ರಾಮಕುಂಜ: ಕಡಬ ತಾ| ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಸಮಾರೋಪ

ವಿದ್ಯಾರ್ಥಿಗಳು ವ್ಯಸನ, ನಶಾ ಮುಕ್ತ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು; ಕಿಶೋರ್ ಕುಮಾರ್

ರಾಮಕುಂಜ: ಕಡಬ ತಾ| ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಸಮಾರೋಪ

ರಾಮಕುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ನಡೆದ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ -2026ರ ಇದರ ಸಮಾರೋಪ ಸಮಾರಂಭ ನ.28ರಂದು ಬೆಳಗ್ಗೆ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ದೀಪ ಪ್ರಜ್ವಲಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರು, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣದ ಕನಸ್ಸಿನೊಂದಿಗೆ ಕೆಲಸ ಮಾಡುತ್ತಿದ್ದಾರೆ. ಇದು ಸಾಕಾರಗೊಳ್ಳಲು ವ್ಯಸನ ಮುಕ್ತ ಸಮಾಜ ನಿರ್ಮಾಣ ಆಗಬೇಕಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಹೇಳಿದರು. ವಿದ್ಯಾರ್ಥಿಗಳು ಉತ್ತಮ ಆರೋಗ್ಯವಂತರಾಗಿರಬೇಕು. ಇದಕ್ಕಾಗಿ ಯೋಗ, ಕ್ರೀಡೆಯಲ್ಲಿ ಹೆಚ್ಚು ತೊಡಗಿಕೊಳ್ಳಬೇಕು. ಯಾರಾದರೂ ದುಶ್ಚಟಗಳಿಗೆ ಪ್ರೇರಣೆ ನೀಡಿದರೂ ದಿಟ್ಟತನದಿಂದ ಅದನ್ನು ಎದುರಿಸುವಂತವರಾಗಬೇಕು. ವ್ಯಸನ, ನಶಾ ಮುಕ್ತ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕೆಂದು ಕಿಶೋರ್‍ಕುಮಾರ್ ಹೇಳಿದರು.

ಅತಿಥಿಯಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ಮಾತನಾಡಿ, 44 ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಆರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಗೊಂಡಿದೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರದ ಮೂಲಕ ಒಂದೂವರೇ ಲಕ್ಷ ಕುಟುಂಬವನ್ನು ಒಗ್ಗೂಡಿಸುವ ಕಾರ್ಯ ನಡೆದಿದೆ. ದುರಾಭ್ಯಾಸ ಇರುವ ಕುಟುಂಬದಲ್ಲಿ ನೆಮ್ಮದಿ ಕಾಣಲು ಸಾಧ್ಯವಿಲ್ಲ ಎಂದು ಹೇಳಿದ ಅವರು ವಿದ್ಯಾರ್ಥಿಗಳು ಒಳ್ಳೆತನವನ್ನು ಮೈಗೂಡಿಸಿಕೊಂಡಲ್ಲಿ ಕೆಟ್ಟತನ ದೂರವಾಗುತ್ತದೆ. ಮೊಬೈಲ್ ದುರುಪಯೋಗ ಮಾಡಿಕೊಂಡಲ್ಲಿ ಅನಾಹುತಗಳಿಗೆ ಕಾರಣವಾಗುತ್ತದೆ. ಒಳ್ಳೆಯ ಸಂಸ್ಕಾರ, ಸಂಸ್ಕøತಿ ಮೈಗೂಡಿಸಿಕೊಂಡು ಬೆಳೆಯಬೇಕು ಎಂದು ಹೇಳಿದರು.

ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ, ಕಡಬ ತಾಲೂಕು ಸ್ಥಾಪಕಾಧ್ಯಕ್ಷ ಮಹೇಶ್ ಕೆ.ಸವಣೂರು, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ನವೀನ್ ಕೊರೆಯ, ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ಮುಖ್ಯಶಿಕ್ಷಕ ವೆಂಕಟೇಶ್ ದಾಮ್ಲೆ ಸಂದರ್ಭೋಚಿತವಾಗಿ ಮಾತನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.2 ಇದರ ಸದಸ್ಯ ಮಹೇಶ್ ಪಾತೃಮಾಡಿ, ಗೋಳಿತ್ತೊಟ್ಟು ವಲಯ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್‍ಕುಮಾರ್ ಸ್ವಾಗತಿಸಿ, ಗೋಳಿತ್ತೊಟ್ಟು ವಲಯ ಮೇಲ್ವಿಚಾರಕಿ ಸುಜಾತ ವಂದಿಸಿದರು. ಉಪನ್ಯಾಸಕ ತಿಲಕಾಕ್ಷ, ವಲಯ ಮೇಲ್ವಿಚಾರಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿಗಳಾದ ಸುಮಲತಾ, ಜಯಶ್ರೀ, ಹೇಮಲತ, ವಿಶಾಲಾಕ್ಷಿ, ಪ್ರತಿಮಾ, ಲಿತಿನ್ ಸಹಕರಿಸಿದರು. ಪ್ರಕಾಶ್‍ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು, ಪ್ರೌಢಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ರಾಮಕುಂಜ: ಕಡಬ ತಾ| ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಸಮಾರೋಪ

