
ನೇಸರ ಎ.07: ದೆಹಲಿಯಲ್ಲಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶಾಮಲಾ ಕುಂದರ್, ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ಅವಿನಾಶ್ ದಾವಣಗೆರೆ, ಹಾವೇರಿ ಜಿಲ್ಲೆಯ ಕಾರ್ಯದರ್ಶಿ ಲಿಂಗರಾಜು, ಎಪಿಎಂಸಿ ಅಧ್ಯಕ್ಷರಾದ ದಿನೇಶ್ ಮೆದು, ಉಪಾಧ್ಯಕ್ಷರಾದ ಮಂಜುನಾಥ್ ಎಂ ಎಸ್, ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾದ ಬಾಲಕೃಷ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಕೃಷ್ಣಕುಮಾರ್, ಎಪಿಎಂಸಿ ಸದಸ್ಯರಾದ ಪುಲಸ್ಯ ರೈ, ತ್ರಿವೇಣಿ, ಕರುಣಾಕರ ಪೆರೋಡಿ, ಮೋಹನಾಂಗಿ, ಮೇದಪ್ಪ ಗೌಡ, ಕೊರಗಪ್ಪ, ಕುಶಾಲಪ್ಪಗೌಡ, ಬಾಬು ಬಿ ಪುತ್ತೂರು, ಬಿಜೆಪಿ ಉಪಾಧ್ಯಕ್ಷರಾದ ಮೀನಾಕ್ಷಿ ಮಂಜುನಾಥ್ ಉಪಸ್ಥಿತರಿದ್ದರು.
—ಜಾಹೀರಾತು—




