ರೆಸ್ಟೋರೆಂಟ್‌ನಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!

ಊಟ ಮುಗಿಸಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಒಬ್ಬರ ಪಿಸ್ತೂಲ್ ನಾಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಾಪತ್ತೆ ಪ್ರಕರಣವೊಂದರ ತನಿಖೆಗಾಗಿ ಗುರುವಾರ…

ಬೆಳ್ತಂಗಡಿ: ವಿದ್ಯಾರ್ಥಿಗೆ ಹಲ್ಲೆ‌ ಆರೋಪ; ಎಸ್.ಡಿ.ಎಂ.ಸಿ‌ ಅಧ್ಯಕ್ಷ ಪರಮೇಶ್, ಮುಖ್ಯ ಶಿಕ್ಷಕಿ ಪ್ರಮೀಳಾ, ಶಿಕ್ಷಕ ರಮೇಶ್ ವಿರುದ್ಧ ಪ್ರಕರಣ‌ ದಾಖಲು

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಎಸ್.ಡಿ.ಎಂ.ಸಿ‌ ಅಧ್ಯಕ್ಷ ಹಲ್ಲೆ‌ ನಡೆಸಿದ ಘಟನೆ‌ ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಎಸ್.ಡಿ.…

ಶಾಲಾ ಶಿಕ್ಷಕಿ ಕಿಡ್ನಾಪ್​ ಕೇಸ್​; ಕಾರಿನಲ್ಲಿ ತಾಳಿ ಕಟ್ಟಲು ಯತ್ನಿಸಿದ ಮಾವ; ನೆಲ್ಯಾಡಿ ಬಳಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಘಟನೆ ನಡೆದ ಏಳೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.…

ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್​​​

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆರಗೋಡು…

ಮೊಬೈಲ್ ಬಳಸುವ ವಿಚಾರಕ್ಕೆ ಗಲಾಟೆ: ಮಗನನ್ನೇ ಕೊಂದ ಅಪ್ಪ!

ಮಕ್ಕಳಿಗೆ ಮೊಬೈಲ್‌ ಕೊಟ್ಟರೆ ಊಟ, ಮೊಬೈಲ್‌ ಕೊಟ್ಟರೆ ಸುಮನ್ನಿರುವ ಪರಿಸ್ಥಿತಿ ಬಂದೊದಗಿದೆ. ಕಣ್ಣು ಬಿಟ್ಟು ಸರಿಯಾಗಿ ಜಗತ್ತು ನೋಡದ ಒಂದು ವರ್ಷದ…

ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ

ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.…

ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಅಜಾನ್ ಕೂಗುವುದರಿಂದ ಶಬ್ದ ಮಾಲಿನ್ಯ ಆಗುವುದಿಲ್ಲ ಎಂದು ಗುಜುರಾತ್ ಹೈಕೋರ್ಟ್ ಹೇಳಿದೆ. ಧ್ವನಿವರ್ಧಕಗಳ ಮೂಲಕ ಅಜಾನ್ ಕೂಗುವುದು…

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಸರ್ಕಾರಿ ವಾಹನ ಚಲಾಯಿಸಿದ ಅಧಿಕಾರಿ

ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಘಟನೆ ನ.27ರ ರಾತ್ರಿ ನಡೆದಿದೆ. ಇಲ್ಲಿನ ಕೃಷಿ…

ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಗಾಂಜಾ ಮಾರಾಟ- ಆರೋಪಿ ಅರೆಸ್ಟ್

ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ…

ಅಂತರ್ ಜಿಲ್ಲಾ ಮನೆ ಕಳ್ಳತನ ಆರೋಪಿಯ ಬಂಧನ; ಸೊತ್ತು ವಶಕ್ಕೆ

ಮನೆ ಕಳ್ಳತನ ಪ್ರರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಮನೆಗಳ್ಳ ಆರೋಪಿಯನ್ನು ಪೊಲೀಸರು ನ.28ರಂದು ಕಾಪು ಮಲ್ಲಾರಿನಲ್ಲಿ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ತೌಸೀಫ್…

error: Content is protected !!