ರಾಮಕುಂಜ: ಕಡಬ ತಾ| ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಸಮಾರೋಪ

ರಾಮಕುಂಜ: ಕಡಬ ತಾ| ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಸಮಾರೋಪ ...
ನೆಲ್ಯಾಡಿ: ಬಡ ಕುಟುಂಬದ ಬದುಕಿಗೆ ಬೆಳಕಾದ ಧರ್ಮಸ್ಥಳ ಯೋಜನೆ! ನವೀಕೃತ ‘ವಾತ್ಸಲ್ಯ’ ಮನೆ ಹಸ್ತಾಂತರ

ನೆಲ್ಯಾಡಿ: ಬಡ ಕುಟುಂಬದ ಬದುಕಿಗೆ ಬೆಳಕಾದ ಧರ್ಮಸ್ಥಳ ಯೋಜನೆ! ನವೀಕೃತ ‘ವಾತ್ಸಲ್ಯ’ ಮನೆ ಹಸ್ತಾಂತರ

ನೆಲ್ಯಾಡಿ: ಬಡ ಕುಟುಂಬದ ಬದುಕಿಗೆ ಬೆಳಕಾದ ಧರ್ಮಸ್ಥಳ ಯೋಜನೆ! ನವೀಕೃತ ‘ವಾತ್ಸಲ್ಯ’ ಮನೆ ಹಸ್ತಾಂತರ ...
ಸ್ಕೌಟ್ಸ್–ಗೈಡ್ಸ್ ಮಕ್ಕಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಮಾನವೀಯ ಮೌಲ್ಯ ಬೆಳೆಸುವ ಚಳವಳಿ: ಪಿ.ಜಿ.ಆರ್. ಸಿಂಧ್ಯಾ

ಸ್ಕೌಟ್ಸ್–ಗೈಡ್ಸ್ ಮಕ್ಕಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಮಾನವೀಯ ಮೌಲ್ಯ ಬೆಳೆಸುವ ಚಳವಳಿ: ಪಿ.ಜಿ.ಆರ್. ಸಿಂಧ್ಯಾ

ಸ್ಕೌಟ್ಸ್–ಗೈಡ್ಸ್ ಮಕ್ಕಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಮಾನವೀಯ ಮೌಲ್ಯ ಬೆಳೆಸುವ ಚಳವಳಿ: ಪಿ.ಜಿ.ಆರ್. ಸಿಂಧ್ಯಾ ...
ಇಚ್ಲಂಪಾಡಿ ಬೀಡು ಅಷ್ಟಬಂಧ ದ್ರವ್ಯಕಲಶ

ಇಚ್ಲಂಪಾಡಿ ಬೀಡು ದೇವಸ್ಥಾನ: ಡಿ. 28ರಿಂದ ಅಷ್ಟಮಂಗಲ ಪ್ರಶ್ನೆ ಪರಿಹಾರ ಹಾಗೂ ಅಷ್ಟಬಂಧ ದ್ರವ್ಯಕಲಶ ಕಾರ್ಯಕ್ರಮ

ಕಡಬ ತಾಲೂಕಿನ ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿ. 28ರಿಂದ 31ರವರೆಗೆ ಅಷ್ಟಮಂಗಲ ಪ್ರಶ್ನೆ ಪರಿಹಾರ ಹಾಗೂ ಅಷ್ಟಬಂಧ ದ್ರವ್ಯಕಲಶ ಮಹೋತ್ಸವ ನಡೆಯಲಿದೆ ...
ನೆಲ್ಯಾಡಿ: ಕೊಣಾಲು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ನೆಲ್ಯಾಡಿ: ಕೊಣಾಲು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ನೆಲ್ಯಾಡಿ: ಕೊಣಾಲು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಚಿವ ವಿಜಯಾನಂದ ಕಾಶಪ್ಪನವರ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಚಿವ ವಿಜಯಾನಂದ ಕಾಶಪ್ಪನವರ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಚಿವ ವಿಜಯಾನಂದ ಕಾಶಪ್ಪನವರ್ ಭೇಟಿ ...
ಕೊಣಾಲು: ಪ್ರೌಢಶಾಲೆಯಲ್ಲಿ ಮೂರು ತಿಂಗಳ ಉಚಿತ ಟ್ಯೂಷನ್ ತರಬೇತಿ ಆರಂಭ

ಕೊಣಾಲು: ಪ್ರೌಢಶಾಲೆಯಲ್ಲಿ ಮೂರು ತಿಂಗಳ ಉಚಿತ ಟ್ಯೂಷನ್ ತರಬೇತಿ ಆರಂಭ

ಕೊಣಾಲು: ಪ್ರೌಢಶಾಲೆಯಲ್ಲಿ ಮೂರು ತಿಂಗಳ ಉಚಿತ ಟ್ಯೂಷನ್ ತರಬೇತಿ ಆರಂಭ ...
ಗುಂಡ್ಯ: ಈಚರ್ ಲಾರಿ–ಪಿಕಪ್ ಡಿಕ್ಕಿ; ಚಾಲಕ ಗಂಭೀರ ಗಾಯ, ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾದ ಕಲ್ಲಂಗಡಿ

ಗುಂಡ್ಯ: ಪಿಕಪ್ ಡಿಕ್ಕಿ; ಈಚರ್ ಲಾರಿ ಚಾಲಕನಿಗೆ ಗಂಭೀರ ಗಾಯ

ಗುಂಡ್ಯ: ಈಚರ್ ಲಾರಿ–ಪಿಕಪ್ ಡಿಕ್ಕಿ; ಚಾಲಕ ಗಂಭೀರ ಗಾಯ, ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾದ ಕಲ್ಲಂಗಡಿ ...
ನ.30ರಂದು ಬೆಳೆ ವಿಮೆ ಹಣ ಪಾವತಿಗೆ ಆಗ್ರಹಿಸಿ ಕಡಬ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ

ನ.30ರಂದು ಬೆಳೆ ವಿಮೆ ಹಣ ಪಾವತಿಗೆ ಆಗ್ರಹಿಸಿ ಕಡಬ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ

ನ.30ರಂದು ಬೆಳೆ ವಿಮೆ ಹಣ ಪಾವತಿಗೆ ಆಗ್ರಹಿಸಿ ಕಡಬ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ...
ಕಡಬ: ಜ.1ರಿಂದ ಮೂರು ದಿನಗಳ ರಾಜ್ಯಮಟ್ಟದ ಒಕ್ಕಲಿಗ ಕೃಷಿ ಉತ್ಸವ–2027

ಕಡಬ: ಜ.1ರಿಂದ ಮೂರು ದಿನಗಳ ರಾಜ್ಯಮಟ್ಟದ ಒಕ್ಕಲಿಗ ಕೃಷಿ ಉತ್ಸವ–2027

ಕಡಬ: ಜ.1ರಿಂದ ಮೂರು ದಿನಗಳ ರಾಜ್ಯಮಟ್ಟದ ಒಕ್ಕಲಿಗ ಕೃಷಿ ಉತ್ಸವ–2027 ...
ಕೊಕ್ಕಡ: ಕಾರ್ತಿಕ ಹುಣ್ಣಿಮೆಯಂದು ವಿಠೋಬ ರಕುಮಾಯಿ ದೇವಸ್ಥಾನದಲ್ಲಿ ವಿಶೇಷ ದೀಪೋತ್ಸವ; ನೂತನ ಛಾವಣಿ ಲೋಕಾರ್ಪಣೆ

ಕೊಕ್ಕಡ: ವಿಠೋಬ ರಕುಮಾಯಿ ದೇವಸ್ಥಾನದಲ್ಲಿ ವಿಶೇಷ ದೀಪೋತ್ಸವ; ನೂತನ ಛಾವಣಿ ಲೋಕಾರ್ಪಣೆ

ಕೊಕ್ಕಡ: ಕಾರ್ತಿಕ ಹುಣ್ಣಿಮೆಯಂದು ವಿಠೋಬ ರಕುಮಾಯಿ ದೇವಸ್ಥಾನದಲ್ಲಿ ವಿಶೇಷ ದೀಪೋತ್ಸವ; ನೂತನ ಛಾವಣಿ ಲೋಕಾರ್ಪಣೆ ...

ಕೊಕ್ಕಡ: ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಡಿಪಿಆರ್ ಸಲ್ಲಿಸಲು ಸೂಚನೆ: ಕೋಟ ಶ್ರೀನಿವಾಸ ಪೂಜಾರಿ

ಕೊಕ್ಕಡ: ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಡಿಪಿಆರ್ ಸಲ್ಲಿಸಲು ಸೂಚನೆ: ಕೋಟ ಶ್ರೀನಿವಾಸ ಪೂಜಾರಿ ...
ನೆಲ್ಯಾಡಿ: ವಿ.ಜೆ. ಬೇಬಿ (ಕುಂಜುಮೋನ್) ನಿಧನ

ನೆಲ್ಯಾಡಿ: ವಿ.ಜೆ. ಬೇಬಿ (ಕುಂಜುಮೋನ್) ನಿಧನ

ನೆಲ್ಯಾಡಿ: ವಿ.ಜೆ. ಬೇಬಿ (ಕುಂಜುಮೋನ್) ನಿಧನ ...
ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಜೀವನ ಸಂಸ್ಕಾರ ನೀಡುವ ಕೇಂದ್ರಗಳು: ರಾಜೇಂದ್ರ ಭಟ್

ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಜೀವನ ಸಂಸ್ಕಾರ ನೀಡುವ ಕೇಂದ್ರಗಳು: ರಾಜೇಂದ್ರ ಭಟ್

ಉಜಿರೆ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಜೀವನ ಸಂಸ್ಕಾರ ನೀಡುವ ಕೇಂದ್ರಗಳು: ರಾಜೇಂದ್ರ ಭಟ್ ...
ನ.27ರಿಂದ ನೆಲ್ಯಾಡಿಯಲ್ಲಿ ಸ್ಕೌಟ್ಸ್–ಗೈಡ್ಸ್ ಮೇಳ, ಕಬ್–ಬುಲ್‌ಬುಲ್ ಉತ್ಸವ ಹಾಗೂ ಬೆಳ್ಳಿ ಹಬ್ಬ

ನ.27ರಿಂದ ನೆಲ್ಯಾಡಿಯಲ್ಲಿ ಸ್ಕೌಟ್ಸ್–ಗೈಡ್ಸ್ ಮೇಳ, ಕಬ್–ಬುಲ್‌ಬುಲ್ ಉತ್ಸವ ಹಾಗೂ ಬೆಳ್ಳಿ ಹಬ್ಬ

ನ.27ರಿಂದ ನೆಲ್ಯಾಡಿಯಲ್ಲಿ ಸ್ಕೌಟ್ಸ್–ಗೈಡ್ಸ್ ಮೇಳ, ಕಬ್–ಬುಲ್‌ಬುಲ್ ಉತ್ಸವ ಹಾಗೂ ಬೆಳ್ಳಿ ಹಬ್ಬ ...
ಪುದುವೆಟ್ಟು: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

ಪುದುವೆಟ್ಟು: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

ಪುದುವೆಟ್ಟು: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ ...
ಉಜಿರೆ: ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಪ್ರಗತಿ ಪರಿಶೀಲನಾ ತಂಡ ಭೇಟಿ.

ಉಜಿರೆ: ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಗತಿ ಪರಿಶೀಲನಾ ತಂಡ ಭೇಟಿ

ಉಜಿರೆ: ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಪ್ರಗತಿ ಪರಿಶೀಲನಾ ತಂಡ ಭೇಟಿ ...
ಕೌಕ್ರಾಡಿ: ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡರಿಗೆ ಸನ್ಮಾನ

ಕೌಕ್ರಾಡಿ: ಒಕ್ಕೂಟದ ತ್ರೈಮಾಸಿಕ ಸಭೆ, ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡರಿಗೆ ಸನ್ಮಾನ

ಕೌಕ್ರಾಡಿ: ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡರಿಗೆ ಸನ್ಮಾನ ...
ಉಜಿರೆ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ

ಉಜಿರೆ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ

ಉಜಿರೆ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಸೇವಾ ಕಾರ್ಯಕ್ರಮ ...
ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ‘ಫುಡ್ ಆ್ಯಂಡ್ ಫ್ಲೀ ಫಿಯೆಸ್ಟಾ’ ಆಹಾರ ಮತ್ತು ಉದ್ಯೋಗ ಮೇಳ

ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ‘ಫುಡ್ ಆ್ಯಂಡ್ ಫ್ಲೀ ಫಿಯೆಸ್ಟಾ’ ಆಹಾರ ಮತ್ತು ಉದ್ಯೋಗ ಮೇಳ

ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ‘ಫುಡ್ ಆ್ಯಂಡ್ ಫ್ಲೀ ಫಿಯೆಸ್ಟಾ’ ಆಹಾರ ಮತ್ತು ಉದ್ಯೋಗ ಮೇಳ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿಗೆ ಅನುದಾನ ಕೋರಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಮನವಿ

ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿಗೆ ಅನುದಾನ ಕೋರಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಮನವಿ

ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿಗೆ ಅನುದಾನ ಕೋರಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಮನವಿ ...
ನೆಲ್ಯಾಡಿ: ಮೆಲಿಷ ಮಸ್ಕರೇನಸ್‌ಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ

ನೆಲ್ಯಾಡಿ: ಮೆಲಿಷ ಮಸ್ಕರೇನಸ್‌ಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ

ನೆಲ್ಯಾಡಿ: ಮೆಲಿಷ ಮಸ್ಕರೇನಸ್‌ಗೆ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿ ...
ಉಜಿರೆ:ರೋಟರಿಯ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಗೆ ಡಾ.ಜಯಕುಮಾರ್ ಶೆಟ್ಟಿ ಆಯ್ಕೆ

ಉಜಿರೆ:ರೋಟರಿಯ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಗೆ ಡಾ.ಜಯಕುಮಾರ್ ಶೆಟ್ಟಿ ಆಯ್ಕೆ

ಉಜಿರೆ:ರೋಟರಿಯ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಗೆ ಡಾ.ಜಯಕುಮಾರ್ ಶೆಟ್ಟಿ ಆಯ್ಕೆ ...
ನೆಲ್ಯಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ ...
ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ

ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ

ನೆಲ್ಯಾಡಿಬೈಲು ಸೇತುವೆಗೆ 60 ಲಕ್ಷ ರೂ. ಅನುದಾನ: ಪಿ.ವಿ.ಮೋಹನ್ ಅವರಿಂದ ಗುದ್ದಲಿಪೂಜೆ ...
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ರಕ್ಷಿತ್ ಶಿವರಾಂ ಸ್ಥಳ ಪರಿಶೀಲನೆ ...
ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ

ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ

ಅರಸಿನಮಕ್ಕಿ: ಬಾವಿಗೆ ಬಿದ್ದ ಕಡವೆಯ ಕಳೇಬರ ಮೇಲಕ್ಕೆತ್ತಿದ ಶಿಶಿಲ–ಅರಸಿನಮಕ್ಕಿ ಶೌರ್ಯ ವಿಪತ್ತು ತಂಡ ...
ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ

ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ

ಕೊಕ್ಕಡ: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಕೊಕ್ಕಡದಲ್ಲಿ ಬಿಜೆಪಿ ಪ್ರತಿಭಟನೆ ...
ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

ಕಾಯರ್ತಡ್ಕ: ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನೆ; ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ ...
ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

ಪಟ್ರಮೆ: ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ ...
ಭಕ್ತಿಯ ಹೆಜ್ಜೆಯಲ್ಲಿ ಸಂಸ್ಕೃತಿಯ ನಡಿಗೆ: ನೆಲ್ಯಾಡಿಯಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ

ನೆಲ್ಯಾಡಿ: ಮಕ್ಕಳಿಗೆ ಕುಣಿತ ಭಜನೆ ತರಬೇತಿ ಆರಂಭ

ಭಕ್ತಿಯ ಹೆಜ್ಜೆಯಲ್ಲಿ ಸಂಸ್ಕೃತಿಯ ನಡಿಗೆ: ನೆಲ್ಯಾಡಿಯಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಸಂಪರ್ಕಕ್ಕೆ ಶಾಸಕ ಹರೀಶ್ ಪೂಂಜ ಮುತುವರ್ಜಿ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ...
ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಡಬ: ಶ್ರೀ.ಕ್ಷೇ.ಧ.ಗ್ರಾ.ಯೋ ಒಕ್ಕೂಟ ಮತ್ತು ಭಜನಾ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ...
ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ

ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ

ಕೊಕ್ಕಡ: 34 ವರ್ಷಗಳ ಶಿಕ್ಷಕ ಸೇವೆಗೆ ಗೌರವಪೂರ್ಣ ವಿದಾಯ: ಕ್ರಿಸ್ತಿನ್ ಮಾರ್ಟಿಸ್ ಅವರಿಗೆ ಸನ್ಮಾನ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉದನೆ: ಬಿಷಪ್ ಪೋಳಿಕಾರ್ಪೋಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ

ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ

ನೆಲ್ಯಾಡಿ: ಮಿನಿ ಒಲಿಂಪಿಕ್ಸ್ ಹ್ಯಾಂಡ್‌ಬಾಲ್‌ನಲ್ಲಿ ಕಾಂಚನ ಪ್ರೌಢಶಾಲೆಗೆ ಪದಕದ ಗೌರವ ...
ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ

ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ

ನೆಲ್ಯಾಡಿ:ತೈಕ್ವಾಂಡೋ ಸ್ಪರ್ಧೆಯಲ್ಲಿ ಅಲ್‌ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಪದಕ ...
ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಹಳೆನೇರಂಕಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ...
ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ...
ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ

ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ

ಗೋಳಿತ್ತೊಟ್ಟು: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ ...
ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ

ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ

ನಿಡ್ಲೆ: ಸಹಕಾರಿ ಸಂಘದಿಂದ ಸಹಕಾರ ಸಪ್ತಾಹ ಆಚರಣೆ ...
ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ: ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಗೆ ಗ್ರಹಣ: ಅರಸಿನಮಕ್ಕಿಯಲ್ಲಿ ಬಿಜೆಪಿ ಪ್ರತಿಭಟನೆ ...
ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ

ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ

ನೆಲ್ಯಾಡಿ: ಗೌಡಸಾಗು–ಬರೆಗುಡ್ಡೆ ರಸ್ತೆ ಕಾಮಗಾರಿ ಪುನರಾರಂಭಕ್ಕೆ ಅಧಿಕಾರಿಗಳ ಭರವಸೆ ...
ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಪುದುವೆಟ್ಟುವಿನಲ್ಲಿ ಕಾಂಗ್ರೆಸ್‌ ನ ಮೂವರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ...
ಕೊಕ್ಕಡ: ಕುಟುಂಬ ಸಮೇತರಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ಕೊಕ್ಕಡ: ಕುಟುಂಬ ಸಮೇತರಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ...
ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ನೆಲ್ಯಾಡಿ: ಬೈಲು ಸೇತುವೆ ನಿರ್ಮಾಣಕ್ಕೆ ಚಾಲನೆ: ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ ...
ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ

ನೆಲ್ಯಾಡಿ: ಅಯ್ಯಪ್ಪ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಸಂಭ್ರಮಕ್ಕೆ ಚಾಲನೆ ...
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ; ಕ್ರೀಡಾ ಸಾಧಕ ವರುಣ್‌ಗೆ ಸನ್ಮಾನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ದಂಪತಿ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಂಸದ ಎಚ್.ಡಿ. ರೇವಣ್ಣ ದಂಪತಿ ಭೇಟಿ ...
ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ನೆಲ್ಯಾಡಿ: ಆಲ್-ಬದ್ರಿಯಾ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಬಿ.ರಮೇಶ್ ಶೆಟ್ಟಿ ಬೀದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಜೀವನ್ ಭೇಟಿ ...
ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್!

ನೆಲ್ಯಾಡಿ: ಚಿಕಿತ್ಸೆಯ ನೆಪದಲ್ಲಿ ಮನೆಗೆ ನುಗ್ಗಿ ವೈದ್ಯ ದಂಪತಿಯನ್ನು ಕಟ್ಟಿಹಾಕಿ ದರೋಡೆ: 10 ವರ್ಷಗಳ ಬಳಿಕ ಆರೋಪಿ ಅರೆಸ್ಟ್! ...
ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ

ನೆಲ್ಯಾಡಿ: ಜಿಲ್ಲಾ–ತಾಲೂಕು ಪಂಚಾಯತ್ ಚುನಾವಣೆಗೆ ಎಸ್.ಡಿ.ಪಿ.ಐ ರಣತಂತ್ರ: ಉಪ್ಪಿನಂಗಡಿ–ಕಡಬ ಬ್ಲಾಕ್ ಸಮಿತಿಯಿಂದ ಚುನಾವಣಾ ಸಿದ್ಧತಾ ಸಭೆ ...
ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ!

ಉದನೆ: ದುಶ್ಚಟಗಳಿಗೆ ಗುಡ್‌ಬೈ ಹೇಳಿ, ಭವಿಷ್ಯಕ್ಕೆ ಸ್ವಾಗತ ಕೋರಿ: ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಸಂದೇಶ! ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉಷಾ ಅಂಚನ್, ಸರ್ವೋತ್ತಮ ಗೌಡರಿಗೆ ಸನ್ಮಾನ ...
ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ

ನೆಲ್ಯಾಡಿ: ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರದ ಚಿಂತನೆ: ಗ್ರಾಮ ಪಂಚಾಯಿತಿಯಲ್ಲಿ ಮಹತ್ವದ ಸಭೆ ...
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ಜಗ್ಗೇಶ್ ಭೇಟಿ ...
ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ

ನೆಲ್ಯಾಡಿ: ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ನೇಮಕ ...
ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ

ಕಡಬ: ಬಿಜೆಪಿಯ ಪ್ರತಿಭಟನೆ ರಾಜಕೀಯ ಗಿಮಿಕ್, ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ

