
ನೇಸರ ಜೂ.12: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ಇಂದು (ಜೂ.11) ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 30 ಅಡಿ ಆಳಕ್ಕೆ ಪಲ್ಟಿಯಾದ ಘಟನೆ ಸಂಭವಿಸಿದೆ.

ತಮಿಳುನಾಡಿನಿಂದ ಮಂಗಳೂರಿಗೆ ಸಿಮೆಂಟ್ ಸಾಗಿಸುವ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಡ್ರೈವರ್ ತೀವ್ರ ಗಾಯಗೊಂಡು. ಅವರನ್ನು ನೆಲ್ಯಾಡಿಯ ಅಶ್ವಿನಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಜಾಹೀರಾತು





