ಉಪ್ಪಿನಂಗಡಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಂದರ್ಭದಲ್ಲಿ ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಬೇಕು. ಧಾರ್ಮಿಕ ನಂಬಿಕೆಗಳನ್ನು ಉಳಿಸಿಕೊಂಡು, ಸಂಸ್ಕಾರಯುತ ಜೀವನವನ್ನು ನಡೆಸುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ತಮ್ಮ ವೈಯಕ್ತಿಕ ಸಾಧನೆಯೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೂ ಕೊಡುಗೆ ನೀಡಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಹೇಳಿದರು.
ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರದಂದು ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಗ್ರಾಮೀಣ ಪ್ರದೇಶದಲ್ಲಿ ತನ್ನದೇ ಆದ ಗೌರವ ಮತ್ತು ಪ್ರತಿಷ್ಠೆಯನ್ನು ಉಳಿಸಿಕೊಂಡಿದೆ. ಕಳೆದ ಐದು ವರ್ಷಗಳಿಂದ ಸಂಘದ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ನೀಡುತ್ತಾ ಬಂದಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಪ್ರತಿಯೊಂದು ಹಂತದಲ್ಲಿಯೂ ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮಕ್ಕೆ ಆದ್ಯತೆ ನೀಡಬೇಕು. ಅಂಕಗಳಿಕೆಯೊಂದೇ ಶಿಕ್ಷಣದ ಉದ್ದೇಶವಾಗದೆ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಮಾಜಕ್ಕೆ ಉಪಯುಕ್ತರಾಗುವ ಗುರಿಯನ್ನು ಹೊಂದಬೇಕು ಎಂದು ಅವರು ಕರೆ ನೀಡಿದರು.
ಸಂಸ್ಥೆಯ ಪೂರ್ವ ವಿದ್ಯಾರ್ಥಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಡೇಟಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಜಿನಿಯರ್ ಆಗಿ ಉದ್ಯೋಗದಲ್ಲಿರುವ ಅಖಿಲ್ ಶಾಮ್.ಯು ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದ್ರಪ್ರಸ್ಥ ಕಾಲೇಜು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಉತ್ತಮ ಅಡಿಪಾಯವನ್ನು ಒದಗಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಈ ಸಂಸ್ಥೆಯಲ್ಲಿ ಕಲಿತ ಸಂಸ್ಕೃತಿ ಮತ್ತು ಸಂಸ್ಕಾರಗಳು ನನ್ನ ಉದ್ಯೋಗ ಜೀವನದಲ್ಲಿಯೂ ಬಹಳಷ್ಟು ಸಹಕಾರಿಯಾಗಿವೆ. ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು ಪಾಠ ಬೋಧನೆಯ ಜತೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಇಂತಹ ಮಾರ್ಗದರ್ಶನವು ಮುಂದಿನ ಜೀವನದಲ್ಲಿಯೂ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳು ತಮಗೆ ದೊರೆಯುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಗುರಿ ಸಾಧನೆಗೆ ಶ್ರಮಿಸಬೇಕು ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಶೈಕ್ಷಣಿಕ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಗಳಿಸಿದ ಸಂಸ್ಥೆಯ ವಿದ್ಯಾರ್ಥಿನಿ ಅನಘು ಅವರಿಗೆ ಸಂಸ್ಥೆಯ ಪ್ರತಿಷ್ಠಿತ ಇಂದ್ರಧನುಷ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಕರುಣಾಕರ ಸುವರ್ಣ, ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಬಾಲಕೃಷ್ಣ ಭಟ್ ಹಾಗೂ ಕಾರ್ಯದರ್ಶಿ ಸುಬ್ರಮಣ್ಯ ಭಟ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಎಚ್.ಕೆ. ಪ್ರಕಾಶ್ ಸ್ವಾಗತಿಸಿ, ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕಿಯರಾದ ಸುಂದರಿ ಮತ್ತು ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಆಕಾಶ್ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳು, ಪೋಷಕರು, ಸಂಸ್ಥೆಯ ಉಪನ್ಯಾಸಕ ವೃಂದದವರು ಹಾಗೂ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...