ನೇಲ್ಯಡ್ಕ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಗಾಯಗೊಂಡ ಬೈಕ್ ಸವಾರ

ಶೇರ್ ಮಾಡಿ

ನೇಸರ ಜೂ.18: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೇಲ್ಯಡ್ಕ ಎಂಬಲ್ಲಿ ಜೂ.18ರಂದು ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಬೈಕ್ ಸವಾರ ಮುಚ್ಚಿರಡ್ಕ ನಿವಾಸಿ ಸುಬ್ರಹ್ಮಣ್ಯ ಎಂಬವರು ಗಾಯಗೊಂಡು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

error: Content is protected !!