ನೇಸರ ಮೇ 19: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಬುಧವಾರ ಸಂಜೆಯಿಂದ ಮಳೆ ತನ್ನ ಬಿರುಸನ್ನು ಹೆಚ್ಚಿಸಿಕೊಂಡಿದೆ.
🌸 ಜಾಹೀರಾತು 🌸