ಪಿಯುಸಿ ಫಲಿತಾಂಶ: ದ.ಕನ್ನಡ(88.02)ಪ್ರಥಮ, ಉಡುಪಿ(86.38) ದ್ವಿತೀಯ

ಶೇರ್ ಮಾಡಿ

ನೇಸರ ಜೂ.18: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ. ರಾಜ್ಯದಲ್ಲಿ ಒಟ್ಟು ಶೇ61.88 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಜಾಹೀರಾತು

Leave a Reply

error: Content is protected !!