ಅಡ್ಡಹೊಳೆ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ಡಿಕ್ಕಿ

ಶೇರ್ ಮಾಡಿ

ನೇಸರ ಜೂ.25: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪ ಅಡ್ಡಹೊಳೆ ಎಂಬಲ್ಲಿ ಇಂದು ಮಧ್ಯಾಹ್ನ(ಜೂ.25) ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿರುವ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕಂಟೇನರ್ ಲಾರಿಯ ಮಧ್ಯೆ ಅಪಘಾತ ಸಂಭವಿಸಿ ಬಸ್ಸಿನ ಡ್ರೈವರ್, ಇಬ್ಬರು ಪ್ರಯಾಣಿಕರು ಹಾಗೂ ಕಂಟೇನರ್ ಲಾರಿ ಡ್ರೈವರ್ ತೀವ್ರ ಗಾಯಗೊಂಡು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ನೆಲ್ಯಾಡಿಯ ಹೊರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!