ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟುಹೋದ ಘಟನೆ ಇಂದು (ಮಾರ್ಚ್ 22) ಬೆಳಗ್ಗೆ…
Category: ಅಪರಾಧ
ಟೆಲಿಗ್ರಾಂ ಟಾಸ್ಕ್ ಮೋಸ: 9.97 ಲಕ್ಷ ರೂ. ಕಳೆದುಕೊಂಡ ಯುವತಿ!
ನೆಲ್ಯಾಡಿ: ಆಧುನಿಕ ತಂತ್ರಜ್ಞಾನವು ಇಂದು ನಮಗೆ ಹಲವಾರು ಸುಲಭದ ಅವಕಾಶಗಳನ್ನು ನೀಡಿದರೂ, ಅದೇ ತಂತ್ರಜ್ಞಾನ ವಂಚಕರಿಗೆ ಸಹ ಸುಲಭವಾದ ಮಾರ್ಗಗಳನ್ನು ಒದಗಿಸಿದೆ.…
ಹೋಲಿ ಹಬ್ಬ ಆಚರಿಸಿದ್ದಕ್ಕೆ ವಲಸೆ ಕಾರ್ಮಿಕರ ಮೇಲೆ ದಾಳಿ! ಭಯದಿಂದ ರಾತ್ರೋರಾತ್ರಿ ಪರಾರಿಯಾದ 40ಕ್ಕೂ ಹೆಚ್ಚು ಜನ!
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ಕಿಲಾಡಿಯಲ್ಲಿ ಹೋಲಿ ಹಬ್ಬ ಆಚರಿಸಿದ್ದಕ್ಕೆ ಬಿಹಾರ ಮೂಲದ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆದಿರುವ…
ಮಲ್ಪೆಯಲ್ಲಿ ಮಹಿಳೆಗೆ ಅಮಾನುಷ ಹಲ್ಲೆ: ಇಬ್ಬರು ಮಹಿಳೆಯರ ಬಂಧನ, ಇಬ್ಬರು ಪೊಲೀಸರ ಅಮಾನತು
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನುಷ ಘಟನೆಯಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು…
ಪತಿಯನ್ನು ಕೊಂದು ಡ್ರಮ್ನಲ್ಲಿ ಮುಚ್ಚಿ ಸಿಮೆಂಟ್ ಹಾಕಿದ ಪತ್ನಿ, ಪ್ರಿಯಕರ ಅರೆಸ್ಟ್
ಲಕ್ನೋ: ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು, ದೇಹವನ್ನು ತುಂಡರಿಸಿ, ಡ್ರಮ್ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಭಯಾನಕ ಘಟನೆ ಉತ್ತರಪ್ರದೇಶದ…
ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್ ಮೇಲೆ ನೇತಾಡಿದ ಮಹಿಳೆ – ಬೈಕ್ ಸವಾರನ ಹತ್ಯೆಗೆ ಯತ್ನಿಸಿದ ಆರೋಪಿ ಕಾರು ಚಾಲಕ ಪರಾರಿ!
ಮಂಗಳೂರಿನ ಬಿಜೈ ಕಾಪಿಕಾಡಿನ 6ನೇ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.…
ಬಾಲಕಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ, ಪೊಕ್ಸೋ ಪ್ರಕರಣ ದಾಖಲು
ಮೂಡುಬಿದಿರೆ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸರು ಯುವಕನನ್ನು ಬಂಧಿಸಿದ್ದು, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆಲಂಗಾರು…
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಮಧ್ಯವಯಸ್ಕನ ಬಂಧನ, ಪೊಕ್ಸೋ ಪ್ರಕರಣ ದಾಖಲು
ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಬಾಲಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸರು ಮಧ್ಯವಯಸ್ಕನನ್ನು ಬಂಧಿಸಿದ್ದು, ಪೊಕ್ಸೋ ಕಾಯ್ದೆಯಡಿ ಪ್ರಕರಣ…
ನೆಲ್ಯಾಡಿ ಜೇಸಿಐನಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ಮಾದೇರಿ ನಿವಾಸಿ ಗಂಗಪ್ಪ ಗೌಡ ಅವರಿಗೆ ನೀಡಿ…
ಮನೆಯ ತೋಟದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ಉಪ್ಪಿನಂಗಡಿ: ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ .…