ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ದಾರುಣಾವಾಗಿ…
Category: ನಿಧನ
ಉಜಿರೆ: ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ಪತ್ನಿ ನಿಧನ
ಉಜಿರೆ: ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ಪತ್ನಿ ಸರೋಜಿನಿದೇವಿ(81) ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸರೋಜಿನಿ…
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್ ವಿಧಿವಶ
ಚಂದನವನದ ಹಿರಿಯ ನಟ ದ್ವಾರಕೀಶ್(81) ಅವರು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರಿಂದ ಮಾಹಿತಿ ಬಂದಿರುವುದಾಗಿ ವರದಿಯಾಗಿದೆ.ಹೃದಯಘಾತದಿಂದ ಅವರು ವಿಧಿವಶರಾದರು ಎಂದು ವರದಿಯಾಗಿದೆ. ಕನ್ನಡ…
ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ
ಮೆದುಳು ಜ್ವರ ಉಪಶಮನವಾಗದೆ ಉಲ್ಬಣಗೊಂಡ ಪರಿಣಾಮ ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮಂಗಳೂರಿನ…
ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ
ಮಂಗಳೂರು: ಮಂಗಳೂರಿನ ಪ್ರಖ್ಯಾತ ಪ್ರವಾಸೋದ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸ್ಥಾಪಕರಾದ ನಿರ್ಮಲಾ ಕಾಮತ್(75ವರ್ಷ) ಎ.15ರಂದು ಮಂಗಳೂರಿನ ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ…
ಶಿರಾಡಿ ಉಗ್ರಾಣಿಗುತ್ತು ನಿವಾಸಿ ಜೋನ್ ಹೃದಯಾಘಾತದಿಂದ ನಿಧನ
ನೆಲ್ಯಾಡಿ: ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ…
ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ
ಶಿಶಿಲ ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು ಕಾಂಗ್ರೆಸ್ ತಾಲೂಕು…
ಹೆರಿಗೆಗೆಂದು ದಾಖಲಾದ ಮಹಿಳೆ ಸಾವು
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾ ಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಬದ್ಯಾರ್‌ನ…
ನೆಲ್ಯಾಡಿ ಜೀಸಸ್ ಟೈಯರ್ಸ್ ನ ಮಾಲಕ ಜೇಮ್ಸ್ ರವರಿಗೆ ಪಿತೃ ವಿಯೋಗ
ವಯೋಸಹಜ ಅನಾರೋಗ್ಯದಿಂದ ನೆಲ್ಯಾಡಿ ನಿವಾಸಿ ಎನ್.ಸಿ.ಮಥಾಯಿ(75)ಏ.03 ರಂದು ಸ್ವಗ್ರಹದಲ್ಲಿ ನಿಧನರಾದರು. ಮೃತರು ಪತ್ನಿ ಪಿ.ವಿ.ರೋಸಿ,ಮಕ್ಕಳಾದ ನೆಲ್ಯಾಡಿ ಜೀಸಸ್ ಟೈಯರ್ಸ್ ನ ಮಾಲಕ…
ಗೋಳಿತ್ತೊಟ್ಟು: ದ್ವಿಚಕ್ರ ವಾಹನಗಳ ಅಪಘಾತದ ಗಾಯಾಳು ನಿಧನ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಮಾ.30ರಂದು ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್…