ಕೊಕ್ಕಡ: ತಂಗಿ ಹಾಗೂ ಆಕೆಯ ಗಂಡನ ಜಗಳ ನಿಲ್ಲಿಸಲು ಹೋದ ಅಣ್ಣನ ಮೇಲೆ ಹಲ್ಲೆ : ಪ್ರಕರಣ ದಾಖಲು

ಕೊಕ್ಕಡ: ತಂಗಿ ಹಾಗೂ ತಂಗಿಯ ಗಂಡ ಜಗಳವಾಡುವುದನ್ನು ತಡೆಯಲು ಹೋದ ಅಣ್ಣನ ಮೇಲೆ ತಂಗಿಯ ಗಂಡ ಅವಾಚ್ಯ ಶಬ್ದಗಳಿಂದ ಬೈಯ್ದು ಮಾರಣಾಂತಿಕ…

ಮಂಗಳೂರು ಬಸ್ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾದ ಬ್ಯಾಗ್

ಮಂಗಳೂರು: ನಾಗುರಿಯಲ್ಲಿ ರಿಕ್ಷಾದಲ್ಲಿ ನಡೆದ ಉಗ್ರ ಕೃತ್ಯ ಆತಂಕ ಮೂಡಿಸಿರುವ ಬೆನ್ನಲ್ಲೇ ನಗರದ ಬಿಜೈನಲ್ಲಿರುವ ಕೆ ಎಸ್ ಆರ್ ಟಿ ಸಿ…

ಮಂಗಳೂರು ವಿಮಾನ ನಿಲ್ದಾಣ : 2 ಕೋಟಿ ರೂ. ಮೌಲ್ಯದ 3.895 ಕೆಜಿ ತೂಕದ ಚಿನ್ನ ವಶ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನ.11 ರಂದು ನಾಲ್ವರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 2.01 ಕೋಟಿ ರೂಪಾಯಿ…

ದೈವ ಮುಖವರ್ಣಿಕೆ ಪ್ರಕರಣ: ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ ಅರ್ಪಿಸಿದ ಹೈದರಾಬಾದ್‌ ಮೂಲದ ಯುವತಿ ಶ್ವೇತಾ ರೆಡ್ಡಿ

ಬೆಳ್ತಂಗಡಿ: ಕಾಂತಾರ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌…

ಉದನೆ ಹೋಟೆಲೊಂದರಲ್ಲಿ ಅಕ್ರಮ ಮದ್ಯ ಮಾರಾಟ; ಆರೋಪಿ ಪೊಲೀಸರ ವಶ

ಉದನೆ: ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಎಂಬಲ್ಲಿ ಹೋಟೆಲೊಂದರಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಉಪ್ಪಿನಂಗಡಿ…

ಡಾ.ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ವಿರುದ್ಧ ಆರೋಪ ; ಸೋಮನಾಥ ನಾಯಕ್‌ ಬಂಧನಕ್ಕೆ ಸುಪ್ರೀಂ ಕೋರ್ಟ್‌ ಹಸುರು ನಿಶಾನೆ

ನ್ಯಾಯಾಲಯದಲ್ಲಿ ಶ್ರೀ ಕ್ಷೇತ್ರವನ್ನು ದಿಲ್ಲಿಯ ಹಿರಿಯ ನ್ಯಾಯವಾದಿ ಕೆ.ವಿ. ವಿಶ್ವನಾಥನ್‌, ವಿ.ಎನ್‌. ರಘುಪತಿ, ಕೆ. ಚಂದ್ರನಾಥ ಆರಿಗ, ಬೆಂಗಳೂರು, ಮತ್ತು ಬೆಳ್ತಂಗಡಿಯ…

ಬೂಡುಜಾಲು ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ಮದ್ಯ ಸೇವಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಧರ್ಮಸ್ಥಳ ಪೊಲೀಸರು

ನಿಡ್ಲೆ: ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಬೂಡುಜಾಲು ಸಾರ್ವಜನಿಕ ಬಸ್ಸು ತಂಗುದಾಣ ಬಳಿ ಮದ್ಯ ಸೇವಿಸುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ…

ಶಿಶಿಲ: ಮಿಂಚಿನ ಕಾರ್ಯಚರಣೆಯಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ 9 ಜನರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಶಿಶಿಲ: ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ಕಂಚಿನಡ್ಕ ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್…

ಕೌಕ್ರಾಡಿ ಗ್ರಾ.ಪಂ. ಗೆ ಒಳಪಟ್ಟ ರಸ್ತೆಯನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ಹಾಗೂ ತಡೆಗೋಡೆ ನಿರ್ಮಿಸಿದ್ದಾರೆ ತೆರವುಗೊಳಿಸುವಂತೆ ಮನವಿ

ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ನೆಲ್ಯಾಡಿ ಪೇಟೆಯಿಂದ ಕುಂಡಡ್ಕ ಕ್ಕೆ ಹೋಗುವ ಪಂಚಾಯತ್ ರಸ್ತೆಯನ್ನು ಅತಿಕ್ರಮಿಸಿ…

ಹಳ್ಳಕ್ಕೆ ರಾಸಾಯನಿಕ ಅಂಶ ಸೇರಿ ಮೀನುಗಳ ಸಾವು

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಸಮೀಪದ ಕೊರಮೇರು ಎಂಬಲ್ಲಿ ರಸ್ತೆ ಪಕ್ಕದಲ್ಲಿರುವ ಹಳ್ಳಕ್ಕೆ ರಾಸಾಯನಿಕ ಸೇರಿ ಕೆಲವು ಮೀನುಗಳು ಸಾವನ್ನಪ್ಪಿರುವ ಘಟನೆ…

error: Content is protected !!