ಬಿಗ್‌ ಬಾಸ್‌ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ್‌ ಬಂಧನ

ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಮನೆಯಿಂದಲೇ ಸ್ಪರ್ಧಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ ಬಾಸ್ ಕನ್ನಡ…

ಅರಸಿನಮಕ್ಕಿ: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಹಾಕಿದ ಆರೋಪ: ಪ್ರಕರಣ ದಾಖಲು

ಅರಸಿನಮಕ್ಕಿ: ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ…

ಹುಲಿ ಉಗುರು ವಶ: ಇಬ್ಬರ ಬಂಧನ

ಮೂಡಿಗೆರೆ ವಲಯ ಅರಣ್ಯ ವ್ಯಾಪ್ತಿಯ ಭಾರತಿ ಬೈಲ್ ಸಮೀಪದ ಕುಂದ್ರ ಎಂಬಲ್ಲಿ ಹುಲಿ ಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು…

ಬ್ಯಾಂಕನವರ ಸೋಗಿನಲ್ಲಿ ಒಟಿಪಿ ಪಡೆದು 1.46 ಲಕ್ಷ ರೂ ವಂಚನೆ; ದೂರು

ಕೊಕ್ಕಡ: ಬ್ಯಾಂಕಿನವರು ವ್ಯವಹರಿಸುವ ರೀತಿಯಲ್ಲಿ ವ್ಯವಹರಿಸಿ ಒಟಿಪಿ ಪಡೆದುಕೊಂದು ಖಾತೆಯಿಂದ ರೂ.1,46,900 ಲಪಟಾಯಿಸಿದ ಘಟನೆಯೊಂದು ಕೊಕ್ಕಡದಲ್ಲಿ ನಡೆದಿದೆ.ಈ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು…

ಬಿಜೆಪಿ ಟಿಕೆಟ್‍ಗಾಗಿ ಕೋಟಿ ಕೋಟಿ ಡೀಲ್ – ಚೈತ್ರಾ ಮಾದರಿ ಮತ್ತೊಂದು ಪ್ರಕರಣ ಬಯಲಿಗೆ

ವಿಧಾನಸಭಾ ಚುನಾವಣೆ ಮುಗಿದು ತಿಂಗಳುಗಳೇ ಕಳೆದರೂ ಬಿಜೆಪಿ ಟೆಕೆಟ್ ಹೆಸರಲ್ಲಿ ನಡೆದ ವಂಚನೆ ಪ್ರಕರಣಗಳು ಮತ್ತೆ ಮತ್ತೆ ಬೆಳಕಿಗೆ ಬರುತ್ತಿವೆ. ಇದೀಗ…

ಅವಧಿ ಮೀರಿದ ವೀಸಾ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

ವೀಸಾ ಅವಧಿ ಮುಗಿದ ನಂತರವೂ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಭಾನುವಾರ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.…

ಅಂತರಾಜ್ಯ ಕಳ್ಳನನ್ನು ಹಿಡಿದು ಥಳಿಸಿ, ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ‌ಹಿಡಿದು ಥಳಿಸಿದಲ್ಲದೆ, ಪೊಲೀಸರಿಗೊಪ್ಪಿಸಿದ ಘಟನೆ ಮಂಚಿ ಗ್ರಾಮದ…

ಹಾಡಹಗಲೆ ಮಚ್ಚಿನಿಂದ ಕೊಚ್ಚಿ ಕಾಂಗ್ರೆಸ್‌ ಬೆಂಬಲಿತ ಗ್ರಾಪಂ ಸದಸ್ಯನ ಕೊಲೆ

ಹಾಡಹಗಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಬರ್ಬರವಾಗಿ ರಸ್ತೆ ಮಧ್ಯೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ…

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆ ಅಧಿಕಾರಿ

ಲಂಚ ಸ್ವೀಕರಿಸುತ್ತಿದ್ದಾಗ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಶನಿವಾರ(ಅಕ್ಟೋಬರ್ 21) ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಂಗಳೂರಿನ ಉಪ…

ಫೋನ್ ಖರೀದಿಸಲು ಹಣ ನೀಡದ ತಾಯಿಯನ್ನೇ ಕತ್ತು ಹಿಸುಕಿ ಕೊಂದು ನಾಟಕವಾಡಿದ ಮಗ

ಸ್ಮಾರ್ಟ್‌ಫೋನ್ ಖರೀದಿಸಲು ಹಣ ನೀಡಲಿಲ್ಲವೆಂದು ಮಗನೆ ತನ್ನ ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ನಾಗ್ಪುರದಲ್ಲಿ ನಡೆದಿದೆ. ಕಮಲಾಬಾಯಿ ಬದ್ವೈಕ್…

error: Content is protected !!