ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಸದಸ್ಯ ರಾಮಚಂದ್ರ ಗೌಡ ಎಸ್.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸಾಂತ್ಯಡ್ಕ ಜಾಲು ನಿವಾಸಿ ರಾಮಚಂದ್ರ ಗೌಡ ಎಸ್.(60) ಅವರು ಅನಾರೋಗ್ಯದಿಂದ ಮಾ.6ರಂದು…

ನೆಲ್ಯಾಡಿ: ಅನಾರೋಗ್ಯದಿಂದ ಯುವಕ ನಿಧನ

ನೆಲ್ಯಾಡಿ ಇಲ್ಲಿನ ಸಂಕದ ಬಳಿ ನಿವಾಸಿ ನಾಸೀರ್ ಅವರ ಪುತ್ರ ದಾವೂದ್ ಎನ್.ಪಿ.(19 ವ.)ರವರು ಅನಾರೋಗ್ಯದಿಂದ ಮಾ.3ರಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.…

ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಶ್ರೀಮತಿ ವಾರಿಜಾ.ರೈ ನಿಧನ

ನೆಲ್ಯಾಡಿ ಗ್ರಾಮದ ಅಮ್ಮುಂಜೆ ದಿ.ಶಿವರಾಮ ರೈ ರಾವ್ ಯವರ ಧರ್ಮಪತ್ನಿ ಶ್ರೀಮತಿ ವಾರಿಜಾ.ರೈ(ವ.75) ಅಲ್ಪಕಾಲದ ಅನಾರೋಗ್ಯದಿಂದ ಮಾ.01 ರಂದು ಸ್ವಗೃಹದಲ್ಲಿ ನಿಧನ…

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತದ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ…

ನಟ, ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ

ಕನ್ನಡ ಹೆಸರಾಂತ ನಟ, ಐಎಎಸ್ ಅಧಿಕಾರಿ ಕೆ.ಶಿವರಾಜ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರಿಗೆ ನಿನ್ನೆಯಷ್ಟೇ ಹೃದಯಾಘಾತವಾಗಿತ್ತು. ಜೊತೆಗೆ ಮೆದುಳು ನಿಷ್ಕ್ರೀಯಗೊಂಡಿತ್ತು ಎಂದು…

ನೆಲ್ಯಾಡಿ: ಮರದಿಂದ ಬಿದ್ದು ಮೃತ್ಯು

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ಫೆ.18ರಂದು ಸಂಜೆ ನಡೆದಿದೆ.…

ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ

ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ…

ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜಿನ ವಿದ್ಯಾರ್ಥಿನಿ

ಪ್ರತಿಭಾನ್ವಿತ ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ಸಂಭವಿಸಿದೆ. ಉದ್ಯಮಿ ದಾವೂದ್‌ ಅವರ…

ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಉಪ್ಪಿನಂಗಡಿಯ ಪೆರಿಯಡ್ಕ ನಿವಾಸಿ ಹಾಗೂ ಮಡಂತ್ಯಾರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿ ಅತ್ತಾವುಲ್ಲಾ (22) ನೇಣು…

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ. ಎಂದಿನಂತೆ ರಾತ್ರಿ ಊಟ ಮಾಡಿ…

error: Content is protected !!