ಗೃಹಲಕ್ಷ್ಮಿ ಬಾಕಿ ಹಣ ಪಾವತಿಸಿ, ಬಳಿಕ ಮತ ಕೇಳಲು ಬನ್ನಿ: ಶಾಸಕ ಹರೀಶ್ ಪೂಂಜ
ಕೊಕ್ಕಡ: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ವತಿಯಿಂದ ಶನಿವಾರ ಕೊಕ್ಕಡ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಕೊಕ್ಕಡ ಜೋಡುಮಾರ್ಗದಿಂದ ಗ್ರಾಮ ಪಂಚಾಯಿತಿವರೆಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಬಳಿಕ ಸಭೆ ನಡೆಸಿ ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸಿದರು.
ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಆರಂಭದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ ₹3 ಹೆಚ್ಚಿಸುವ ಮೂಲಕ ಬೆಲೆ ಏರಿಕೆಗೆ ಚಾಲನೆ ನೀಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಳೆದ ವರ್ಷದಿಂದ ರೈತರಿಗೆ ಬೆಳೆ ವಿಮೆ ಪರಿಹಾರ ಅತ್ಯಂತ ಕಡಿಮೆ ದೊರೆಯುತ್ತಿದ್ದು, ಮುಂದಿನ ವರ್ಷವೂ ಇದೇ ಪರಿಸ್ಥಿತಿ ಮುಂದುವರಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ದಿಗ್ಬಂಧನ ಮಾಡುವ ನಿರ್ಣಯವನ್ನು ಜನರೇ ಕೈಗೊಳ್ಳಬೇಕಾಗುತ್ತದೆ. ಮೂರು ವರ್ಷಗಳಾದರೂ ರಸ್ತೆ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. ಸರ್ಕಾರ ಸ್ಪಂದಿಸದಿದ್ದರೆ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ ಪಂಚ ಗ್ಯಾರಂಟಿಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಗೃಹಲಕ್ಷ್ಮಿ ಹಣ ಸರಿಯಾಗಿ ಪಾವತಿಯಾಗುತ್ತಿಲ್ಲ. ಮುಂದಿನ ಚುನಾವಣೆಗಳಲ್ಲಿ ಮತ ಕೇಳಲು ಬರುವ ಕಾಂಗ್ರೆಸ್ ಮುಖಂಡರಿಗೆ ಮೊದಲು ಬಾಕಿ ಹಣ ಪಾವತಿಸಿ, ನಂತರ ಮತ ಕೇಳಿ ಎಂದು ಜನರು ಪ್ರಶ್ನಿಸಬೇಕು. ವೃದ್ಧಾಪ್ಯ ವೇತನ, ವಸತಿ ಹಾಗೂ ಗಂಗಾ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಹಿನ್ನಡೆಯಾಗಿದೆ. ನಮೂನೆ 9 ಮತ್ತು 11ರ ದಾಖಲೆಗಳಿಗಾಗಿ ಜನರು ಅಲೆದಾಡುವಂತಾಗಿದೆ. ಮರಳು, ಕೆಂಪುಕಲ್ಲಿನ ಬೆಲೆ ಏರಿಕೆಯಿಂದ ಮನೆ ನಿರ್ಮಾಣ ಕಷ್ಟವಾಗಿದ್ದು, ಕಟ್ಟಡ ಕಾರ್ಮಿಕರಿಗೂ ಉದ್ಯೋಗದ ಕೊರತೆ ಎದುರಾಗಿದೆ. ಬೆಳೆ ವಿಮೆ ಪರಿಹಾರದಲ್ಲಿಯೂ ರೈತರಿಗೆ ಅನ್ಯಾಯವಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಕೊಕ್ಕಡ ಗ್ರಾಮ ಪಂಚಾಯಿತಿನ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಾಜಿ ಉಪಾಧ್ಯಕ್ಷ ಪ್ರಭಾಕರ ಗೌಡ, ಪವಿತ್ರ ಗುರುಪ್ರಸಾದ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಸಹ ಪ್ರಮುಖ್ ಜಗದೀಶ್ ಕೆಂಪಕೋಡಿ ಉಪಸ್ಥಿತರಿದ್ದರು.
ಪ್ರಶಾಂತ್ ಪೂವಾಜೆ ಸ್ವಾಗತಿಸಿದರು. ಕೇಶವ ಹಳ್ಳಿಗೇರಿ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಎಸ್.ಟಿ. ಮೋರ್ಚಾದ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ ವಂದಿಸಿದರು.
ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ ...
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ ...
ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ ...
ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ ...
ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ ...
ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ ...
ಭಕ್ತಿಯ ಹೆಜ್ಜೆಯಲ್ಲಿ ಸಂಸ್ಕೃತಿಯ ನಡಿಗೆ: ನೆಲ್ಯಾಡಿಯಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ...
ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ...
ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್ಬಾಲ್ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ ...
ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ ...
ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ...
ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ...
ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ ...
ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ ...
ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ ...
ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ ...
ಪುದುವೆಟ್ಟುವಿನಲ್ಲಿ ಕಾಂಗ್ರೆಸ್ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ...
ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ ...
ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್ಗೆ ಸನ್ಮಾನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ ...
ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ ...
ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್! ...
ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ ...
ಉದನೆ: ದುಶ್ಚಟಗಳಿಗೆ ಗುಡ್ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ! ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ ...
ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ ...
ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ ...
ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ ...
ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ...
ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ ...
ಸ್ಪಂದನ ಚಾರಿಟೇಬಲ್ ಟ್ರಸ್ಟ್ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು ...
ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ ...
ಮಾಣಿ ಜಂಕ್ಷನ್ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ! ...
ನೆಲ್ಯಾಡಿಯಲ್ಲಿ ಬೈಕ್ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ! ...
ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ ...
ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ ...
ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ ...
ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ...
ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ ...
ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್! ...
ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್ಗೆ ಶಿಲಾನ್ಯಾಸ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್ಗೆ ಶಿಲಾನ್ಯಾಸ ...
ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು ...
ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ ...
ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು ...
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ ...
ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ...
ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು ...
ನೆಲ್ಯಾಡಿ: ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು ...
ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು ...
ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ ...
ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ ...
ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ ...
ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ ...
ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ ...
₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ ...
ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ ...
ಇಚ್ಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ ...
ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ...
ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ...
ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ ...
ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ ...
ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ ...
ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ ...
ನ.4ರಂದು ಅರಸಿನಮಕ್ಕಿಯಲ್ಲಿ ಹಿರಿಯ ಫಲಾನುಭವಿಗಳ ಸಂವಾದ ಕಾರ್ಯಕ್ರಮ ...
ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ...
ಸಮಾಜಸೇವೆಗೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ ...
ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ; ಇಂದ್ರಧನುಷ್ ಪ್ರಶಸ್ತಿ ಪ್ರದಾನ ...
ಮಣ್ಣಸಂಕದ ಕಾಡಿನಲ್ಲಿ ಸ್ಥಳ ಪರಿಶೀಲನೆ; ಪುರಂದರ ಗೌಡ, ತುಕರಾಮ ಗೌಡರ ಸಮ್ಮುಖದಲ್ಲಿ ತನಿಖೆ – ಮಣ್ಣಸಂಕ, ಪಾಂಗಳ ಕ್ರಾಸ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ಉಜಿರೆ: ಎಸ್.ಡಿ.ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ...
ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಅಧಿಕಾರಿಯನ್ನು ಭೇಟಿಯಾದ ಹೋರಾಟ ಸಮಿತಿ* ...
ಸವಣೂರು: ಕಡಬ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಚಾಲನೆ ...
ನೆಲ್ಯಾಡಿ: ಶ್ರೀ ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಧರ್ಮಭ್ಯುದಯ ಧರ್ಮ ಶಿಕ್ಷಣ ತರಗತಿಗಳ ಪ್ರಾರಂಭೋತ್ಸವ ...
ನೆಲ್ಯಾಡಿ: ರೈತರ ಬೆಳೆ ವಿಮೆ ಬಾಕಿ: ಶೀಘ್ರ ಪಾವತಿಗೆ ಶಾಸಕಿ ಪಟ್ಟು ಬೆಂಗಳೂರಿನಲ್ಲಿ ತೋಟಗಾರಿಕಾ ರಾಜ್ಯ ನಿರ್ದೇಶಕರ ಭೇಟಿ; ಪರಿಹಾರ ಬಿಡುಗಡೆಗೆ ಭರವಸೆ ...
ಯುವತಿಗೆ ಲೈಂಗಿಕ ಕಿರುಕುಳ ಆರೋಪ: 61 ವರ್ಷದ ವ್ಯಕ್ತಿ ವಶಕ್ಕೆ ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ; ದೇವರ ದರ್ಶನಕ್ಕೆ ಮುಗಿಬಿದ್ದ ಭಕ್ತರು ...
ಶಿರಾಡಿ: ಬರ್ಚಿನಹಳ್ಳದಲ್ಲಿ ಲಾರಿ–ಕಾರಿನ ನಡುವೆ ಭೀಕರ ಡಿಕ್ಕಿ; ಕಾರಿನಲ್ಲಿದ್ದ ಮೂವರಿಗೆ ಗಾಯ; ಆಸ್ಪತ್ರೆಗೆ ದಾಖಲು ...
ಉದನೆ: ವರುಣ್ ಎಂ.ಡಿ. ಓಟದ ಸ್ಪರ್ಧೆಯಲ್ಲಿ ಅಪ್ರತಿಮ ಸಾಧನೆ: ಮೂರು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ...
ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಭಜನಾ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ...
ನೆಲ್ಯಾಡಿ: ಮೀಫ್ ಕಾರ್ಯಕಾರಿ ಸಮಿತಿಗೆ ನಾಝಿಂ ಸಾಹೇಬ್ ನೇಮಕ ...
ಶಿಶಿಲ: ಭಾರಿ ಮಳೆಗೆ ಕುಸಿದ ವೈಕುಂಠಪುರ ಸೇತುವೆ; ತಕ್ಷಣ ದುರಸ್ತಿ ಕಾರ್ಯ ...
ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಒಕ್ಕೂಟಗಳ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಗ್ರಹಣ ...
ನೆಲ್ಯಾಡಿ: ಭಾರೀ ಮಳೆಗೆ ಜಲಾವೃತಗೊಂಡ ಬೆದ್ರೋಡಿ–ಕಾಂಚನ ಕ್ರಾಸ್ ರಾಷ್ಟ್ರೀಯ ಹೆದ್ದಾರಿ! ...
ಧರ್ಮಸ್ಥಳ: ಛದ್ಮವೇಷ ಸ್ಪರ್ಧೆಯ ಕಲರವ; ವೈವಿಧ್ಯಮಯ ವೇಷಭೂಷಣ ...
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ; ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು ...
ಕರ್ನಾಟಕ ಬ್ಯಾಂಕ್ನಿಂದ ಎಸ್ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ ...
ರೈತರ ಆಕ್ರೋಶ: ಬೆಳೆ ವಿಮೆ ಪರಿಹಾರ ನೀಡದಿದ್ದರೆ ಅ. 27ಕ್ಕೆ ತಹಶೀಲ್ದಾರ್ ಆಫೀಸ್ಗೆ ಮುತ್ತಿಗೆ! ...
ಇತ್ತೀಚಿನ ಸುದ್ದಿಗಳು