ನೆಲ್ಯಾಡಿ: ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ಮಧ್ಯೆ ಉದನೆ ಸಮೀಪ ಗಣಪತಿ ಕಟ್ಟೆಯ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ…

ಸರಣಿ ಅಪಘಾತ; ಕುಡಿದು ವಾಹನ ಚಾಲನೆ ಆರೋಪ

ಕಾರು ಚಾಲಕನೋರ್ವ ಕುಡಿದು ವಾಹನ ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಉಂಟಾದ ಘಟನೆ ಜೆಪ್ಪು ಮಾರ್ನಮಿಕಟ್ಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ವಾಹನ…

ರಸ್ತೆ ಬದಿಯ ತೋಟಕ್ಕೆ ಉರುಳಿದ ಆಟೋ ರಿಕ್ಷಾ

ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಬದಿಯ ತೋಟಕ್ಕೆ ಉರುಳಿಬಿದ್ದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶೀಮಠ ಎಂಬಲ್ಲಿ…

ಶಿರಾಡಿ ಘಾಟ್ ನಲ್ಲಿ ಅಪಘಾತ; ಮಿನಿಲಾರಿಗೆ ಡಿಕ್ಕಿಯಾಗಿ ಪರಾರಿಯಾದ ಘನ ವಾಹನ – ಇಬ್ಬರು ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ಯಾವುದೋ ವಾಹನವೊಂದು ಡಿಕ್ಕಿಯಾಗಿ…

ಬಸ್ಸಿನಿಂದ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಸಾವು

ಕೂಲಿ ಕಾರ್ಮಿಕ ಕಿನ್ನಿಗೋಳಿ-ಮುಂಡ್ಕೂರು ರಾಜ್ಯ ಹೆದ್ದಾರಿಯ ಏಳಿಂಜೆ ದ್ವಾರದ ಬಳಿ ಬಸ್ಸಿನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ಕೂಲಿ ಕಾರ್ಮಿಕನನ್ನು ಸ್ಥಳೀಯ…

ನೆಲ್ಯಾಡಿ: ಸ್ಕೂಟರ್‌ ಮತ್ತು ಕಾರುಗಳ ಮಧ್ಯೆ ಅಪಘಾತ; ತೀವ್ರ ಗಾಯಗೊಂಡ ಸ್ಕೂಟರ್‌ ಸವಾರ

ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಮಸೀದಿಯ ಎದುರು ಸ್ಕೂಟರ್‌ ಮತ್ತು…

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಪಲ್ಟಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧುಕಟ್ಟೆ ಎಂಬಲ್ಲಿ ನಡೆದಿದೆ. ವಿಟ್ಲ…

ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು

ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…

ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಚಾಲಕನ ನಿಯಂತ್ರಣ ತಪ್ಪಿ ಉಜಿರೆ ಸಮೀಪದ ಕನ್ಯಾಡಿ-2 ಗ್ರಾಮದ ಮಸೀದಿ ಬಳಿ ತಮಿಳುನಾಡು ಮೂಲದ ಕಾರೊಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ…

ವಿದ್ಯಾರ್ಥಿಗಳು ಸ್ವಚ್ಛತೆಯ ರಾಯಭಾರಿಗಳಾಗಬೇಕು – ಉಷಾಕಿರಣ ಕಾರಂತ್

ಸರ್ವರೂ ಸ್ವಚ್ಛ ಭಾರತದ ಸಂಕಲ್ಪ ಮಾಡಬೇಕು. ಸ್ವಚ್ಛತೆಯ ವಿಷಯದಲ್ಲಿ ತುಂಬಾ ಕೆಳಮಟ್ಟದಲ್ಲಿ ಇದ್ದೇವೆ. ಸ್ವಚ್ಛತೆಯೆ ಸವಾಲಾಗುತ್ತಿದೆ. ಇದರ ಜಾಗೃತಿಗಾಗಿ ಎಲ್ಲರೂ ಶ್ರಮಪಡಬೇಕು.…

error: Content is protected !!