ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸೆ.9ರ ಶನಿವಾರ ಆಂಧ್ರದ ನಂದ್ಯಾಲದಲ್ಲಿ ನಸುಕಿನ ವೇಳೆ ಸಿಐಡಿ ಪೊಲೀಸರು…
Category: ಅಪರಾಧ
ಬಸ್‌ನಲ್ಲಿ ಅನುಚಿತ ವರ್ತನೆ; ಬಂಧನ
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವ್ಯಕ್ತಿಯೋರ್ವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಪುತ್ತೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ…
ಶಿಶಿಲ: ಏರ್ ಗನ್ ಹಿಡಿದು ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವರ ಬಂಧನ
ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಮೀಯಾರು ರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಸೆ.4ರಂದು ಉಪ್ಪಿನಂಗಡಿ ವಲಯದ ಅರಣ್ಯ ಇಲಾಖೆ ಸಿಬ್ಬಂದಿಗಳು ರಾತ್ರಿ ವೇಳೆ ಗಸ್ತು…
ಶಿಶಿಲ: ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಬೇಟೆ, ಮರ ಸಮೇತ;ಓರ್ವನ ಬಂಧನ; ಮತ್ತೊರ್ವ ಪರಾರಿ
ಶಿಶಿಲ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಮಿಯ್ಯಾರು ರಕ್ಷಿತಾರಣ್ಯದ ಹೇವಾಜೆಯಲ್ಲಿ ಸಪ್ಟೆಂಬರ್ 06 ರಂದು ರಕ್ಷಿತಾರಣ್ಯದೊಳಗೆ ಅಕ್ರಮವಾಗಿ ಬೇಂಗ ಮರ ಕಡಿದು…
ದಂಪತಿಗೆ ಹಲ್ಲೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು
ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್‌ವೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್…
ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದಲ್ಲಿ ಭರ್ಜರಿ ಬೇಟೆ : ಲಾರಿ,ಸೊತ್ತು ಸಹಿತ ಓರ್ವನ ಬಂಧನ
ಉಪ್ಪಿನಂಗಡಿ: ರಕ್ಷಿತಾರಣ್ಯದಿಂದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು, ಆರೋಪಿಯನ್ನು…
ಶ್ರದ್ಧೆಯಿಂದ ಪ್ರಾರ್ಥನೆ ಮತ್ತು ಉಪವಾಸ ಮಾಡಿದರು ಮದುವೆಯ ಆಸೆ ಈಡೇರಿಸದ ಶಿವ; ಶಿವಲಿಂಗವನ್ನೇ ಕದ್ದ ಯುವಕ!
ತನ್ನ ಮದುವೆಯ ಆಸೆ ಈಡೇರಿಸಲಿಲ್ಲವೆಂದು ರೊಚ್ಚಿಗೆದ್ದ 27 ವರ್ಷದ ಯುವಕನೊಬ್ಬ ಶಿವಲಿಂಗವನ್ನೇ ಕದ್ದು ಸಿಕ್ಕಿಬಿದ್ದ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ.…
ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ
ಬೆಂಗಳೂರು: ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿ ಆದೇಶ…
ಕಬಡ್ಡಿ ಆಟಗಾರ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ:ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುದುವೆಟ್ಟು ಎಂಬಲ್ಲಿ ಆ.31 ರಂದು ನಡೆದಿದೆ.ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24)…
ಇಚ್ಲಂಪಾಡಿ: ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ
ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಅಲೆಕ್ಕಿ ನಿವಾಸಿ ಬಾಲಕೃಷ್ಣ ಗೌಡ(51ವ.)ರವರು ಆ.30ರಂದು ಮಧ್ಯಾಹ್ನದ ವೇಳೆಗೆ ತನ್ನ ಮನೆಯಲ್ಲಿ ಫ್ಯಾನ್‍ಗೆ ನೇಣು ಹಾಕಿಕೊಂಡು ಆತ್ಮಹತ್ಯೆ…