ಅರೆಪ್ರಜ್ಞೆಯಲ್ಲಿ ಪತ್ತೆಯಾದ ಯುವತಿ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಬಂಧನ

ಮಂಗಳೂರು: ನಗರ ಹೊರವಲಯದ ಕಲ್ಲಾಪು ಬಳಿ ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿರುವ ಹೊರರಾಜ್ಯದ ಯುವತಿಯೊಬ್ಬಳು ಪತ್ತೆಯಾದ ಘಟನೆ ಚಕಿತ ಉಂಟುಮಾಡಿದೆ. ಯುವತಿಯ ಮೈಮೇಲೆ…

ನೆಲ್ಯಾಡಿ: ಸೋಲಾರ್ ಬೀದಿ ದೀಪ ಕಳವು

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡುಬೆಟ್ಟು ಅಂಗನವಾಡಿ ಕೇಂದ್ರ ಹಾಗೂ ಕಲ್ಲಚೆಡವು ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸೋಲಾರ್ ಆಧಾರಿತ ಬೀದಿ ದೀಪಗಳನ್ನು…

ಎಟಿಎಂನಿಂದ ಕಳ್ಳತನಕ್ಕೆ ಯತ್ನ:ಆರೋಪಿ ಬಂಧನ

ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೆಂದ್ರವೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್…

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ಬಯಲು: ಲಾರಿ, ಮರದ ದಿಮ್ಮಿಗಳು ಹಾಗೂ ಆರೋಪಿ ವಶಕ್ಕೆ

ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಭಾನುವಾರದ ರಾತ್ರಿ ಗಸ್ತು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ಸುಬ್ರಹ್ಮಣ್ಯ ಕ್ರಾಸ್ ಬಳಿ ಅಕ್ರಮವಾಗಿ ಮರದ ದಿಮ್ಮಿಗಳನ್ನು…

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕ ಅತ್ಯಾಚಾರ ಎಸಗಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ನೆಲ್ಯಾಡಿ: ಆಲಂಪಾಡಿಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ

ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿಯಲ್ಲಿ ಮಹಮ್ಮದ್ ಅಶ್ರಫ್ (39) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ…

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ – ಆರೋಪಿ ಪರಾರಿ

ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲ್ಲೂಕಿನ ಬೇಗೂರಿನಲ್ಲಿ ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ…

ಬೆಳಾಲು: ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೆಳ್ತಂಗಡಿ: ಬೆಳಾಲು ಗ್ರಾಮದಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಶಂಕರ ಗೌಡ(60) ಎಂಬವನ ವಿರುದ್ಧ ಧರ್ಮಸ್ಥಳ ಪೊಲೀಸ್…

ಖಾಸಗಿ ಬಸ್ಸಿನ ಸಿಂಗಲ್ ಟಯರ್ ಸರ್ಕಸ್- ಬಸ್ಸನ್ನು ತಡೆದು ವಿಟ್ಲ ಪೊಲೀಸರ ವಶಕ್ಕೆ ನೀಡಿದ ಗ್ರಾಮಸ್ಥರು

ವಿಟ್ಲ: ಎರಡು ದಿನಗಳಿಂದ ಅಪಾಯಕಾರಿ ರೀತಿಯಲ್ಲಿ ವಿಟ್ಲ -ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ.…

ಕೊಕ್ಕಡ: ಪತ್ನಿ ತವರು ಮನೆಗೆ ಹೋಗಿರುವುದರಿಂದ ಮನನೊಂದು ಯುವಕ ಆತ್ಮಹತ್ಯೆ

ಕೊಕ್ಕಡ: ಪತ್ನಿ ತವರು ಮನೆಗೆ ಹೋಗಿರುವುದರಿಂದ ಮನನೊಂದು 38 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ…

error: Content is protected !!