ಸುಳ್ಯ ಅರಂಬೂರು ಸೇತುವೆಯ ಬಳಿ ಪಯಸ್ವಿನಿ ನದಿಗೆ ಅಯ್ಯಪ್ಪ ಮಾಲಾಧಾರಿಗಳ ಜೊತೆಯಲ್ಲಿ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ…
Category: ನಿಧನ
ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಪುಟ್ಟ ಕಂದಮ್ಮ ದುರ್ಮರಣ
ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ.…
ವೈದ್ಯಕೀಯ ಪದವಿ ಸ್ವೀಕರಿಸಿ ಮನೆಗೆ ಬರುತ್ತಿದ್ದಾಗ ಕಚ್ಚಿದ ಹಾವು, ಕುಸಿದುಬಿದ್ದು ದುರಂತ ಅಂತ್ಯಕಂಡ ವೈದ್ಯ
ಸಿದ್ಧಾರ್ಥ್ ವೈದ್ಯಕೀಯ ಕಾಲೇಜಿನಲ್ಲಿ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿ ಮನೆ ಬರುತ್ತಿದ್ದ ವೈದ್ಯ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಕೇರಳ…
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಮಹಿಳೆಗೆ ಹೃದಯಾಘಾತ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಹೃದಯಾಘಾತದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಎಂ.ವಿ. ಗಾರ್ಡನ್ ನಿವಾಸಿ ಶಿವಕುಮಾರ್…
ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು
ಉಜಿರೆ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು…
ಕಡಬ : ತೀವ್ರ ಜ್ವರದಿಂದ ಕುರಿಯನ್(ಸಾಜು) ನಿಧನ
ಕಡಬ ತಾಲೂಕು ಪೇರಡ್ಕ ಗ್ರಾಮದ ತರಪೇಲ್ ಮನೆ ಕುರಿಯನ್(ಸಾಜು)(46.ವ) ತೀವ್ರ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.…
ನೆಲ್ಯಾಡಿ: ಕಾಲು ಜಾರಿ ಹೊಳೆಗೆ ಬಿದ್ದು ನೀರು ಪಾಲಾದ ವ್ಯಕ್ತಿ ಶವ ಪತ್ತೆ
ನೆಲ್ಯಾಡಿ: ಇಲ್ಲಿನ ಗುಂಡ್ಯ ಸಮೀಪದ ಕೆಂಪು ಹೊಳೆ ಬರ್ಚಿನಹಳ್ಳ ಎಂಬಲ್ಲಿ ಸ್ನಾನಮಾಡಲೆಂದು ತೆರಳಿದ ವ್ಯಕ್ತಿ ನೀರಿನಲ್ಲಿ ಬಿದ್ದು ಮೃತಪಟ್ಟ ಘಟನೆ ನವೆಂಬರ್…
ಗಂಡಿಬಾಗಿಲು ಸ.ಹಿ.ಪ್ರಾ ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ಹೃದಯಾಘಾತದಿಂದ ನಿಧನ
ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ(59ವ.) ಅವರು…
ಬೆಳ್ತಂಗಡಿ: ಮಲೆಕುಡಿಯ ಸಮುದಾಯದ ಹಿರಿಯ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ನಿಧನ
ಬೆಳ್ತಂಗಡಿ ಮಲೆಕುಡಿಯ ಸಮುದಾಯದ ಹಿರಿಯ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ (60) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕೋಲೋಡಿ ನಿವಾಸಿಯಾಗಿರುವ…
ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ವೈದ್ಯ ಸಾವು
ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು…