ಕಕ್ಕಿಂಜೆ: ರಸ್ತೆಗೆ ಮರವೊಂದು ಉರುಳಿ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ

ಶೇರ್ ಮಾಡಿ

ನೇಸರ ಜೂ.22: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆಯ ಕತ್ರಿಗುಪ್ಪೆ ಎಂಬಲ್ಲಿ ಬುಧವಾರ ಸಂಜೆ ರಸ್ತೆಗೆ ಮರವೊಂದು ಉರುಳಿ ಬಿದ್ದು,ವಾಹನ ಸಂಚಾರಕ್ಕೆ ಅಡಚಣೆ, ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನ ವಿದ್ಯುತ್ ಲೈನ್ ಹಾಗೂ ಖಾಸಗಿ ವಿದ್ಯುತ್ ಲೈನ್ ಗೆ ಹಾನಿ ಉಂಟಾಗಿದೆ.
ಮೆಸ್ಕಾಂ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!