ಕಡಬ: ಅಭಿವೃದ್ಧಿ ಸಹಿಸಲಾಗದೆ ಬಿಜೆಪಿಯಿಂದ ಪ್ರತಿಭಟನೆಯ ನಾಟಕ: ಕಡಬ ಕಾಂಗ್ರೆಸ್ ವಾಗ್ದಾಳಿ ...
ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ಯಾಡಿ ನಿಧನ

ಬಲ್ಯ: ನಿವೃತ್ತ ಗ್ರಾಮಸೇವಕ ಹೊನ್ನಪ್ಪ ಗೌಡ ಪನ್ನಾಡಿ ನಿಧನ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ದೀಪಾವಳಿ ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ...
ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ

ಶಿಶಿಲ: ಚಂದ್ರಪುರ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿಯ ನಿರ್ವಾಣ ಕಲ್ಯಾಣೋತ್ಸವ ...
ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು

ಸ್ಪಂದನ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ‘ಸ್ಪಂದನ ಆರೋಗ್ಯ ನಿಧಿ’ ಯೋಜನೆಯಡಿ ಆರ್ಥಿಕ ನೆರವು ...
ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸರಣಿ ಅಪಘಾತಕ್ಕೆ ಇಬ್ಬರು ಯುವಕರು ಬಲಿ ...
ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ!

ಮಾಣಿ ಜಂಕ್ಷನ್‌ನಲ್ಲಿ ಸಿನಿಮೀಯ ಅಟ್ಟಹಾಸ: ಬೊಲೆರೋ ಬಾನೆಟ್ ಮೇಲೆ ಹಾರಿ ಜೀವ ಉಳಿಸಿಕೊಂಡ ಯುವಕ; ಆರೋಪಿ ಜೈಲಿಗೆ! ...
ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ!

ನೆಲ್ಯಾಡಿಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ: ನೌಸರ್ ದುರ್ಮರಣ! ಮತ್ತೋರ್ವ ಸವಾರನಿಗೆ ಗಾಯ! ...
ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಸಂಯುಕ್ತ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ ...
ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ

ಉದನೆ: ಕೆಟೆಕಿಸಂ ಶಿಕ್ಷಕರ ದಿನಾಚರಣೆ; ಸನ್ಮಾನ ...
ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ

ನೆಲ್ಯಾಡಿ: ಅಲ್ ಬದ್ರಿಯಾ ಶಾಲೆಯಲ್ಲಿ ಪುಟಾಣಿಗಳ ಆಹಾರ ಮೇಳ ...
ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ನೆಲ್ಯಾಡಿ: ಪಟ್ಟೆ ಪ್ರದೇಶದ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ...
ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ

ಕಳಪ್ಪಾರು: ಶಾಲೆಯ ಸ್ವಚ್ಛತೆಗೆ ಶೌರ್ಯ ಸ್ವಯಂಸೇವಕರ ಶ್ರಮದಾನ: ಕೈತೋಟ ನಿರ್ಮಾಣ ...
ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್!

ಅಡ್ಡಹೊಳೆ: ಸಾವಿನ ದವಡೆಯಿಂದ ಜಸ್ಟ್ ಮಿಸ್! ಕಾರಿನ ಮೇಲೆ ಉರುಳಿದ ಕಂಟೈನರ್, ಫ್ಯಾಮಿಲಿ ಸೇಫ್! ...
ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ

ಪ್ರೇಮಿಯನ್ನೇ ಕೊಲ್ಲಲು ಯತ್ನಿಸಿದ ಕೊಣಾಜೆಯ ಯುವಕ ಪ್ರಸಾದ್!

ಬಿಸಿಲೆ ಘಾಟಿಯಲ್ಲಿ ಯುವತಿಯ ಕೊಲೆಗೆ ಯತ್ನ: ಕಬ್ಬಿಣದ ರಾಡ್‌ನಿಂದ ಹಲ್ಲೆ – ಆರೋಪಿ ಪೊಲೀಸ್ ವಶಕ್ಕೆ ...
ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ₹1.5 ಲಕ್ಷ ಮೌಲ್ಯದ ವಸ್ತುಗಳು ನಾಶ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ

ನೆಲ್ಯಾಡಿ: ₹7 ಕೋಟಿ ವೆಚ್ಚದ ನೂತನ ಸಂತ ಅಲ್ಫೋನ್ಸ ಚರ್ಚ್‌ಗೆ ಶಿಲಾನ್ಯಾಸ ...
ನೆಲ್ಯಾಡಿ: ಪರುಮಲ ನಗರದ ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ನೆಲ್ಯಾಡಿ: ಚರ್ಚ್ ಸಭಾಭವನ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು ...
ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ

