಾಡಿ ವಲಯದ 10 ಒಕ್ಕೂಟಗಳಿಗೆ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೆಲ್ಯಾಡಿ ವಲಯಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಸುಪ್ರೀತಾ ರವಿಚಂದ್ರ ಹೊಸವಕ್ಲು ತಂಡದ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.
ಎಂಟು ಭಜನಾ ತಂಡಗಳಿಂದ ಕುಣಿತ ಭಜನೆ ನಡೆಯಿತು. ಸುಜ್ಞಾನ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೆರವು, ಜ್ಞಾನದೀಪ ಯೋಜನೆಯಡಿ ಆಯ್ಕೆಯಾದ ಶಿಕ್ಷಕರಿಗೆ ಮಂಜೂರು ಪತ್ರ, ವಾತ್ಸಲ್ಯ ಯೋಜನೆಯಡಿ ಮನೆ ದುರಸ್ತಿಗೆ ಸಹಾಯಧನ ಮತ್ತು ಜಯಮಂಗಳ ಕಾರ್ಯಕ್ರಮದಡಿ ವಿಕಲಚೇತನರಿಗೆ ವೀಲ್ಚೇರ್ ಹಸ್ತಾಂತರಿಸಲಾಯಿತು. ಸದಸ್ಯರಿಗೆ ಆಟೋಟ, ರಂಗೋಲಿ ಹಾಗೂ ಹೂಗುಚ್ಛ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.
ಅಶೋಕ್ ಆಚಾರ್ಯ ಪ್ರಾರ್ಥಿಸಿದರು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಮೇಲ್ವಿಚಾರಕಿ ಜಯಶ್ರೀ ವರದಿ ವಾಚಿಸಿದರು. ನವ್ಯ ಹಾಗೂ ನ್ಯಾನ್ಸಿ ಕಾರ್ಯಕ್ರಮ ನಿರೂಪಿಸಿದರು. ಸಭೆಯ ಬಳಿಕ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ನೆಲ್ಯಾಡಿ ವಲಯದ ಮೇಲ್ವಿಚಾರಕರು ಮತ್ತು ಸೇವಾ ಪ್ರತಿನಿಧಿಗಳು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ವಲಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಹಕರಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...
ಕೊಕ್ಕಡ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ...
ಕಡಬ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಬಯೋ ಮೆಡಿಕಲ್ ಎಂಜಿನಿಯರಿಂಗ್ ಅಂತಿಮ ಪರೀಕ್ಷೆಯಲ್ಲಿ ಬೆಂಗಳೂರಿನ ಡಾ| ಎಸಿಎಸ್ ಇಂಜಿನಿಯರಿಂಗ್ ಕಾಲೇಜಿನ (2022-26 ಬ್ಯಾಚ್) ವಿದ್ಯಾರ್ಥಿ ಕಡಬದ ...
ನೇಲ್ಯಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಹಾಗೂ ರೆಖ್ಯಾ-ನೇಲ್ಯಡ್ಕ ಅಂಗನವಾಡಿ ಕೇಂದ್ರದ ವತಿಯಿಂದ ಸುಮಾರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ...
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ರಕ್ಷಾ ಡಿ. ಅವರು 30 ನಿಮಿಷದಲ್ಲಿ ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದು ಮುಂದಕ್ಕೆ ಹಾಗೂ ...