
ನೇಸರ ಮೇ 20: ಬೆಳ್ತಂಗಡಿ ತಾಲೂಕಿನ ಶಿಶಿಲ, ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ 19ರಂದು ಬೆಳಗ್ಗೆ ಅಂಗಣೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಬಂಗರ ಕಟ್ಟೆಪೂಜೆ ಸೇವೆಗಳು ನಡೆದವು. ಊರ ಪರವೂರ ಭಕ್ತಾದಿಗಳು ಈ ಮಹೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಜಾಹೀರಾತು






