ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ

ಶೇರ್ ಮಾಡಿ

ನೇಸರ ಮೇ‌ 18: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸರ್ಕಾರಿ ಶಾಲೆಯಲ್ಲಿ ಸೊಳ್ಳೆ ಉತ್ಪತ್ತಿ ತಾಣ ದ ಬಗ್ಗೆ ಮತ್ತು ಡೆಂಗ್ಯೂ ಜ್ವರ ಹರಡುವ ಬಗ್ಗೆ ವಿದ್ಯಾರ್ಥಿಗಳಿಗೆ. ಆಶಾ ಕಾರ್ಯಕರ್ತೆಯರಾದ ಗೀತಾ ಹಾಗೂ ಮೀನಾಕ್ಷಿ ಅರಿವು ನೀಡಿದರು. ಈ ಸಂದರ್ಭ ಮುಖ್ಯ ಶಿಕ್ಷಕಿ ಸರಸ್ವತಿ, ಶಿಕ್ಷಕರಾದ ದಾಮೋದರ ಅಜ್ಜಾವರ, ಕ್ರಿಸ್ತೀನಾ ವಿನ್ಸೆಂಟ್, ವನಿತಾ, ವನಿತಾ ಅಶೋಕ್, ಪೋಷಕರು ಹಾಗೂ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡರು.

ವೀಕ್ಷಿಸಿ SUBSCRIBERS ಮಾಡಿ

🌺 ಜಾಹೀರಾತು 🌺

Leave a Reply

error: Content is protected !!