ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೂಲತ:…
Category: ನಿಧನ
ಕೆರೆಗೆ ಕಾಲು ಜಾರಿ ಬಿದ್ದು ಮಗು ಮೃತ್ಯು
ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.…
ಯಕ್ಷಗಾನ ಕಲಾವಿದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ರವಿವಾರ ನಡೆದಿದೆ. ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ,…
ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ಪಾತ್ರಜೆ ಶ್ರೀಮತಿ ಕಮಲ ನಿಧನ
ನೆಲ್ಯಾಡಿ: ಇಲ್ಲಿನ ಬಲ್ಯ ಗ್ರಾಮದ ಪಾತ್ರಾಜೆ ನಿವಾಸಿ ಶ್ರೀಮತಿ ಕಮಲ(55 ವ) ಅಲ್ಪಕಾಲದ ಅನಾರೋಗ್ಯದಿಂದ ಜ.17ರಂದು ನಿಧನ. ಮೃತರು ಪತಿ ವಾಸಪ್ಪ…
ಪಾರ್ಕ್ ಮಾಡಿದ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಖದೀಮ
ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಯುವಕನೋರ್ವನನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದ…
ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು
ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ವೇಳೆ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು…
ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ
ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಸಂತೋಷ್ ಗೌಡ (28ವ) ಅವಿವಾಹಿತ ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.16ರಂದು ನಡೆದಿದೆ.…
ಮಕ್ಕಳ ಜತೆ ಆಟವಾಡುತ್ತಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದು ಸಾವು
ಬೆಳ್ತಂಗಡಿ ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ…
ಶಿರಾಡಿ: ಕೃಷಿಕ ತೋಮಸ್ ನಿಧನ
ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ನಿವಾಸಿ ಕೃಷಿಕ ತೋಮಸ್ ನೆಡಿಯಪಾಲಿಕ್ಕಿಲ್(64ವ.) ರವರು ಅನಾರೋಗ್ಯದಿಂದ ಜ.12ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…
ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿನಿ ನಿಧನ!
ತೀವ್ರ ಅನಾರೋಗ್ಯದಿಂದಾಗಿ ಕಾಲೇಜಿ ವಿದ್ಯಾರ್ಥಿನಿ ನಿಧನ.ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕರವರ ಪುತ್ರಿ ತೃಪ್ತಿ ಮೃತಪಟ್ಟ ಯುವತಿ. ಈಕೆ ಸುಬ್ರಹ್ಮಣ್ಯ ಪದವಿ…