ಶ್ರಮದ ಹಾದಿಯಲ್ಲಿ ಸ್ವಾವಲಂಬನೆಯ ಹೆಜ್ಜೆ: 44 ವರ್ಷಗಳ ಬದುಕಿನ ಬದಲಾವಣೆಗೆ ಸಾಕ್ಷಿಯಾದ ಅರಸಿನಮಕ್ಕಿ ...
ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ; 76 ವರ್ಷದ ವೃದ್ಧ ಸಾವು

ಲಾವತ್ತಡ್ಕ: ಕಾರು ಪಲ್ಟಿ: 76 ವರ್ಷದ ವೃದ್ಧ ಸಾವು ...
ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ

ನೆಲ್ಯಾಡಿ: ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪದಾಧಿಕಾರಿಗಳಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ವಿಜ್ಞಾಪನ ಪತ್ರ ಸಲ್ಲಿಕೆ ...
ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಾರ್ಮಾಡಿ : ಸೇತುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ...
ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು

ನೆಲ್ಯಾಡಿ: ವಲಯ ಸಮ್ಮೇಳನದಲ್ಲಿ ಜೇಸಿಐ ನೆಲ್ಯಾಡಿ ಘಟಕಕ್ಕೆ ಹಲವು ಪ್ರಶಸ್ತಿಗಳು ...
ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು

ನೆಲ್ಯಾಡಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರು ಪಾರು ...
ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು

ಆಟೋರಿಕ್ಷಾ-ಬೈಕ್ ಅಪಘಾತ-ಬೈಕ್ ಸವಾರ ಸಾವು ...
ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ

ನೆಲ್ಯಾಡಿ: ರಾಸುಗಳ ಉಣುಗು ನಿರ್ಮೂಲನಾ ಅಭಿಯಾನ ...
ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಅಳಿಕೆ: ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ ...
ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ

ನ.5ರಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಪುಣ್ಯಕ್ಷೇತ್ರದಲ್ಲಿ ನೂತನ ಚರ್ಚ್ ನಿರ್ಮಾಣಕ್ಕೆ ಶಿಲಾನ್ಯಾಸ ...
ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಸ್ವಯಂಸೇವಕರೊಂದಿಗೆ ವಿಶೇಷ ಸಂವಾದ ...
ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ

ಕಾವು: ನವೋದಯ ಒಕ್ಕೂಟಕ್ಕೆ ‘ಶ್ರೀ ವಿಷ್ಣು ಯುವಸಿರಿ’ ಪ್ರಶಸ್ತಿ ...
₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ

₹15.30 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ; ಬೆಳ್ತಂಗಡಿ ಮೂಲದ ಮಹಿಳೆ ಬಂಧನ ...
ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

ವೈದ್ಯ ಲೋಕದ ಮಹತ್ಸಾಧನೆ: ಕಡಬದ ನೆಲ್ಯಾಡಿಯಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಸೊಂಟದ ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ ...
ಇಚಿಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯ ವಿಶ್ವನಾಥ ವಿಶ್ವನಾಥ ಗೌಡ ಕೊರಮೇರು ನಿಧನ

ಇಚ್ಲಂಪಾಡಿ: ಮಾಜಿ ಗ್ರಾ.ಪಂ.ಸದಸ್ಯ ವಿಶ್ವನಾಥ ಗೌಡ ಕೊರಮೇರು ನಿಧನ ...
ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ

ಕಡಬ : ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ವೈಷ್ಣವಿ ರಾಜ್ಯಮಟ್ಟಕ್ಕೆ

ಕಡಬ : ಮರ್ಧಾಳದ ವೈಷ್ಣವಿ ಗುಂಡೆಸೆತ ಹಾಗೂ ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ...
ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ

ಸವಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ...
ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗ್ರಿಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ

ನೆಲ್ಯಾಡಿ: ಗೀಗೋರಿಯೋಸ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಧ್ವಜಾರೋಹಣ ...
ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಪಿಲಿ ನಲಿಕೆ–2026 ಆಮಂತ್ರಣ ಪತ್ರಿಕೆ ಬಿಡುಗಡೆ ...
ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ

ನೆಲ್ಯಾಡಿ: ಕ್ಯಾಂಪ್ಕೋ ಸಾಂತ್ವನ ಯೋಜನೆಯಡಿ ₹50 ಸಾವಿರ ಆರ್ಥಿಕ ನೆರವು ಹಸ್ತಾಂತರ ...
ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ

ನೆಲ್ಯಾಡಿ: ಕೊಪ್ಪ ಮೋರ್ ಗ್ರಿಗೋರಿಯೋಸ್ ಚಾಪೆಲ್‌ನಲ್ಲಿ 124ನೇ ಓರ್ಮಪೆರುನ್ನಾಳ್ ಆಚರಣೆ ...

Leave a Reply

error: Content is protected !!