ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ:ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ…

ಬಸ್ ಚಾಲನೆ ವೇಳೆ ಹೃದಯಾಘಾತ ಚಾಲಕನ ಸಮಯ ಪ್ರಜ್ಞೆಯಿಂದ ಪಾರಾದ ಶಾಲಾ ಮಕ್ಕಳು

ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ…

ಸೌತಡ್ಕ: ಬೊಲೆರೋ ಜೀಪು, ಕಾರು ಡಿಕ್ಕಿ : ಎರಡು ವಾಹನಗಳು ಜಖಂ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಸೌತಡ್ಕ -ಕೊಕ್ಕಡ ರಸ್ತೆಯ ನೆಕ್ಕರ್ಲ ಎಂಬಲ್ಲಿ ಕಾರು ಮತ್ತು ಬೊಲೆರೋ ಜೀಪ್ ಮಧ್ಯೆ ಮೇ…

ಹೆದ್ದಾರಿಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ತಪ್ಪಿದ ಭಾರೀ ಅನಾಹುತ

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ…

ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ…

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ವಿದ್ಯಾರ್ಥಿ ಥೋಮಸ್ ಸಾವು

ನೆಲ್ಯಾಡಿ: ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ನಿವಾಸಿ ಸ್ನೇರಿಯಾ…

ನೆಲ್ಯಾಡಿ: ಬೈಕ್ ಪಲ್ಟಿ-ಸಹಸವಾರನಿಗೆ ಗಾಯ

ನೆಲ್ಯಾಡಿ:ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್‌ನ ಸಹಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೇ 25ರಂದು ಬೆಳಿಗ್ಗೆ…

ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸರಣಿ ಅಪಘಾತ ಸಂಭವಿಸಿ ಹತ್ತಕ್ಕೂ ಅಧಿಕ ವಾಹನಗಳಿಗೆ ಹಾನಿ ಉಂಟಾದ ಘಟನೆ ಮೇ 27ರಂದು…

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

ನಾರ್ಕೋಡಿನಿಂದ ಕೋಲ್ಚಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ತಡರಾತ್ರಿ…

ರಸ್ತೆ ಅಪಘಾತ; ವಿದ್ಯಾರ್ಥಿನಿ ಮೃತ್ಯು

ಕಳೆದ ಒಂದು ತಿಂಗಳ ಹಿಂದೆ ಮಾಣಿ ಮೈಸೂರು ರಸ್ತೆಯ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು…

error: Content is protected !!